Wednesday, 11th December 2019

Recent News

7 months ago

ನೆಹರುರಂತೆ ಮೋದಿ ವರ್ಚಸ್ವಿ ನಾಯಕ: ರಜನಿಕಾಂತ್

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಬಳಿಕ ಭಾರತ ಕಂಡ ವರ್ಚಸ್ವಿ ನಾಯಕ ಎಂದು ನಟ, ರಾಜಕಾರಣಿ ರಜನಿಕಾಂತ್, ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ್ದಾರೆ. ಚೆನ್ನೈನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯ ಗೆಲುವು ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ. ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ನನಗೂ ಆಮಂತ್ರಣ ಬಂದಿದೆ. ನಾನು ಕೂಡ ಹಾಜರಾಗುತ್ತೇನೆ ಎಂದು ತಿಳಿಸಿದರು. Actor turned […]

8 months ago

ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ: ರಜಿನಿಕಾಂತ್

ಚೆನ್ನೈ: ತಮಿಳುನಾಡು ರಾಜಕೀಯ ಇನ್ನು ಮೇಲೆ ಮತ್ತಷ್ಟು ರಂಗೇರಲಿದೆ. ಸೂಪರ್ ಸ್ಟಾರ್ ರಜಿನಿಕಾಂತ್ ಮುಂದಿನ ವಿಧಾನಸಭೆಯಲ್ಲಿ ಸ್ಪರ್ಧಿಸೋದಾಗಿ ಘೋಷಿಸಿದ್ದಾರೆ. ಈ ಬಾರಿಯ ಲೋಕಸಭೆಗೆ ರಜಿನಿಕಾಂತ್ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಅಲ್ಲದೇ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಅಥವಾ ಹೊಸ ಪಕ್ಷ `ರಜಿನಿ ಮಕ್ಕಳ ಮಂದ್ರಂ’ ನಿಂದಲೇ ಸ್ಪರ್ಧಿಸಿ ಆಮೇಲೆ ಬಿಜೆಪಿ ಜೊತೆ ಹೋಗುತ್ತಾರೆ ಎಂಬ ಸುದ್ದಿ ಜೋರಾಗಿ ಕೇಳಿ...

ಒಂದೇ ಸಾಲಿನಲ್ಲಿ ಮದ್ವೆಯ ಬಗ್ಗೆ ರಜಿನಿಕಾಂತ್ ಮಗಳು ಟ್ವೀಟ್

10 months ago

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ಅವರು ಸೋಮವಾರ ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಸೌಂದರ್ಯ ಅವರು ಮದುವೆಯ ಬಗ್ಗೆ ಒಂದೇ ಒಂದು ಸಾಲಿನಲ್ಲಿ ಟ್ವೀಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ಸೌಂದರ್ಯ ಅವರು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಜಿನಿಕಾಂತ್ ಮಗಳು

10 months ago

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ರಜನಿಕಾಂತ್ ಅವರು ಇಂದು ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈನ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಸೌಂದರ್ಯ ಅವರು ಉದ್ಯಮಿ ವಿಶಾಖನ್ ಅವರ ಜೊತೆ...

ಶೀಘ್ರವೇ ಉದ್ಯಮಿ, ನಟನ ಜೊತೆ ಸೌಂದರ್ಯಾ ರಜನಿಕಾಂತ್ 2ನೇ ಮದ್ವೆ!

1 year ago

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅವರ ಪುತ್ರಿಯಾದ ಸೌಂದರ್ಯಾ ಶೀಘ್ರವೇ ಮದುವೆಯಾಗಲಿದ್ದಾರೆ. ಉದ್ಯಮಿ, ನಟ ವಿಶಾಖನ್ ವನಗಮುಡಿ ಜೊತೆ ಕೆಲ ದಿನಗಳ ಕುಟುಂಬದ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿದ್ದು, 2019ರ ಜನವರಿಯಲ್ಲಿ ಇಬ್ಬರ ಮದುವೆ ನಡೆಯುವ ಸಾಧ್ಯತೆಯಿದೆ. ಈ ಹಿಂದೆ 2010ರಲ್ಲಿ...

ರಿಯಲ್ ಸ್ಟಾರ್ ಉಪೇಂದ್ರರನ್ನು ಹಾಡಿ ಹೊಗಳಿದ ಡೈರೆಕ್ಟರ್ ಶಂಕರ್

1 year ago

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ 2.0 ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಟ್ರೇಲರ್ ರಿಲೀಸ್ ವೇಳೆ ನಿರ್ದೇಶಕ ಎಸ್. ಶಂಕರ್, ಸ್ಯಾಂಡಲ್‍ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರರನ್ನು ಹಾಡಿ ಹೊಗಳಿದ್ದಾರೆ. ಟ್ರೇಲರ್...

ವಾವ್ 2.0 ಟ್ರೇಲರ್ ರಿಲೀಸ್ ಆಯ್ತು- ರೀ ಲೋಡೆಡ್ ಚಿಟ್ಟಿ ಕಮ್ ಬ್ಯಾಕ್

1 year ago

-15 ನಿಮಿಷದಲ್ಲಿ ಮೂರು ಲಕ್ಷಕ್ಕೂ ಅಧಿಕ ವ್ಯೂವ್ ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ನಟ ರಜಿನಿಕಾಂತ್ ಅಭಿನಯದ ‘ರೋಬೋ 2.0’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಚಿತ್ರ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ. 2010ರಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ...

ಚಿಟ್ಟಿ ಕಮ್ ಬ್ಯಾಕ್-ರಜನಿ, ಅಕ್ಷಯ್ ಫೇಸ್ ಟು ಫೇಸ್ 2.0 ಟೀಸರ್ ಔಟ್

1 year ago

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹಾಗು ನಿರ್ದೇಶಕ ಶಂಕರ್ ಜೋಡಿಯ 2.0 ಸಿನಿಮಾ ಟೀಸರ್ ಬಿಡುಗಡೆಯಾಗಿದ್ದು, ನಟ ಅಕ್ಷಯ್ ಕುಮಾರ್ ಜೊತೆಯಾಗಿರುವ ಚಿತ್ರದ ಟೀಸರನ್ನು ಚಿತ್ರತಂಡ ಹಬ್ಬದ ಉಡುಗೊರೆಯಾಗಿ ನೀಡಿದೆ. 2010ರಲ್ಲಿ ಶಂಕರ್ ನಿರ್ದೇಶನದಲ್ಲೇ ಮೂಡಿಬಂದಿದ್ದ ಎಂದಿರನ್ ಚಿತ್ರದ ಮುಂದಿನ ಭಾಗವಾಗಿ...