ನೆರೆ ಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಸಭೆ
ಬೆಂಗಳೂರು: ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ…
ಮಳೆಯಿಂದ ಬಾಯಿಬಿಟ್ಟ ರಸ್ತೆಗೆ ಬಿತ್ತು ಕಾರು
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಸ್ತೆಯಲ್ಲಿ…
ಜುಲೈ 23ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ಜುಲೈ 19ರಿಂದ 23ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು…
ಹಳ್ಳ ತುಂಬಿ ರಸ್ತೆ ಮಾರ್ಗ ಬಂದ್ – ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಗಳ ಪರದಾಟ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ದೇವರಗುಡಿ ಗ್ರಾಮದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ತೆರಳಲು ಪರದಾಡಿದ ಘಟನೆ…
ರಾಜ್ಯದ ಬಹುತೇಕ ಕಡೆಗಳಲ್ಲಿ ವರುಣನ ಅಬ್ಬರ ಜೋರು- ಹಲವೆಡೆ ಅನಾಹುತ
ಬೆಂಗಳೂರು: ರಾಜ್ಯದಲ್ಲಿ ಪುನರ್ವಸು ಮಳೆ ಅಬ್ಬರ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಜನಜೀವನ…
ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ದೋಣಿಗಳು ಪಲ್ಟಿ- ಮೀನುಗಾರರ ರಕ್ಷಣೆ
ಕಾರವಾರ: ಅರಬ್ಬಿ ಸಮುದ್ರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಹತ್ತಕ್ಕೂ ಹೆಚ್ಚು ಮೀನುಗಾರರನ್ನು ರಕ್ಷಣೆ ಮಾಡಿದ ಘಟನೆ…
ಸನ್ನತ್ತಿ ಬ್ಯಾರೇಜ್ ನಿಂದ ಭೀಮಾನದಿಗೆ 15 ಸಾವಿರ ಕ್ಯೂಸೆಕ್ ನೀರು
- ಉಕ್ಕಿ ಹರಿಯುತ್ತಿರುವ ಭೀಮಾ, ಕಂಗಳೇಶ್ವರ ದೇವಸ್ಥಾನ ಜಲಾವೃತ ಯಾದಗಿರಿ: ಮಹಾರಾಷ್ಟ್ರದ ಮಹಾಮಳೆಗೆ ಜಿಲ್ಲೆಯಲ್ಲಿ ಮತ್ತೆ…
ಕೊಡಗಿನಲ್ಲಿ ಭಾರೀ ಮಳೆ- ಜಲಧಾರೆಗಳ ವಯ್ಯಾರ
ಮಡಿಕೇರಿ: ಕೊಡಗು ಎಂದರೆ ನೆನಪಾಗುವುದು ಹಚ್ಚ ಹಸಿರಿನ ವನರಾಶಿ. ಭೂಮಿಗೆ ಮುತ್ತಿಡುವ ಮಂಜು, ಸದಾ ನೀರಿನಿಂದ…
ಭಟ್ಕಳದಲ್ಲಿ ಚೌಥನಿ ನದಿ ಭರ್ತಿ – ಹಲವು ಮನೆಗಳು ಜಲಾವೃತ
-ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆಯ ಅಬ್ಬರ…
ಭಾರೀ ಮಳೆ-ಕೆರೆ, ಡ್ಯಾಮ್ ಭರ್ತಿ
ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಉತ್ತಮ ಮಳೆಯಾಗಿದ್ದು, ಕೆರೆ ಡ್ಯಾಮ್‍ಗಳು ಭರ್ತಿಯಾಗಿ ದಾವಣಗೆರೆಯ ಕೆಲವು ಕಡೆ ಅವಾಂತರ…
