Friday, 20th July 2018

Recent News

17 hours ago

10 ಭಾಷೆಗಳಲ್ಲಿ ಮಾತನಾಡಿ ದಾಖಲೆ ಬರೆದ ವೆಂಕಯ್ಯ ನಾಯ್ಡು

ನವದೆಹಲಿ: ಉಪರಾಷ್ಟ್ರಪತಿ, ರಾಜ್ಯಸಭಾ ಸ್ಪೀಕರ್ ಆಗಿರುವ ಎಂ ವೆಂಕಯ್ಯ ನಾಯ್ಡು ಅವರು ಸದನದಲ್ಲಿ 10 ಭಾಷೆಗಳಲ್ಲಿ ಮಾತನಾಡುವ ಮೂಲಕ ದಾಖಲೆ ಬರೆದಿದ್ದಾರೆ. ಮಾನ್ಸೂನ್ ಅಧಿವೇಶನದ ಮೊದಲ ದಿನದ ಬುಧವಾರದಂದು ಸದನ ವೇಳೆ ವೆಂಕಯ್ಯ ನಾಯ್ಡು ಅವರು ಮಾತನಾಡಿ, ಸದನದಲ್ಲಿ ಇಂಗ್ಲೀಷ್ ಸೇರಿದಂತೆ ಭಾರತೀಯ 22 ಭಾಷೆಗಳಲ್ಲಿ ಮಾತನಾಡಬಹುದು ಎಂದು ತಿಳಿಸಿದರು. ಇದೂವರೆಗೂ ಇದ್ದ 17 ಭಾಷೆಗಳಲ್ಲಿ ಪ್ರಮುಖವಾದ ಆಸ್ಸಾಮಿಸ್, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒರಿಯಾ, ಪಂಜಾಬಿ, ತಮಿಳ್, ತೆಲುಗು ಮತ್ತು ಉರ್ದು ಭಾಷೆಗಳೊಂದಿಗೆ ಹೆಚ್ಚವರಿಯಾಗಿ ಕೊಂಕಣಿ, […]

2 months ago

ಮೋದಿಯವರ ಭರವಸೆಯ ಮಾತನ್ನು ನಂಬಿ ಮೂರ್ಖನಾದೆ: ಜೇಠ್ಮಲಾನಿ

ಬೆಂಗಳೂರು: ವಿದೇಶದಿಂದ ಕಪ್ಪುಹಣ ವಾಪಸ್ ತರುವ ಬಗ್ಗೆ ಖುದ್ದು ಪ್ರಧಾನಿ ಮೋದಿಯವರು ಭರವಸೆ ನೀಡಿದ್ದರು, ಮೋದಿಯವರ ಮಾತನ್ನು ನಂಬಿ ಮೂರ್ಖನಾದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ರಾಮ್ ಜೇಠ್ಮಲಾನಿ ಹೇಳಿದ್ದಾರೆ. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಮತ್ತು ಬೆಂಗಳೂರು ವರದಿಗಾರರ ಕೂಟದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತದ ಕಪ್ಪುಹಣ ಜರ್ಮನಿಯಲ್ಲಿ ಇರುವ ಬಗ್ಗೆ ಜರ್ಮನಿ...

6 ವರ್ಷಗಳ ಸಂಸದ ವೇತನವನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ರು ಸಚಿನ್

4 months ago

ನವದೆಹಲಿ: ಇತ್ತೀಚೆಗೆ ರಾಜ್ಯಸಭಾ ಸದಸ್ಯ ಅವಧಿ ಮುಗಿಸಿದ ಸಚಿನ್ ತೆಂಡೂಲ್ಕರ್ ತಮ್ಮ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಸಚಿನ್ ತಮ್ಮ ಅವಧಿಯಲ್ಲಿ ಸುಮಾರು 90 ಲಕ್ಷ ರೂ....

ರಾಜ್ಯಸಭೆಗೆ ಬಿಜೆಪಿಯ ಒಬ್ಬರು, ಕಾಂಗ್ರೆಸ್‍ ನ ಮೂವರು – ಜೆಡಿಎಸ್‍ಗೆ ಎರಡನೇ ಬಾರಿ ಸೋಲು

4 months ago

ಬೆಂಗಳೂರು: ರಾಜ್ಯದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆ ಗೊಂದಲ, ಗಲಾಟೆ ಜೊತೆಗೆ ಜೆಡಿಎಸ್‍ನಿಂದ ಬಹಿಷ್ಕಾರದಂತ ಕಠಿಣ ನಡೆಯಿಂದ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಕಾಂಗ್ರೆಸ್ ನ ಎಲ್. ಹನುಮಂತಯ್ಯ(44), ನಸೀರ್ ಹುಸೇನ್ (42), ಜಿಸಿ ಚಂದ್ರಶೇಖರ್(46) ಹಾಗೂ ಬಿಜೆಪಿಯ ರಾಜೀವ್ ಚಂದ್ರಶೇಖರ್(50) ಜಯಶೀಲರಾಗಿದ್ದಾರೆ....

ರಾಜ್ಯಸಭೆಯ ಮೊದಲ ಭಾಷಣದಲ್ಲೇ ಪಕೋಡಾ ವಿಚಾರ ಎತ್ತಿ ಕೈ ವಿರುದ್ಧ ಶಾ ವಾಗ್ದಾಳಿ

5 months ago

ನವದೆಹಲಿ: ರಾಜ್ಯಸಭೆಯ ಮೊದಲ ಭಾಷಣದಲ್ಲೇ ಪಕೋಡಾವನ್ನು ಮಾರಾಟ ಮಾಡಿ ಮೋದಿ ಹೇಳಿಕೆಯನ್ನು ಟೀಕಿಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಯಾವುದೇ ಒಬ್ಬ ವ್ಯಕ್ತಿ ನಿರುದ್ಯೋಗಿಯಾಗಿ ಇರುವುದಕ್ಕಿಂತ ಕಾರ್ಮಿಕನಾಗಿ...

ಟ್ವೀಟ್ ನಲ್ಲಿ ‘ಸ್ಪೆಲ್ಲಿಂಗ್’ ಮಿಸ್ಟೇಕ್: ರಾಜ್ಯಸಭೆಯಲ್ಲಿ ರಾಹುಲ್ ಗಾಂಧಿಗೆ ನೋಟಿಸ್

7 months ago

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉದ್ದೇಶ ಪೂರ್ವಕವಾಗಿ ಕೇಂದ್ರ ಅರ್ಥಿಕ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನು ತಿರುಚಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದರು ರಾಜ್ಯಸಭೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ. ಬಿಜೆಪಿ ಸಂಸದ ಭುಪೇಂದ್ರ ಯಾದವ್...

ವಿಪಕ್ಷಗಳ ಗದ್ದಲದಿಂದ ಮೊದಲ ಭಾಷಣದಲ್ಲೇ ಶೂನ್ಯಕ್ಕೆ ಸಚಿನ್ ಔಟ್!

7 months ago

ನವದೆಹಲಿ: ವಿರೋಧ ಪಕ್ಷಗಳ ತೀವ್ರ ಗದ್ದಲ, ಕೋಲಾಹಲಗಳ ನಡುವೆ ರಾಜ್ಯಸಭಾ ಸದಸ್ಯ, ಭಾರತ ರತ್ನ ಸಚಿನ್ ತೆಂಡೂಲ್ಕರ್ ತಮ್ಮ ಮೊದಲ ಭಾಷಣ ಆರಂಭಿಸಲು ಅವಕಾಶ ಸಿಗದ ಘಟನೆಗೆ ರಾಜ್ಯ ಸಭೆ ಸಾಕ್ಷಿಯಾಯಿತು. ಕಳೆದ 5 ವರ್ಷಗಳಲ್ಲಿ ಮೊದಲ ಬಾರಿಗೆ ಸಚಿನ್ ತೆಂಡೂಲ್ಕರ್...

ಕೈ ನಾಯಕರ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಕೌಂಟರ್ ನೀಡಲು ಈ ವಿಚಾರ ಮುಂದಿಟ್ಟು ಪ್ರತಿಭಟಿಸಲಿದೆ ಕಾಂಗ್ರೆಸ್

11 months ago

ಬೆಂಗಳೂರು: ಐಟಿ ದಾಳಿಗೆ ಒಳಗಾದ ಕೈ ನಾಯಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ನಗರದಲ್ಲಿ ಐಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಮಾತನಾಡಿ, ಕಾಂಗ್ರೆಸ್ ಪ್ರತಿಭಟನೆಗೆ...