Friday, 23rd August 2019

Recent News

5 days ago

ಚಿತ್ರರಂಗದಲ್ಲಿ 44 ವರ್ಷ ಪೂರೈಸಿದ ರಜನಿ- ಟ್ವಿಟ್ಟರ್‌ನಲ್ಲಿ ಹಬ್ಬ ಆಚರಿಸಿದ ಅಭಿಮಾನಿಗಳು

ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ಚಿತ್ರರಂಗಕ್ಕೆ ಕಾಲಿಟ್ಟು 44 ವರ್ಷ ಪೂರೈಸಿದ್ದಾರೆ. ಈ ದಿನವನ್ನು ರಜನಿ ಅಭಿಮಾನಿಗಳು ಟ್ವಿಟ್ಟರ್‍ನಲ್ಲಿ ಹಬ್ಬದ ರೀತಿಯಲ್ಲಿ ಆಚರಣೆ ಮಾಡುತ್ತಿದ್ದಾರೆ. #44YrsofUnmatchableRAJINISM ಎಂಬ ಹ್ಯಾಶ್‍ಟ್ಯಾಗ್ ಬಳಸಿ ಟ್ವಿಟ್ಟರ್ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮಗಳ ಪ್ಲಾಟ್‍ಫಾರ್ಮ್‍ಗಳಲ್ಲಿ ರಜನಿ ಅಭಿಮಾನಿಗಳು ಟ್ರೆಂಡಿಂಗ್ ಸೆಟ್ ಮಾಡಿದ್ದಾರೆ. ಈ ಹ್ಯಾಶ್‍ಟ್ಯಾಗ್ ಬಳಸಿ ಸೆಲೆಬ್ರಿಟಿಗಳಿಂದ ಹಿಡಿದು ಅಭಿಮಾನಿಗಳವರೆಗೂ ಅನೇಕರು ರಜನಿಕಾಂತ್ ವೃತ್ತಿಜೀವನ ಹೊಸ ಸಾಧನೆಗಾಗಿ ಹಾರೈಸಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಬೆಂಗಳೂರಿನಲ್ಲಿ ಜನಿಸಿದ 68 ವರ್ಷದ […]

2 weeks ago

ಕನ್ನಡ ನಟರ ನಂತ್ರ ಸೂಪರ್‌ಸ್ಟಾರ್ ಬಳಿ ಸಹಾಯ ಕೇಳಿದ ವಿಜಯಲಕ್ಷ್ಮಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ವಿಜಯಲಕ್ಷ್ಮಿ ತಾವು ಕಷ್ಟದಲ್ಲಿ ಇರುವುದಾಗಿ ಹೇಳಿ ಕಲಾವಿದರ ಬಳಿ ಸಹಾಯ ಕೇಳಿದ್ದರು. ಈಗ ಅವರು ಸೂಪರ್‌ಸ್ಟಾರ್ ರಜನಿಕಾಂತ್ ಅವರ ಬಳಿ ಸಹಾಯ ಕೇಳಿದ್ದಾರೆ. ವಿಜಯಲಕ್ಷ್ಮಿ ಅವರು ವಿಡಿಯೋವೊಂದರಲ್ಲಿ, ನನ್ನ ತಾಯಿ ಹಾಗೂ ಸಹೋದರಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಾನು ರಜನಿಕಾಂತ್ ಅವರನ್ನು ಭೇಟಿ ಮಾಡಿ ನನ್ನ ಸಮಸ್ಯೆಗಳನ್ನು ಹೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ....

ನೆಹರುರಂತೆ ಮೋದಿ ವರ್ಚಸ್ವಿ ನಾಯಕ: ರಜನಿಕಾಂತ್

3 months ago

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಬಳಿಕ ಭಾರತ ಕಂಡ ವರ್ಚಸ್ವಿ ನಾಯಕ ಎಂದು ನಟ, ರಾಜಕಾರಣಿ ರಜನಿಕಾಂತ್, ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ್ದಾರೆ. ಚೆನ್ನೈನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ...

ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ: ರಜಿನಿಕಾಂತ್

4 months ago

ಚೆನ್ನೈ: ತಮಿಳುನಾಡು ರಾಜಕೀಯ ಇನ್ನು ಮೇಲೆ ಮತ್ತಷ್ಟು ರಂಗೇರಲಿದೆ. ಸೂಪರ್ ಸ್ಟಾರ್ ರಜಿನಿಕಾಂತ್ ಮುಂದಿನ ವಿಧಾನಸಭೆಯಲ್ಲಿ ಸ್ಪರ್ಧಿಸೋದಾಗಿ ಘೋಷಿಸಿದ್ದಾರೆ. ಈ ಬಾರಿಯ ಲೋಕಸಭೆಗೆ ರಜಿನಿಕಾಂತ್ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಅಲ್ಲದೇ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಅಥವಾ ಹೊಸ ಪಕ್ಷ `ರಜಿನಿ ಮಕ್ಕಳ ಮಂದ್ರಂ’...

ರಜನಿಕಾಂತ್ ಬರಲ್ಲ, ಫೇಸ್‍ಬುಕ್ ಖಾತೆ ಬ್ಲಾಕ್ ಆಗಿದೆ – ಸುಮಲತಾ

4 months ago

ಮಂಡ್ಯ: ಮಂಗಳವಾರ ಮಂಡ್ಯದಲ್ಲಿ ನಡೆಯುವ ಸಮಾವೇಶಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಸುಮಲತಾ ಅವರು ಈ ಬಗ್ಗೆ ಸ್ಟಷ್ಟನೆ ನೀಡಿದ್ದಾರೆ. ಕೆ.ಆರ್ ನಗರ ತಾಲೂಕಿನ ಮಂಚನಹಳ್ಳಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಮಂಗಳವಾರ ನಾನು,...

ಮಂಡ್ಯ ಕ್ಲೈಮ್ಯಾಕ್ಸ್‌ಗೆ ಸೂಪರ್ ಸ್ಟಾರ್ ರಜನಿಕಾಂತ್ ಎಂಟ್ರಿ?

4 months ago

ಮಂಡ್ಯ: ಕ್ಷೇತ್ರದಲ್ಲಿ ಇಷ್ಟು ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭರ್ಜರಿಯಿಂದ ಪ್ರಚಾರ ಮಾಡುತ್ತಿದ್ದರು. ನಾಳೆ (ಮಂಗಳವಾರ) ಚುನಾವಣೆಯ ಕೊನೆಯ ಬಹಿರಂಗ ಪ್ರಚಾರ ನಡೆಯಲಿದೆ. ಈ ಕ್ಲೈಮ್ಯಾಕ್ಸ್ ಪ್ರಚಾರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಎಂಟ್ರಿ ಕೊಡುವ ಸಾಧ್ಯತೆಯಿದೆ. ನಾಳೆ ಬಹಿರಂಗ ಪ್ರಚಾರಕ್ಕೆ...

ಒಂದೇ ಸಾಲಿನಲ್ಲಿ ಮದ್ವೆಯ ಬಗ್ಗೆ ರಜಿನಿಕಾಂತ್ ಮಗಳು ಟ್ವೀಟ್

6 months ago

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ಅವರು ಸೋಮವಾರ ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಸೌಂದರ್ಯ ಅವರು ಮದುವೆಯ ಬಗ್ಗೆ ಒಂದೇ ಒಂದು ಸಾಲಿನಲ್ಲಿ ಟ್ವೀಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ಸೌಂದರ್ಯ ಅವರು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಜಿನಿಕಾಂತ್ ಮಗಳು

6 months ago

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ರಜನಿಕಾಂತ್ ಅವರು ಇಂದು ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈನ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಸೌಂದರ್ಯ ಅವರು ಉದ್ಯಮಿ ವಿಶಾಖನ್ ಅವರ ಜೊತೆ...