Monday, 18th November 2019

Recent News

4 months ago

ಸರ್ಕಾರಿ ಹುದ್ದೆಗೆ ಗುಡ್‍ಬೈ, ಪ್ರಕೃತಿ ಮಾತೆಗೆ ಜೈ ಅಂದ್ರು ಕೋಲಾರದ ರಾಜಶೇಖರ್

ಕೋಲಾರ: ಕೈ ಕೆಸರಾದರೆ ಬಾಯಿ ಮೊಸರು. ಈ ಗಾದೆಗೆ ಇಂದಿನ ಪಬ್ಲಿಕ್ ಹೀರೋ ಕೋಲಾರದ ರಾಜಶೇಖರ್ ಅವರು ನಿದರ್ಶನವಾಗಿದ್ದಾರೆ. ರ‍್ಯಾಂಕ್ ಪಡೆದ ಎಂಜಿನಿಯರ್ ಪದವೀಧರರಾಗಿದ್ದರೂ, ಆರೋಗ್ಯ ಕೈಕೊಟ್ಟಿತ್ತು. ಆದರೆ, ಭೂಮಾತೆಯನ್ನು ನಂಬಿದ ರಾಜಶೇಖರ್‍ಗೆ ಆರೋಗ್ಯ-ಐಶ್ವರ್ಯ ಎಲ್ಲವೂ ಸಿಕ್ಕಿದೆ. ಹೌದು. ಕೋಲಾರದ ಚಾಮರಹಳ್ಳಿಯ ರಾಜಶೇಖರ್ ಅವರು ತಮ್ಮ 40 ಎಕರೆಯಲ್ಲಿ ಮರಗಳನ್ನು ಬೆಳೆದಿದ್ದಾರೆ. ಸಾರಿಗೆ ಇಲಾಖೆಯಲ್ಲಿ 19 ವರ್ಷ ಸೇವೆ ಸಲ್ಲಿಸಿದ್ದ ರಾಜಶೇಖರ್ ಅವರಿಗೆ ಹಲವು ಬಗೆಯ ಕಾಯಿಲೆಗಳು ಬಾಧಿಸುತ್ತಿದ್ದವು. ಇದರಿಂದ ನೊಂದು ಜೀವನವೇ ಬೇಡ ಅಂತಿದ್ದವರು, ಸ್ನೇಹಿತರ […]

11 months ago

ಪರದೇಸಿ c/o ಲಂಡನ್ – ವಿಜಯ್ ರಾಘವೇಂದ್ರ ಮೇಲೆ ನಿರ್ದೇಶಕರ ಭರವಸೆ!

ವಿಜಯ್ ರಾಘವೇಂದ್ರ ನಟನೆಯ ಪರದೇಸಿ ಕೇರಾಫ್ ಲಂಡನ್ ಚಿತ್ರದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಟೈಟಲ್ ಒಂದು ಆಕರ್ಷಣೆಯಾದರೆ ಇದರ ಬಗ್ಗೆ ಹೊರ ಬೀಳುತ್ತಿರೋ ಕುತೂಹಲದ ವಿಚಾರಗಳಿಂದಾಗಿ ಪ್ರೇಕ್ಷಕರೂ ಕೂಡಾ ಇದರ ಬಗ್ಗೆ ಆಕರ್ಷಿತರಾಗಿದ್ದಾರೆ. ಈ ಹಿಂದೆ ರಾಜಶೇಖರ್ ಮತ್ತು ವಿಜಯ್ ರಾಘವೇಂದ್ರ ಜೋಡಿಯ ರಾಜ ಲವ್ಸ್ ರಾಧೆ ಗೆಲುವು ಕಂಡಿತ್ತಲ್ಲಾ? ಆ ಹಿಸ್ಟರಿ ಮತ್ತೆ ಮರುಕಳಿಸುತ್ತದೆಂಬ...

ವಾಗ್ಮೋರೆ ಖುಲಾಸೆಯಾದ್ರೂ ಆಶ್ಚರ್ಯವಿಲ್ಲ: ಪ್ರಗತಿಪರ ಚಿಂತಕ ಸಂಶಯ

1 year ago

ಉಡುಪಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿಯನ್ನು ಕೋರ್ಟ್ ತಾಂತ್ರಿಕ ಕಾರಣ ಕೊಟ್ಟು ಬಿಡುಗಡೆ ಮಾಡಿದ್ರೂ ಆಶ್ಚರ್ಯವಿಲ್ಲ ಅಂತ ವಿಮರ್ಷಕ, ಪ್ರಗತಿಪರ ಚಿಂತಕ ಜಿ ರಾಜಶೇಖರ್ ಸಂಶಯ ವ್ಯಕ್ತಗೊಳಿಸಿದರು. ಶನಿವಾರ ನಗರದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಸಂಸ್ಮರಣೆ ನಡೆಯಿತು. ಕೋಮು ಸೌಹಾರ್ದ...