Tuesday, 22nd January 2019

1 week ago

ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಬೀದಿಗೆ ಬಂದ ಕುಟುಂಬಕ್ಕೆ 5 ತಿಂಗ್ಳಾದ್ರು ಮನೆಯಿಲ್ಲ

ಮಡಿಕೇರಿ: ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ನಲುಗಿದ್ದ ಕೊಡಗು ಪುನರ್ ನಿರ್ಮಾಣದ ಕನಸು ನನಸಾಗುವ ಲಕ್ಷಣ ಕಾಣುತ್ತಿಲ್ಲ. ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಕುಟುಂಬಗಳಿಗೆ 5 ತಿಂಗಳು ಕಳೆದರೂ ಒಂದೇ ಒಂದು ಸೂರಿನ ನೆರಳು ಕೂಡ ಸಿಕ್ಕಿಲ್ಲ. ನಿವೇಶನಕ್ಕೆ ಎಂದು ಗುರುತಿಸಿರುವ ಭೂಮಿಯಲ್ಲಿ ಅಡಿಗಲ್ಲಿಟ್ಟು ಆಸೆ ಹುಟ್ಟಿಸಿದ್ದೇ ಬಂತು, ಮನೆಗಳು ಮಾತ್ರ ನಿರ್ಮಾಣವಾಗುತ್ತಿಲ್ಲ. ಅಡಿಗಲ್ಲಿಟ್ಟು ಒಂದು ತಿಂಗಳೊಳಗೆ ಮನೆ ನಿರ್ಮಾಣವಾಗುತ್ತೆ ಎನ್ನುವ ಸಿಎಂ ಭರವಸೆ ಹುಸಿಯಾಗಿರುವುದು ನಿರಾಶ್ರಿತರ ಆತಂಕಕ್ಕೆ ಕಾರಣವಾಗಿದೆ. ರಣಭೀಕರ ಮಳೆ, ಭೀಕರ ಭೂಕುಸಿತಕ್ಕೆ ಸಿಲುಕಿ […]

3 weeks ago

ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಮಂದ ಬೆಳಕು, ಮಳೆ ಅಡ್ಡಿ – ಫಾಲೋಆನ್ ಭೀತಿಯಲ್ಲಿ ಆಸೀಸ್

ಸಿಡ್ನಿ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೈಲುಗೈ ಸಾಧಿಸಿದ್ದು, ಆದರೆ ಮಂದ ಬೆಳಕು ಹಾಗೂ ಕೆಲ ಸಮಯದ ಹಂತದಲ್ಲಿ ಸುರಿದ ಮಳೆಯ ಪರಿಣಾಮ 3ನೇ ದಿನದಾಟ ರದ್ದಾಗಿದೆ. ಭಾರತದ 622 ರನ್‍ಗಳ ಬೃಹತ್ ಮೊತ್ತಕ್ಕೆ ಉತ್ತರವಾಗಿ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 83.3...

ರಾತ್ರಿ ಸುರಿದ ಮಳೆಗೆ ಮುಳುಗಿದ ಕಲಬುರಗಿ..!

1 month ago

ಕಲಬುರಗಿ: ಗುರುವಾರ ರಾತ್ರಿಯಿಂದ ಕಲಬುರ್ಗಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಯುದ್ದಕ್ಕೂ ಮಂಡಿಯವರೆಗೂ ನೀರು ತುಂಬಿಕೊಂಡಿದೆ. ರಾತ್ರಿ ಸುಮಾರು 11 ಗಂಟೆಯಿಂದ ಮಳೆ ಸುರಿಯಲಾರಂಭಿಸಿದ್ದು, ವರುಣನ ಅರ್ಭಟಕ್ಕೆ ಜನರು ಪರಾದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆಗೆ ಕಲಬುರಗಿ ನಗರದ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಗಳಲ್ಲಿ ನೀರು...

ಬೆಳ್ಳಂಬೆಳಗ್ಗೆ ಶೌಚಾಲಯಕ್ಕೆ ತೆರಳಲು ಮಹಿಳೆಯರ ಹರಸಾಹಸ

2 months ago

ಬೆಳಗಾವಿ: ಬೆಳಗಾಯಿತೆಂದರೆ ಕಣ್ಣೀರು ಹಾಕ್ತಾರೆ ಬಹಿರ್ದೆಸೆಗೆ ತೆರಳಲು ಹರಸಾಹಸ ಮಾಡುತ್ತಾರೆ. ಒಂದೂವರೆ ಅಡಿಯ ಕಿಂಡಿಯಲ್ಲಿ ದಾಟುವ ಸರ್ಕಸ್ ಮಾಡುತ್ತಾರೆ. ದಿನನಿತ್ಯ ಶೌಚಾಲಯ ತೆರಳಲು ಮಹಿಳೆಯರು ಪರದಾಡುತ್ತಾರೆ. ದಿನನಿತ್ಯ ಮಹಿಳೆಯರ ಗೋಳು ಕೇಳುವವರೇ ಇಲ್ಲ. ಇದು ಬೆಳಗಾವಿ ಮಹಾನಗರದ ಶ್ರೀನಗರ ಬಡಾವಣೆಯ ಮಹಿಳೆಯರ...

ಶ್ವಾನಗಳ ನಂತ್ರ ಅಂಬಿಯನ್ನು ನೆನೆದು ಭಾವುಕವಾಗಿದೆ `ಜಾಕಿ’

2 months ago

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಶನಿವಾರ ತಮ್ಮ ಪ್ರೀತಿ ಪಾತ್ರರನ್ನು ಅಗಲಿದ್ದಾರೆ. ಈಗಾಗಲೇ ಅಂಬಿಯ ಶ್ವಾನಗಳಾದ ಕನ್ವರ್ ಲಾಲ್ ಹಾಗೂ ಬುಲ್ ಬುಲ್ ಅಂಬಿಯನ್ನು ನೆನೆದು ಭಾವುಕರಾಗಿದ್ದು, ಇದೀಗ ಪ್ರೀತಿಯ ಕುದುರೆ ಜಾಕಿ ಕೂಡ ಅಂಬಿಯನ್ನು ನೆನೆದು ಭಾವುಕವಾಗಿದೆ. ಅಂಬಿಗೆ ಕೊನೆಯ...

ರಾಜ್ಯದಲ್ಲಿ ಇನ್ನೆರಡು ದಿನ ಮಳೆ

2 months ago

ಬೆಂಗಳೂರು: ರಾಜ್ಯದ ಜನರು ಇನ್ನೊಂದೆರಡು ದಿನ ಕೈಲಿ ಛತ್ರಿ ಹಿಡ್ಕೊಂಡು ಓಡಾಡೋದೇ ಒಳ್ಳೆಯದು. ಯಾಕಂದ್ರೆ ಇನ್ನೂ ಎರಡು ದಿನ ಮಳೆಯಬ್ಬರ ಜೋರಾಗಿರಲಿದೆ. ಶುಕ್ರವಾರ ಬೆಂಗಳೂರಿನಲ್ಲಿ ಮಳೆಯಾಗಿದ್ದು, ಸಿಲಿಕಾನ್ ಸಿಟಿ ಫುಲ್ ಚಿಲ್ಡ್ ಆಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ನಗರದಲ್ಲಿ...

ಕೂಲ್ ಕೂಲ್ ಬೆಂಗ್ಳೂರಿನ ವಾತಾವರಣಕ್ಕೆ ಸಿಟಿ ಮಂದಿ ಫಿದಾ!

2 months ago

ಬೆಂಗಳೂರು: ಮನೆ ಹೊರಗೆ ಮೋಡ ಮುಸುಕಿದ ವಾತಾವರಣ. ಜೊತೆಗೆ ತುಂತುರು ಮಳೆಯ ಸಿಂಚನ. ಹಾಸಿಗೆ ಮೇಲಿಂದ ಎದ್ದು ಬರಲು ಆಗದೆ ಇರುವಷ್ಟು ಚಳಿ. ಬೆಂಗಳೂರು ನಗರದ ಮಂದಿಯನ್ನು ಈ ರೀತಿಯಲ್ಲಿ ಕಾಡುತ್ತಿರುವ ವಾತಾವರಣಕ್ಕೆ ಜನ ಫುಲ್ ಫಿದಾ ಆಗಿದ್ದಾರೆ. ಆದರೆ ಇದೇ...

ಹೂತು ಹೋಗಿರುವ ವಸ್ತುಗಳಿಗಾಗಿ ಈಗಲೂ ಹುಡುಕಾಡುತ್ತಿದ್ದಾರೆ ಕೊಡಗಿನ ಜನತೆ!

2 months ago

ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ನೂರಾರು ಕುಟುಂಬಗಳು ಇಂದಿಗೂ ಬದುಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿವೆ. ಮಹಾಮಳೆಗೆ ಕುಸಿದ ಬೆಟ್ಟದ ಮಣ್ಣಿನ ರಾಶಿಯಡಿ ಸಿಲುಕಿಕೊಂಡ ಮನೆಗಳ ಅವಶೇಷಗಳಡಿಯಲ್ಲಿ ಹೂತು ಹೋಗಿರುವ ವಸ್ತುಗಳಿಗಾಗಿ ಹುಡುಕಾಟ ನಡೆಯುತ್ತಲೇ ಇದೆ. ಮಡಿಕೇರಿ ತಾಲೂಕಿನ...