ರಾಜ್ಯದ ಹಲವೆಡೆ ಸಿಡಿಲು ಸಹಿತ ಮಳೆಯಿಂದ ಅನಾಹುತ – ಸಿಡಿಲು ತಗುಲಿ ವಿವಿಧೆಡೆ ನಾಲ್ವರು ಸಾವು
- ಧಗಧಗನೇ ಹೊತ್ತಿ ಉರಿದ ತೆಂಗಿನಮರ ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆಯ ಆರ್ಭಟಕ್ಕೆ ನಾಲ್ವರು ಬಲಿ…
ಕಾಫಿನಾಡ ಮಲೆನಾಡು ಭಾಗದಲ್ಲಿ ಭರ್ಜರಿ ಮಳೆ
ಚಿಕ್ಕಮಗಳೂರು: ಜಿಲ್ಲಾದ್ಯಂತ ಮಳೆರಾಯ ತಂಪೆರೆದಿದ್ದು, ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳಲ್ಲೂ ಮಳೆ ಸುರಿದಿದೆ. ಬಿಸಿಲಿನ ಝಳಕ್ಕೆ…
ಮಳೆಗಾಲದಲ್ಲಿ ಬೆಟ್ಟ ಕುಸಿಯೋ ಭೀತಿ – ನಿವಾಸಿಗಳಿಗೆ ನಿರಾಶ್ರಿತರ ಶಿಬಿರವೇ ಗತಿ
ಮಡಿಕೇರಿ: ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿರುವುದು ಗೊತ್ತೇ ಇದೆ. ಅದೇ…
ಕೊಡಗಿನಲ್ಲಿ ಧಾರಾಕಾರ ಮಳೆ- ಧರೆಗುರುಳಿದ ಬೃಹತ್ ಮರ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ.…
ಮೊಬೈಲ್‍ನಲ್ಲಿ ಮಾತಾಡಿ ಜೇಬಲ್ಲಿ ಇಟ್ಟುಕೊಳ್ಳುವಾಗ ಬಡೀತು ಸಿಡಿಲು- ವ್ಯಕ್ತಿ ಸಾವು
ಬೆಂಗಳೂರು: ಅಕಾಲಿಕ ಮಳೆಯಿಂದ ಜನ ಕಂಗಾಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರದಿಂದ ಹಲವು ಅನಾಹುತಗಳು…
ಕೊಡಗಿನ ವಿವಿಧೆಡೆ ಭಾರೀ ಮಳೆ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ಬೇಸಿಗೆಯಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ.…
ಪ್ರಕೃತಿ ವಿಕೋಪ ಎದುರಿಸಲು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆಗೆ ಡಿಸಿ ಚಾರುಲತಾ ಸೋಮಲ್ ಸೂಚನೆ
ಮಡಿಕೇರಿ: ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಪ್ರವಾಹವನ್ನು ಎದುರಿಸಲು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ…
ಯಾದಗಿರಿಯಲ್ಲಿ ಭಾರೀ ಮಳೆ- ಸಿಡಿಲಿಗೆ ಹಸು ಸಾವು, ಗೋಡೆ ಕುಸಿದು 10ಕ್ಕೂ ಹೆಚ್ಚು ಬೈಕ್‍ಗಳು ಜಖಂ
- ನಾನಾ ಅನಾಹುತ ಸೃಷ್ಟಿಸಿದ ಬಿರುಗಾಳಿ ಸಹಿತ ಮಳೆ ಯಾದಗಿರಿ: ಉರಿ ಬಿಸಿಲಿಗೆ ಕಾದು ಕೆಂಡದಂತಾಗಿದ್ದ…
ರಾಜ್ಯದ ಹಲವೆಡೆ ವರುಣನ ಅಬ್ಬರ- ಸಿಡಿಲಿಗೆ 17 ಕುರಿ, 2 ಜಾನುವಾರು ಬಲಿ
ಬೆಂಗಳೂರು: ರಾಜ್ಯದ ಹಲವೆಡೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಉತ್ತರ ಕನ್ನಡ…
ಹಾವೇರಿಯಲ್ಲಿ ಧಾರಾಕಾರ ಮಳೆ- 30ಕ್ಕೂ ಹೆಚ್ಚು ಗುಡಿಸಲು, ಶೆಡ್‍ಗಳಿಗೆ ಹಾನಿ
ಹಾವೇರಿ: ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ರಟ್ಟೀಹಳ್ಳಿ ತಾಲೂಕಿನ ಖಂಡೇಬಾಗೂರು ಗ್ರಾಮದಲ್ಲಿ ಬಿರುಗಾಳಿ…
