Tag: rain

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಮೂನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ…

Public TV

ಮಂಡ್ಯ ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರೀ ಮಳೆ – ಮನೆಗಳು ಕುಸಿತ

ಮಂಡ್ಯ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕಳೆದ…

Public TV

ಪಕ್ಕದ ಮನೆ ಗೋಡೆ ಕುಸಿದು ದಂಪತಿ ಸಾವು

ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ತುಂತುರು ಮಳೆಯ ಹಿನ್ನೆಲೆಯಲ್ಲಿ ಪಕ್ಕದ ಮನೆಯ ಗೋಡೆ ಕುಸಿತಗೊಂಡು…

Public TV

ಪ್ರಾಕೃತಿಕ ವಿಕೋಪಕ್ಕೆ ಚೆನ್ನೈ ತತ್ತರ – ಹಿಂದಿಗಿಂತ 5.5 ಪಟ್ಟು ಹೆಚ್ಚು ಮಳೆ

ಚೆನ್ನೈ: ಚೆನ್ನೈನಲ್ಲಿ ನವೆಂಬರ್ 7ರಿಂದ 12ರವರೆಗೆ ಸುರಿದ ಭಾರೀ ಮಳೆ ಸಾಮಾನ್ಯ ಮಳೆಗಿಂತ ಸುಮಾರು ಐದೂವರೆ…

Public TV

ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ರಕ್ಷಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ಅಸ್ವಸ್ಥ ಯುವಕನನ್ನು ಹೆಗಲ ಮೇಲೆ…

Public TV

ಭಾರೀ ಮಳೆಗೆ ಬೆಳೆ ನಾಶವಾಗುವ ಆತಂಕದಲ್ಲಿ ರೈತರು

ಬೆಂಗಳೂರು/ನೆಲಮಂಗಲ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹಾಗೂ…

Public TV

ತಮಿಳುನಾಡಿನಲ್ಲಿ ಮಳೆ ಅವಾಂತರ – 15 ಸಾವು, ಒಂದು ಸಾವಿರಕ್ಕೂ ಹೆಚ್ಚು ಮನೆಗಳು ನಾಶ

ಚೆನ್ನೈ: ತಮಿಳುನಾಡಿನಲ್ಲಿ ಕುಂಭದ್ರೋಣ ಮಳೆಯು ಅವಾಂತರ ಸೃಷ್ಟಿಸಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ 1,000ಕ್ಕೂ…

Public TV

ಬೆಂಗ್ಳೂರನ್ನು ಆವರಿಸಿದ ದಟ್ಟ ಮಂಜು – ಊಟಿಯನ್ನೂ ಮೀರಿಸಿದ ಹವಾಮಾನ

ಬೆಂಗಳೂರು: ಸದ್ಯಕ್ಕೆ ಸಿಲಿಕಾನ್ ಸಿಟಿಯ ಹವಾಮಾನ ಊಟಿಯನ್ನು ನೆನಪಿಸುತ್ತಿದೆ. ಚುಮು ಚುಮು ಚಳಿ, ಬೆಳ್ಳಂಬೆಳಗ್ಗೆ ದಟ್ಟ…

Public TV

ಅಸ್ವಸ್ಥ ಯುವಕನನ್ನು ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಇನ್ಸ್‌ಪೆಕ್ಟರ್‌!

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ಅಸ್ವಸ್ಥ ಯುವಕನನ್ನು ಹೆಗಲ ಮೇಲೆ…

Public TV

ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆ – 20 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಚೆನ್ನೈ: ಮುಂದಿನ ಮೂರು ಗಂಟೆಗಳಲ್ಲಿ ತಮಿಳುನಾಡಿನ ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ರಾಜ್ಯದ…

Public TV