Tuesday, 25th June 2019

Recent News

7 months ago

ಮನೆಗೆ ಬಂದಿಲ್ಲ ಅಂದ್ರೆ ಸಾಯಿಸಿ ಬಿಡ್ತೀನಿ ಅಂದಿದ್ದ: ರಜನಿಕಾಂತ್

ಬೆಂಗಳೂರು: ಅಂಬರೀಶ್ ನನ್ನ ಆತ್ಮೀಯ ಗೆಳೆಯ ಅವನ ಅಗಲಿಕೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ದು:ಖವನ್ನು ಹೊರಹಾಕಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಂಬರೀಶ್ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿಗೆ ಯಾವಾಗಲೂ ಬಂದರೂ ನಾನು ಅಂಬರೀಶ್ ಮನೆಯಲ್ಲಿ ಊಟಮಾಡಿಯೇ ಹೋಗುತ್ತಿದ್ದೆ. ಇತ್ತೀಚೆಗೆ ನಾಲ್ಕೈದು ಬಾರಿ ಬೆಂಗಳೂರಿಗೆ ಬಂದಾಗ ಅವನ ಮನೆಗೆ ಹೋಗಲು ಆಗಿರಲಿಲ್ಲ ಎಂದು ತಿಳಿಸಿದರು. ಒಂದು ವಾರದ ಹಿಂದೆ ನನ್ನ ಅಣ್ಣನ ಮಗಳ ಮದುವೆಗೆ ಬೆಂಗಳೂರಿಗೆ ಬಂದಿದ್ದೆ. ಆಗ ಅಂಬರೀಶ್‍ಗೆ […]

8 months ago

ಹಳೆಯ ಸಂಪ್ರದಾಯಕ್ಕೆ ಯಾರೂ ಹಸ್ತಕ್ಷೇಪ ಮಾಡ್ಬಾರ್ದು: ರಜನಿಕಾಂತ್ ಮನವಿ

ಚೆನ್ನೈ: ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ಇರುವ ವಯಸ್ಸಿನ ಮಿತಿಯ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದೆಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿಕೊಟ್ಟಿದ್ದರ ಬಗ್ಗೆ ಇದೇ ಮೊದಲ ಬಾರಿಗೆ ನಟ ರಜನಿಕಾಂತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಅನಾದಿಕಾಲದಿಂದಲೂ ನಮ್ಮ ಸಮಾಜದಲ್ಲಿ ಆಚರಣೆಗಳನ್ನು ನಾವು ಕಟ್ಟುನಿಟ್ಟಾಗಿ ನಡೆಸಿಕೊಂಡು...

ರಜನಿಕಾಂತ್ ಬಿಜೆಪಿಗೆ ಬಂದ್ರೆ ಅವರನ್ನು ನಾವು ಸ್ವಾಗತಿಸುತ್ತೇವೆ: ಅಮಿತ್ ಷಾ

2 years ago

ನವದೆಹಲಿ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಸೇರುವ ಬಗ್ಗೆ ಈಗಾಗಲೇ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು, ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ `ಉತ್ತಮ ವ್ಯಕ್ತಿಗಳು ಬಿಜೆಪಿಗೆ ಸೇರಲು ಮನಸ್ಸು ಮಾಡಿದರೆ ಅವರಿಗೆ ಪಕ್ಷದ ಬಾಗಿಲು ತೆರೆದಿರುತ್ತದೆ ಅಂತಾ...

ರಜನೀಕಾಂತ್ ರಾಜಕೀಯ ಎಂಟ್ರಿ ಪಕ್ಕಾ: ಮತ್ತೆ ಈ ಪ್ರಶ್ನೆ ಈಗ ಉದ್ಭವವಾಗಿದ್ದು ಏಕೆ?

2 years ago

ಚೆನ್ನೈ: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರಾ? ಜಯಲಲಿತಾ ನಿಧನವಾದ ಬಳಿಕ ಎದ್ದ ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಆದರೆ ಸೂಪರ್ ಸ್ಟಾರ್ ಅವರ ಆಪ್ತರ ಮತ್ತು ಜ್ಯೋತಿಷಿಗಳ ಪ್ರಕಾರ ರಜನೀಕಾಂತ್ ರಾಜಕೀಯಕ್ಕೆ ಬರುವುದು ಪಕ್ಕಾ ಅಂತೆ. ರಾಜಕೀಯಕ್ಕೆ...