Saturday, 25th May 2019

Recent News

2 years ago

2.0 ಸಿನಿಮಾದ ರಜಿನಿ ಪಾತ್ರದ ಆಫರ್ ಮೊದ್ಲು ನನಗೆ ಬಂದಿತ್ತು: ಅಮೀರ್ ಖಾನ್

ಮುಂಬೈ: 2.0 ಸಿನಿಮಾದಲ್ಲಿ ರಜಿನಿಕಾಂತ್ ಅಭಿನಯಿಸುತ್ತಿರುವ ಪಾತ್ರದ ಆಫರ್ ನನಗೆ ಬಂದಿತ್ತು. ಆದರೆ ನಾನು ಆ ಪಾತ್ರಕ್ಕೆ ತಕ್ಕ ನಟನಲ್ಲ ಎಂದು ತಿರಸ್ಕರಿಸಿದೆ ಎಂದು ನಟ ಅಮೀರ್ ಖಾನ್ ಖಾಸಗಿ ಚಾನಲ್‍ನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 2.0 ಚಿತ್ರದ ನಿರ್ದೇಶಕ ಶಂಕರ್ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಲು ಆಹ್ವಾನಿಸಿದ್ದರು. ನಾನು ಶಂಕರ್ ಮತ್ತು ರಜಿನಿಕಾಂತ್ ಅವರ ದೊಡ್ಡ ಅಭಿಮಾನಿ. 2.0 ಸಿನಿಮಾದಲ್ಲಿ ರಜಿನಿಕಾಂತ್ ಅವರ ಪಾತ್ರ ಮಾಡುವಂತೆ ಆಫರ್ ಮಾಡಿದ್ರು. ರಜನೀಕಾಂತ್ ಅವರು ಕೂಡ ಆ ಪಾತ್ರ ಮಾಡುವಂತೆ […]

2 years ago

ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ!

ಮುಂಬೈ: ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ...

ಡಿಸೆಂಬರ್ 12ಕ್ಕೆ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ?

2 years ago

ಚೆನ್ನೈ: ಸೂಪರ್‍ಸ್ಟಾರ್ ರಜನಿಕಾಂತ್ ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಆಗುವುದು ಪಕ್ಕಾ ಎಂದು ಹಿಂದೂ ಮಕ್ಕಳ ಕಚ್ಚಿ(ಎಚ್‍ಎಂಕೆ) ಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಅರ್ಜುನ್ ಸಂಪತ್ ಹೇಳಿದ್ದಾರೆ. ಸೋಮವಾರ ಬೆಳಗ್ಗೆ ಅರ್ಜುನ್ ಸಂಪತ್ ರಜನಿಕಾಂತ್ ಅವರನ್ನು ಪೋಯಸ್ ಗಾರ್ಡನ್ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು....

ಕನ್ನಡಿಗ ರಜನೀಕಾಂತ್ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟನೆ

2 years ago

ಚೆನ್ನೈ: ತಮಿಳುನಾಡಿನಲ್ಲಿ ಮತ್ತೊಂದು ಕನ್ನಡ ವಿರೋಧಿ ಹೋರಾಟ ಆರಂಭವಾದಂತಿದೆ. ಕನ್ನಡಿಗ ರಜನೀಕಾಂತ್ ರಾಜಕೀಯದಿಂದ ದೂರ ಉಳಿಯಬೇಕೆಂದು ತಮಿಳು ಪರ ಸಂಘಟನೆಗಳು ಪಟ್ಟು ಹಿಡಿದಿವೆ. ರಜನಿ ರಾಜಕೀಯ ಪ್ರವೇಶ ವಿರೋಧಿಸಿ ರಸ್ತೆಗೆ ಇಳಿದಿರುವ ತಮಿಳು ಸಂಘಟನೆಗಳು ರಜನೀಕಾಂತ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿವೆ....

ನನ್ನನ್ನು ನಿಜವಾದ ತಮಿಳಿಗನಾಗಿ ಮಾಡಿದ್ದಕ್ಕೆ ನಿಮಗೆ ಧನ್ಯವಾದ: ರಜನೀಕಾಂತ್

2 years ago

ಚೆನ್ನೈ: ನನ್ನನ್ನು ನಿಜವಾದ ತಮಿಳಿಗನಾಗಿ ರೂಪಿಸಿದ್ದಕ್ಕೆ ನಿಮಗೆ ಧನ್ಯವಾದಗಳು ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ. 4ನೇ ದಿನದ ಸಂವಾದದಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ಅವರು, ನನಗೆ ಈಗ 67 ವರ್ಷ, ನಾನು 23 ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿದ್ದೆ. 43...

ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ? ಅಭಿಮಾನಿಗಳ ಪ್ರಶ್ನೆಗೆ ರಜನೀಕಾಂತ್ ಉತ್ತರಿಸಿದ್ದು ಹೀಗೆ

2 years ago

ಚೆನ್ನೈ:ಜಯಲಲಿತಾ ನಿಧನರಾದ ಬಳಿಕ ತಮಿಳುನಾಡಿನ ರಾಜಕೀಯ ಹೈಡ್ರಾಮದ ವೇಳೆ ರಜನೀಕಾಂತ್ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಈಗ ರಾಜಕೀಯಕ್ಕೆ ಸೇರುವ ಬಗ್ಗೆ ನನ್ನ ನಿಲುವು ಏನು ಎನ್ನುವುದನ್ನು ಅಭಿಮಾನಿಗಳಿಗೆ ಸೂಪರ್ ಸ್ಟಾರ್ ತಿಳಿಸಿದ್ದಾರೆ. 9 ವರ್ಷಗಳ ಬಳಿಕ...

ರಾಜಮೌಳಿ ದೇವರು ಕೊಟ್ಟ ಮಗು: ಬಾಹುಬಲಿಗೆ ಗಣ್ಯರ ವಿಮರ್ಶೆ ಹೀಗಿದೆ ನೋಡಿ

2 years ago

ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ದಾಖಲೆಗಳನ್ನು ಧ್ವಂಸಗೊಳಿಸಿ ಮುನ್ನುಗ್ಗುತ್ತಿರುವ ಬಾಹುಬಲಿಗೆ ಸಿನಿ ತಾರೆಯರು ಮೆಚ್ಚುಗೆ ಸೂಚಿಸಿದ್ದಾರೆ. ಕಿಚ್ಚ ಸುದೀಪ್, ರಜನೀಕಾಂತ್, ಪ್ರಿಯಾಂಕ ಚೋಪ್ರಾ, ಧನುಶ್, ಮಹೇಶ್ ಬಾಬು, ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ರಾಜಮೌಳಿ ಅವರನ್ನು ಅಭಿನಂದಿಸಿದ್ದಾರೆ. ರಾಜಮೌಳಿ ದೇವರು ಕೊಟ್ಟ...

ರಜನಿಯ ಎಂದಿರನ್ 2.0 ಚಿತ್ರಕ್ಕೆ ದಾಖಲೆ ಮೊತ್ತದ ಇನ್ಶುರೆನ್ಸ್- ವಿಮೆಯ ಮೊತ್ತ ಎಷ್ಟು ಗೊತ್ತಾ?

2 years ago

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಎಂದಿರನ್ 2.0 ಚಿತ್ರಕ್ಕೆ 350 ಕೋಟಿ ರೂ. ವಿಮೆ ಮಾಡಿಸಲಾಗಿದ್ದು ಹೊಸ ದಾಖಲೆ ಬರೆದಿದೆ. 2010ರಲ್ಲಿ ಬಿಡುಗಡೆಗೊಂಡಿದ್ದ ಎಂದಿರನ್ ಸಿನಿಮಾದ ಮುಂದುವರೆದ ಭಾಗ ಇದಾಗಿದ್ದು, ಭಾರೀ ಮೊತ್ತದ ವಿಮೆ ಹೊಂದಿದ ಭಾರತೀಯ ಚಿತ್ರ ಎನಿಸಿಕೊಂಡಿದೆ....