ಸೇನೆ ಸೇರಿದ ಭಾರತದ ಮೊದಲ ಲಘು ಯುದ್ಧ ಹೆಲಿಕಾಪ್ಟರ್ – ಏನಿದರ ವಿಶೇಷತೆ?
ಜೈಪುರ: ಭಾರತದ ರಕ್ಷಣಾ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸ್ವದೇಶಿ ನಿರ್ಮಿತ ಮೊದಲ ಲಘು ಯುದ್ಧ ಹೆಲಿಕಾಪ್ಟರ್…
ಮಂಗೋಲಿಯಾ ಅಧ್ಯಕ್ಷನಿಂದ ರಾಜನಾಥ್ ಸಿಂಗ್‍ಗೆ ವಿಭಿನ್ನ ಉಡುಗೊರೆ
ಉಲಾನ್‍ಬಾತರ್: ಮಂಗೋಲಿಯಾಕ್ಕೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಅಲ್ಲಿನ ಅಧ್ಯಕ್ಷ ಬಿಳಿ…
ಸೇನೆಗೆ ಸ್ವದೇಶಿ ಆಧುನಿಕ ಶಸ್ತ್ರಾಸ್ತ್ರ ಹಸ್ತಾಂತರ – ಏನಿದು F-INSAS ಸಿಸ್ಟಂ? ನಿಪುಣ್ ಲ್ಯಾಂಡ್ ಮೈನ್ಸ್?
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಮರುದಿನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತೀಯ ಸೇನೆಗೆ ಆಧುನಿಕ…
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್
ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂದು…
MIG-21 ವಿಮಾನವನ್ನು ಸೇವೆಯಿಂದ ವಜಾಗೊಳಿಸೋದು ಯಾವಾಗ? – ವರುಣ್ ಗಾಂಧಿ
ನವದೆಹಲಿ: MIG-21 ತರಬೇತಿ ವಿಮಾನದಲ್ಲಿ ಹಾರಾಟ ನಡೆಸುತ್ತಿದ್ದ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ನಿನ್ನೆ ನಡೆದ…
ಭಾರತೀಯ ವಾಯುಪಡೆಯ ವಿಮಾನ ಪತನ – ಇಬ್ಬರು ಪೈಲಟ್ ದುರ್ಮರಣ
ಜೈಪುರ: ರಾಜಾಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (IAF) ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.…
ರಾಷ್ಟ್ರಪತಿ ಚುನಾವಣೆ: ಮೋದಿ, ರಾಜನಾಥ್ ಸಿಂಗ್‍ಗೆ ಕರೆ ಮಾಡಿ ಬೆಂಬಲ ಕೋರಿದ ಯಶವಂತ್ ಸಿನ್ಹಾ
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಯಶವಂತ್ ಸಿನ್ಹಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ…
ದೇಶದಲ್ಲಿ ಅಗ್ನಿಪಥ್ ಪ್ರತಿಭಟನೆಯ ಕಾವು- ಉತ್ತರದ ಬಳಿಕ ದಕ್ಷಿಣದಲ್ಲಿ ಹಿಂಸಾತ್ಮಕ ಪ್ರೊಟೆಸ್ಟ್
ನವದೆಹಲಿ: ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ಅಗ್ನಿಪಥ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.…
‘ಅಗ್ನಿಪಥ್’ ದೇಶ ಸೇವೆ ಮಾಡಲು ಯುವಕರಿಗೆ ಸುವರ್ಣ ಅವಕಾಶ: ರಾಜನಾಥ್ ಸಿಂಗ್
ಶ್ರೀನಗರ: ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಮತ್ತು ದೇಶದ ಮಿಲಿಟರಿಯಲ್ಲಿ ಸೇವೆ ಮಾಡಲು ಯುವ ಜನರಿಗೆ ಅವಕಾಶ…
ರಕ್ಷಣಾ ಒಪ್ಪಂದ ಬಲಪಡಿಸಲು ಆಸ್ಟ್ರೇಲಿಯಾ ಪ್ಲ್ಯಾನ್ – ಜೂನ್ 21, 22 ಭಾರತಕ್ಕೆ ಉಪ ಪ್ರಧಾನಿ ಪ್ರವಾಸ
ಕ್ಯಾನ್ಬೆರಾ: ಭಾರತದೊಂದಿಗಿನ ರಕ್ಷಣಾ ಒಪ್ಪಂದವನ್ನು ಮುಂದುವರಿಸುವ ಜೊತೆಗೆ ಅದನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುವ…
