Karnataka4 years ago
ಕೊಡಗಿನಲ್ಲಿ ಭಾರೀ ಮಳೆ: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ
ಮಡಿಕೇರಿ: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿದೆ. ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದಲ್ಲಿ ಪ್ರವಾಹ ಏರ್ಪಡುವ ಸಾಧ್ಯತೆಗಳಿದೆ. ಕಾವೇರಿಯ ಉಗಮ ಸ್ಥಾನವಾದ ಕಾವೇರಿ ಮತ್ತು ಭಾಗಮಂಡಲ...