Recent News

2 years ago

ಕನ್ನಡಿಗ ರಜನೀಕಾಂತ್ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟನೆ

ಚೆನ್ನೈ: ತಮಿಳುನಾಡಿನಲ್ಲಿ ಮತ್ತೊಂದು ಕನ್ನಡ ವಿರೋಧಿ ಹೋರಾಟ ಆರಂಭವಾದಂತಿದೆ. ಕನ್ನಡಿಗ ರಜನೀಕಾಂತ್ ರಾಜಕೀಯದಿಂದ ದೂರ ಉಳಿಯಬೇಕೆಂದು ತಮಿಳು ಪರ ಸಂಘಟನೆಗಳು ಪಟ್ಟು ಹಿಡಿದಿವೆ. ರಜನಿ ರಾಜಕೀಯ ಪ್ರವೇಶ ವಿರೋಧಿಸಿ ರಸ್ತೆಗೆ ಇಳಿದಿರುವ ತಮಿಳು ಸಂಘಟನೆಗಳು ರಜನೀಕಾಂತ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿವೆ. ಅಲ್ಲದೇ ರಜನೀಕಾಂತ್ ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದ್ದು, ನಿವಾಸದ ಬಳಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ತಮಿಳುನಾಡು ಕಾಂಗ್ರೆಸ್ ಕಮಿಟಿ ಅಧ್ಯಕ್ಷ ತಿರುನಾವುಕ್ಕರಸರ್ ರಜನೀಕಾಂತ್ ರಾಜಕೀಯ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ […]

2 years ago

ನನ್ನನ್ನು ನಿಜವಾದ ತಮಿಳಿಗನಾಗಿ ಮಾಡಿದ್ದಕ್ಕೆ ನಿಮಗೆ ಧನ್ಯವಾದ: ರಜನೀಕಾಂತ್

ಚೆನ್ನೈ: ನನ್ನನ್ನು ನಿಜವಾದ ತಮಿಳಿಗನಾಗಿ ರೂಪಿಸಿದ್ದಕ್ಕೆ ನಿಮಗೆ ಧನ್ಯವಾದಗಳು ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ. 4ನೇ ದಿನದ ಸಂವಾದದಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ಅವರು, ನನಗೆ ಈಗ 67 ವರ್ಷ, ನಾನು 23 ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿದ್ದೆ. 43 ವರ್ಷಗಳ ಕಾಲ ತಮಿಳುನಾಡಿನಲ್ಲಿ ನಾನು ನೆಲೆಸಿದ್ದೇನೆ. ನಿಮ್ಮ ಜೊತೆಯಲ್ಲೇ ಈಗ ಬೆಳೆದಿದ್ದೇನೆ. ನೀವು...

ರಜನಿಯ ಎಂದಿರನ್ 2.0 ಚಿತ್ರಕ್ಕೆ ದಾಖಲೆ ಮೊತ್ತದ ಇನ್ಶುರೆನ್ಸ್- ವಿಮೆಯ ಮೊತ್ತ ಎಷ್ಟು ಗೊತ್ತಾ?

3 years ago

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಎಂದಿರನ್ 2.0 ಚಿತ್ರಕ್ಕೆ 350 ಕೋಟಿ ರೂ. ವಿಮೆ ಮಾಡಿಸಲಾಗಿದ್ದು ಹೊಸ ದಾಖಲೆ ಬರೆದಿದೆ. 2010ರಲ್ಲಿ ಬಿಡುಗಡೆಗೊಂಡಿದ್ದ ಎಂದಿರನ್ ಸಿನಿಮಾದ ಮುಂದುವರೆದ ಭಾಗ ಇದಾಗಿದ್ದು, ಭಾರೀ ಮೊತ್ತದ ವಿಮೆ ಹೊಂದಿದ ಭಾರತೀಯ ಚಿತ್ರ ಎನಿಸಿಕೊಂಡಿದೆ....

ರಜನಿಕಾಂತ್ ಬಿಜೆಪಿಗೆ ಸೇರುತ್ತಾರಾ? ಹೊಸ ಪಕ್ಷ ಕಟ್ಟುತ್ತಾರಾ?

3 years ago

ಚೆನ್ನೈ: ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ನಡುವಿನ ರಾಜಕೀಯ ಗುದ್ದಾಟವನ್ನು ಬಿಜೆಪಿ ಎನ್‍ಕ್ಯಾಶ್ ಮಾಡಿಕೊಳ್ಳಲು ಮುಂದಾದಂತೆ ಕಾಣುತ್ತಿದ್ದು, ಸೂಪರ್‍ಸ್ಟಾರ್ ರಜನಿಕಾಂತ್‍ಗೆ ಗಾಳ ಹಾಕಿದೆ. ಪಕ್ಷಕ್ಕೆ ಸೇರ್ಪಡೆಯಾದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನಿಮ್ಮನ್ನು ಬಿಂಬಿಸುತ್ತೇವೆ ಎಂದು ಬಿಜೆಪಿ ನಾಯಕರು ರಜನಿಕಾಂತ್ ಅವರಲ್ಲಿ ಹೇಳಿದ್ದಾರೆ ಎಂದು...