ರಜನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ: ಅಪಾರ ಚಿನ್ನಾಭರಣ ದೋಚಿದ ಕಳ್ಳರು
ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ರಜನಿಕಾಂತ್ (Rajinikanth) ಪುತ್ರಿ ನಿರ್ದೇಶಕಿ ಐಶ್ವರ್ಯ ರಜನಿಕಾಂತ್ (Aishwarya)…
ತಮಿಳಿನ ಮತ್ತೊಂದು ಸಿನಿಮಾ ಶೂಟಿಂಗ್ ನಲ್ಲಿ ಶಿವರಾಜ್ ಕುಮಾರ್
ನಟ ಶಿವರಾಜ್ ಕುಮಾರ್ (Shivraj Kumar) ಇತ್ತೀಚೆಗಷ್ಟೇ ರಜನಿಕಾಂತ್ (Rajinikanth) ನಟನೆಯ ‘ಜೈಲರ್’ (Jailer) ಸಿನಿಮಾದ…
ರಜನಿಯ 170ನೇ ಚಿತ್ರ ಘೋಷಿಸಿದ ಲೈಕಾ ಪ್ರೊಡಕ್ಷನ್ : ನಿರ್ದೇಶಕ ಯಾರು ಗೊತ್ತಾ?
ತಮಿಳಿನ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ (Lyca Production) ರಜನಿಕಾಂತ್ (Rajinikanth) ನಟನೆಯ…
ಅಣ್ಣನ ಹುಟ್ಟುಹಬ್ಬಕ್ಕೆ ಚಿನ್ನದ ಅಭಿಷೇಕ : ಬೆಂಗಳೂರಿನಲ್ಲಿ ರಜನಿಕಾಂತ್
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಕೆಲ ದಿನಗಳಿಂದ ಬೆಂಗಳೂರಿನಲ್ಲಿ (Bangalore) ಬೀಡು ಬಿಟ್ಟಿದ್ದಾರೆ. ಮೊನ್ನೆಯಷ್ಟೇ…
ಸದ್ದಿಲ್ಲದೇ ಆದಿಯೋಗಿ ಶಿವನ ದರ್ಶನ ಪಡೆದ ರಜನಿಕಾಂತ್
ಚಿಕ್ಕಬಳ್ಳಾಪುರದಲ್ಲಿ (Chikkaballapur) ನಿರ್ಮಾಣವಾದ ಆದಿಯೋಗಿ (Adiyogi) ಶಿವನ ದರ್ಶನಕ್ಕಾಗಿ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth)…
ರಜನಿಕಾಂತ್ ಸಿನಿಮಾದಲ್ಲಿ ಸಾಧು ಕೋಕಿಲಾ: ಮಂಗಳೂರಿನಲ್ಲಿ ಶೂಟಿಂಗ್
ತಮಿಳಿನ ಜೈಲರ್ (Jailer) ಸಿನಿಮಾದ ಶೂಟಿಂಗ್ ಮಂಗಳೂರಿನಲ್ಲಿ (Mangalore) ನಡೆಯುತ್ತಿದ್ದು, ಸಿನಿಮಾದ ನಾಯಕ ರಜನಿಕಾಂತ್ ಈಗಾಗಲೇ…
Exclusive- ಮಂಗಳೂರಿನಲ್ಲಿ ರಜನಿಕಾಂತ್ : ಚಿತ್ರೀಕರಣ ಸ್ಥಳ, ದೃಶ್ಯದ ಎಕ್ಸ್ ಕ್ಲೂಸಿವ್ ಮಾಹಿತಿ
ಎರಡು ದಿನಗಳ ಹಿಂದೆಯೇ ರಜನಿಕಾಂತ್ ಮಂಗಳೂರಿನಲ್ಲಿ (Mangalore) ಬೀಡುಬಿಟ್ಟಿದ್ದಾರೆ. ರಜನಿಕಾಂತ್ (Rajinikanth) ಮತ್ತು ಶಿವರಾಜ್ ಕುಮಾರ್…
ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್
ನಿನ್ನೆಯಷ್ಟೇ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಂಗಳೂರಿಗೆ ಬಂದಿಳಿದಿದ್ದಾರೆ. ಎರಡು ದಿನಗಳ ಕಾಲ ರಜನಿಕಾಂತ್ ನಟನೆಯ…
ಮಂಗಳೂರಿಗೆ ಬಂದಿಳಿದ ಸೂಪರ್ ಸ್ಟಾರ್ ರಜನಿಕಾಂತ್
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ನಿನ್ನೆ ರಾತ್ರಿ ಮಂಗಳೂರಿಗೆ ಬಂದಿಳಿದಿದ್ದಾರೆ. ಖಾಸಗಿ ಕಾರ್ಯಕ್ರಮ ಮತ್ತು ಸಿನಿಮಾದ…
ಕನ್ನಡದ ಹುಡುಗನ ಚಿತ್ರಕ್ಕೆ ಶುಭಾಶಯ ತಿಳಿಸಿದ ರಜನಿಕಾಂತ್
ಕಾಡು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ…