Monday, 24th June 2019

Recent News

1 year ago

ಪ್ರಕಾಶ್ ರೈಗೆ ಕಾಸು ಮುಖ್ಯವಾದ್ರೆ ನಮ್ಗೆ ಕಾವೇರಿ ಮುಖ್ಯ- ಸಂಸದ ಪ್ರತಾಪ್ ಸಿಂಹ ತಿರುಗೇಟು

ಮೈಸೂರು: ತಮಿಳು ಚಿತ್ರ ಕಾಳ ಬಿಡುಗಡೆ ವಿಚಾರದಲ್ಲಿ ನಟ ಪ್ರಕಾಶ್ ರೈ ಟ್ವೀಟ್ ಮಾಡಿರುವುದಕ್ಕೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕಾಶ್ ರೈಗೆ ಕಾವೇರಿಗಿಂತ ಕಾಸು ಮುಖ್ಯ. ನಮಗೆಲ್ಲ ಕಾಸಿಗಿಂತ ಕಾವೇರಿ ಮುಖ್ಯ ಅಂತ ಅಂತ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಕಾಶ್ ರೈ ಕರ್ನಾಟಕದ ಪಾಲಿಗೆ ನಿಜವಾಗಿಯೂ ಖಳನಾಯಕನಾಗಿದ್ದಾರೆ. ಈ ಹಿಂದೆ ಸಿನಿಮಾ ಕಾರ್ಯಕ್ರಮದಲ್ಲಿ ಕಾವೇರಿ ವಿಚಾರ ಚರ್ಚೆ ಮಾಡೋಲ್ಲ ಎಂದಿದ್ದರು. ಈಗ ಸಿನಿಮಾಗು ಕಾವೇರಿಗೂ ಏನು ಸಂಬಂಧ ಎನ್ನುತ್ತಿದ್ದಾರೆ. ಆ […]

2 years ago

ರಜನಿಕಾಂತ್ `ಕಾಳಾ ಕರಿಕಾಳನ್’ ಪಾತ್ರದ ಬಗ್ಗೆ ಎಕ್ಸ್ ಕ್ಲೂಸಿವ್ ನ್ಯೂಸ್!

ಚೆನ್ನೈ: ಸಿನಿಮಾರಂಗದ ತಲೈವಾ ರಜನಿಕಾಂತ್ `ಕಾಳಾ ಕರಿಕಾಳನ್’ ಸಿನಿಮಾದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತಿದೆ. ಆದರೆ ರಜನಿ ಅಥವಾ ಚಿತ್ರತಂಡ ಸಿನಿಮಾದ ಕಥೆ ಬಗ್ಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿರಲಿಲ್ಲ. ಆದರೆ ಈಗ ರಜಿನಿ ಸಿನಿಮಾದಲ್ಲಿ ಯಾವ ರೀತಿ ಕಾಣಲಿದ್ದಾರೆ ಎಂಬುದನ್ನು ನಟ ಪಂಕಜ್ ತ್ರಿಪಾಠಿ ರಿವೀಲ್ ಮಾಡಿದ್ದಾರೆ. ಕಬಾಲಿ ಸಿನಿಮಾದ ಬಳಿಕ ರಜನಿ ಅವರ ಯಾವುದೇ ಸಿನಿಮಾಗಳು...