Wednesday, 17th July 2019

Recent News

7 months ago

‘RRR’ ಸಿನಿಮಾ ಟೈಟಲ್ ವಿಮರ್ಶೆ- ಈ ಹೆಸರು ಸೂಟ್ ಆಗುತ್ತಾ? ಅಭಿಪ್ರಾಯ ತಿಳಿಸಿ ಎಂದ ರಾಜಮೌಳಿ

ಹೈದರಾಬಾದ್: ಕೆಲವು ದಿನಗಳ ಹಿಂದೆ ರಾಮ ಯಾರು, ರಾವಣ ಯಾರು ಅನ್ನೊ ಮಾತುಕಥೆ ಸ್ಯಾಂಡಲ್‍ವುಡ್‍ ನಲ್ಲೂ ಜೋರಾಗಿತ್ತು. ಈಗ ಇದೇ ಪ್ರಶ್ನೆ ಟಾಲಿವುಡ್‍ನಲ್ಲಿ ಶುರುವಾಗಿದೆ. ಅದಕ್ಕೆ ಕಾರಣ ರಾಜಮೌಳಿ ಸಾರಥ್ಯದ ಹೊಚ್ಚಹೊಸ ಸಿನಿಮಾವಾಗಿದೆ. ಚಿತ್ರತಂಡ ಆರ್ ಆರ್ ಆರ್ ಅಂತ ವರ್ಕಿಂಗ್ ಟೈಟಲ್ ಫಿಕ್ಸ್ ಮಾಡಿಕೊಂಡಿತ್ತು. ಈಗ ಈ ಸಿನಿಮಾ ಟೈಟಲ್ ಬಗ್ಗೆ ತೆಲುಗು ನಾಡಿನಲ್ಲಿ ಚರ್ಚೆ ಶುರುವಾಗಿದೆ. ರಾಜಮೌಳಿ ಅವರು ಸಿನಿಮಾ ಮುಹೂರ್ತ ಆಗುತ್ತಿದ್ದಂತೆ ಟೈಟಲ್ ಅನೌನ್ಸ್ ಮಾಡುತ್ತಿದ್ದರು. ಆದರೆ ಈಗ ಶೂಟಿಂಗ್ ಕಂಪ್ಲೀಟ್ ಆದ […]

7 months ago

ಪ್ರಭಾಸ್ ಒಬ್ಬ ಕೆಟ್ಟ ಹುಡುಗ, ಅದು ನಿಮ್ಗೆ ಗೊತ್ತಾಗಲ್ಲ: ರಾಜಮೌಳಿ

ಮುಂಬೈ: ಬಾಹುಬಲಿ ನಟ ಪ್ರಭಾಸ್ ಒಬ್ಬ ಕೆಟ್ಟ ಹುಡುಗ. ಅವನು ಬ್ಯಾಡ್ ಬಾಯ್ ಎಂದು ಕಂಡು ಹಿಡಿಯಲು ನಿಮಗೆ ಸಾಧ್ಯವೇ ಇಲ್ಲ ಎಂದು ಸ್ಟಾರ್ ನಿರ್ದೇಶಕ ರಾಜಮೌಳಿ ಹೇಳಿದ್ದಾರೆ. ಇತ್ತೀಚೆಗೆ ನಿರ್ದೇಶಕ ಕರಣ್ ಜೋಹರ್ ನಡೆಸಿ ಕೊಡುವ `ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಪ್ರಭಾಸ್ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಭಾಸ್ ಜೊತೆ ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ...

ಮುತ್ತಿನ ನಗರಿಯಲ್ಲಿ ರಾಜಮೌಳಿ ಜೊತೆ ಕೆಜಿಎಫ್

7 months ago

– ಗಡಿದಾಟಿದ ರಾಕಿಯ ಖಡಕ್ ಸದ್ದು ಬೆಂಗಳೂರು: ಕನ್ನಡದ ಕೆಜಿಎಫ್ ಕರುನಾಡ ಗಡಿ ದಾಟಿದ್ದು, ಎಲ್ಲಡೆ ರಾಕಿಯ ಗುಂಗು ಕಾಣುತ್ತಿದೆ. ಕೆಜಿಎಫ್ ಚಿತ್ರದ ವಿಶೇಷ ಕಾರ್ಯಕ್ರಮವೊಂದನ್ನು ಡಿಸೆಂಬರ್ 9ರಂದು ಹೈದರಾಬಾದ್ ನಲ್ಲಿ ನಡೆಯಲಿದೆ. ಈ ಸಂಬಂಧ ಯಶ್ ತಮ್ಮ ಫೇಸ್ ಬುಕ್...

ರಾಜಮೌಳಿ ಚಿತ್ರದಲ್ಲಿ ಯಶ್ ವಿಲನ್ ಪಾತ್ರ: ಸ್ಟ್ರೇಟ್ ಫಾರ್ವರ್ಡ್ ಉತ್ತರ ಕೊಟ್ಟ ಯಶ್

8 months ago

ಬೆಂಗಳೂರು: ಸ್ಟಾರ್ ನಿರ್ದೇಶಕ ಎಸ್.ಎಸ್ ರಾಜಮೌಳಿ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಸದ್ಯ ಈಗ ಯಶ್ ಸ್ವತಃ ಈ ವಿಷಯದ ಕುರಿತು ಸ್ಪಷ್ಟನೆ ನೀಡಿದ್ದಾರೆ. ರಾಜಮೌಳಿ ನಿರ್ದೇಶಿಸುತ್ತಿರುವ ಮಲ್ಟಿ ಸ್ಟಾರರ್ ‘ಆರ್‍ಆರ್‍ಆರ್’ ಚಿತ್ರದಲ್ಲಿ...

ರಶ್ಮಿಕಾ ಅಭಿನಯಕ್ಕೆ ಮನಸೋತ ಟಾಲಿವುಡ್ ದಿಗ್ಗಜರು

11 months ago

ಹೈದರಾಬಾದ್: ಕನ್ನಡದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ಚಿತ್ರರಂಗದಲ್ಲಿ ಹವಾ ಎಬ್ಬಿಸಿದ್ದಾರೆ. ಅವರ ಅಭಿನಯ ನೋಡಿ ಟಾಲಿವುಡ್ ದಿಗ್ಗಜರು ಮನಸೋತಿದ್ದಾರೆ. ರಶ್ಮಿಕಾ ಈಗ ‘ಗೀತಾ ಗೋವಿಂದಂ’ ಚಿತ್ರದ ಯಶಸ್ಸಿನಲ್ಲಿದ್ದಾರೆ. ಈ ಚಿತ್ರದಲ್ಲಿ ನಟ ವಿಜಯ್ ಹಾಗೂ ರಶ್ಮಿಕಾ ಅಭಿನಯ ನೋಡಿ...

ಕುಮಾರಿ ಕನ್ನಡಕ್ಕೆ ಬರಲು ಕಾರಣ ರಾಜಮೌಳಿಯ ಅಪ್ಪ!

12 months ago

ಕುಮಾರಿ 21 ಎಫ್ ಚಿತ್ರದ ಮೂಲಕ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಮಗ ಪ್ರಣಾಮ್ ಭರ್ಜರಿಯಾಗಿಯೇ ಎಂಟ್ರಿ ಕೊಟ್ಟಿದ್ದಾರೆ. ತೆಲುಗಿನಲ್ಲಿ ಹಿಟ್ ಆಗಿದ್ದ ಚಿತ್ರದ ರೀಮೇಕ್ ಆಗಿರೋ ಕುಮಾರಿ ಕನ್ನಡಕ್ಕೆ ಬರಲು ಮೂಲ ಕಾರಣ ರಾಜಮೌಳಿಯವರ ತಂದೆ ವಿಜಯೇಂದ್ರ ಪ್ರಸಾದ್...

100 ಕೋಟಿ ರೂ. ಕಲೆಕ್ಷನ್ :’ಭರತ್ ಅನೆ ನೇನು’ ಭರ್ಜರಿ ಪ್ರತಿಕ್ರಿಯೆ

1 year ago

ಹೈದರಾಬಾದ್: ಟಾಲಿವುಡ್ ನಲ್ಲಿ ಸಂಚಲನ ಮೂಡಿಸುತ್ತಿರುವ ಸಿನಿಮಾ ‘ಭರತ್ ಅನೆ ನೇನು’. ಶುಕ್ರವಾರ ಚಿತ್ರ ಬಿಡುಗಡೆ ಆಗಿದ್ದು, ನೋಡುಗರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಮುನ್ನುಗ್ಗುತ್ತಿದೆ. ಈಗಾಗಲೇ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ಮಾಧ್ಯಮಗಳು ವರದಿ...

ಪಾಕ್ ಶಾದ್ಮನ್ ಚೌಕದ ಫೋಟೋ ಪ್ರಕಟಿಸಿ, ಈಗ ಹೇಗಿದೆ ಅನ್ನೋದನ್ನು ತಿಳಿಸಿದ್ರು ರಾಜಮೌಳಿ

1 year ago

ಹೈದರಾಬಾದ್: ನಿರ್ದೇಶಕ ರಾಜಮೌಳಿ ಪ್ರತಿ ಬಾರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅಂಶಗಳು ಅಭಿಮಾನಿಗಳಲ್ಲಿ ಕುತೂಹಲವನ್ನು ಉಂಟು ಮಾಡುತ್ತವೆ. ಈ ಬಾರಿ ರಾಜಮೌಳಿ ಫೋಟೋವೊಂದನ್ನು ಟ್ವೀಟ್ ಮಾಡಿದ್ದು, ಅಭಿಮಾನಿಗಳಲ್ಲಿ ಕುತೂಹಲವನ್ನು ಉಂಟು ಮಾಡಿದೆ. ಅಂದ ಹಾಗೇ ರಾಜಮೌಳಿ ಪಾಕಿಸ್ತಾನದ ಲಾಹೋರ್ ನಗರದ...