ಬೆಂಗಳೂರು: ರಾಜ್ಯಸಭೆ ಮಾಜಿ ಸದಸ್ಯ, ನಿವೃತ್ತ ನ್ಯಾಯಮೂರ್ತಿ ಮಂಡಗದ್ದೆ ರಾಮಾಜೋಯಿಸ್(89) ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅರಗದಲ್ಲಿ ಜನಿಸಿದ್ದರಾಮಾಜೋಯಿಸ್ ಇಂದು ಬೆಳಿಗ್ಗೆ 7.30 ರ ವೇಳೆಗೆ ಅವರು ವಿಧಿವಶರಾಗಿದ್ದಾರೆ. ಜಾರ್ಖಂಡ್ ಮತ್ತು ಬಿಹಾರ ರಾಜ್ಯಪಾಲರೂ ಆಗಿದ್ದ ರಾಮಾ...
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದೆ. ಹೌದು. ರಾಜ್ಯಸಭೆ ಆಯ್ಕೆ ಬಳಿಕ ಇದೀಗ ಹೈಕಮಾಂಡ್ ಮತ್ತೊಂದು ಗಿಫ್ಟ್ ನೀಡಿದ್ದು, ರಾಜ್ಯಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಿದೆ....
– ಪ್ರತಿಭಟನಾ ನಿರತ ರೈತರಿಗೆ ಚರ್ಚೆಗೆ ಆಹ್ವಾನ – ರೈತರ ಒಳಿತಿಗಾಗಿ ಈ ನಿರ್ಧಾರ ನವದೆಹಲಿ: ಮಾಜಿ ಪ್ರಧಾನಿ ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಈಗಾಗಲೇ ಕೇಂದ್ರದ ಕಾನೂನು ವಿರುದ್ಧ ಹೋರಾಟ...
ನವದೆಹಲಿ: ದೇಶ ಸಾಕಷ್ಟು ಸವಾಲುಗಳನ್ನು ಎದುರಿಸಿದೆ. ಆದರೆ ಆ ಸವಾಲುಗಳನ್ನು ಎದುರಿಸಿ ಮುನ್ನುಗುತ್ತಿದ್ದೇವೆ. ಹೊಸ ದಶಕದಲ್ಲಿ ಹೊಸ ಆಶಾವಾದ, ಆತ್ಮ ವಿಶ್ವಾಸ ಸೃಷ್ಟಿಯಾಗಿದೆ. ಭಾರತದ ಬಗ್ಗೆ ನಮ್ಮವರೇ ವ್ಯಂಗ್ಯವಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು....
ರಾಯಚೂರು: ಅಶೋಕ್ ಗಸ್ತಿ ನಿಧನದಿಂದ ಖಾಲಿಯಾಗಿರುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ರಾಯಚೂರಿನ ಎರಡು ಹೆಸರುಗಳು ಮುಂಚೂಣಿಯಲ್ಲಿವೆ. ಅಶೋಕ್ ಗಸ್ತಿಯವರ ಪತ್ನಿ ಸುಮಾ ಗಸ್ತಿಯವರಿಗೆ ಟಿಕೆಟ್ ನೀಡಬೇಕು ಅಂತ ಸ್ಥಳೀಯ ಕೆಲ ಬಿಜೆಪಿ ಮುಖಂಡರು, ಅಭಿಮಾನಿಗಳು...
ನವದೆಹಲಿ: ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಕಾಂಗ್ರೆಸ್ನಲ್ಲಿ ಅವರನ್ನು ಕಡೆಗಣಿಸಿ ಕೊನೆಗೆ ಮೂಲೆಗುಂಪು ಮಾಡಲಾಗುತ್ತದೆ ಎಂಬುದು ಈ ಹಿಂದಿನಿಂದಲೂ ಕೇಳಿ ಬರುತ್ತಿರುವ ಮಾತು. ಈ ಮಾತಿಗೆ ಪೂರಕ ಎಂಬಂತೆ ಹೈಕಮಾಂಡ್ ನಾಯಕತ್ವ ಪ್ರಶ್ನಿಸಿ ಪತ್ರ ಬರೆದ ಹಿರಿಯ...
ನವದೆಹಲಿ: ರಾಜ್ಯಸಭಾ ಸದಸ್ಯ, ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ಇಂದು ನಿಧನರಾಗಿದ್ದಾರೆ. 64 ವರ್ಷದ ಅಮರ್ ಸಿಂಗ್ ಅವರು ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಸಿಂಗಾಪುರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ...
ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಕಮಲದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ನೀಡಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಇರದ ರಾಯಚೂರಿನ ಅಶೋಕ್ ಗಸ್ತಿ ಮತ್ತು ಬೆಳಗಾವಿಯ ಈರಣ್ಣ ಕಡಾಡಿ...
ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ರಾಜ್ಯಸಭೆ ಸದಸ್ಯನಾಗಿ ರಾಜ್ಯಸಭೆ ಪ್ರವೇಶ ಮಾಡಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಜೂನ್ ನಲ್ಲಿ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳು ಖಾಲಿಯಾಗಲಿದ್ದು, ಅದರಲ್ಲಿ ಒಂದು ಸ್ಥಾನಕ್ಕೆ ಕಾಂಗ್ರೆಸ್ ನೆರವಿನೊಂದಿಗೆ...
ಬೆಂಗಳೂರು: ರಾಜ್ಯಸಭೆ ಚುನಾವಣೆ ಇಂದು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಸಿಬ್ಬಂದಿಯೊಬ್ಬರು ಮತ ಹಾಕುಲು ಬರುವಂತೆ ಶಾಸಕ ಅಂಬರಿಶ್ ಗೆ ಕರೆ ಮಾಡಿದ್ದಾರೆ. ಮೂರ್ನಾಲ್ಕು ಬಾರಿ ಫೋನ್ ಮಾಡಿದ್ರೂ ಅಂಬರೀಶ್ ಕರೆ ಸ್ವೀಕರಿಸಲಿಲ್ಲ. ಅದ್ರೂ ಬಿಡದೆ...
ಬೆಂಗಳೂರು: ರಾಜ್ಯಸಭೆ ಚುನಾವಣೆ ಮತದಾನದ ವೇಳೆ ಭಾರೀ ಹೈಡ್ರಾಮಾ ನಡೆದಿದ್ದು, ಮತದಾನ ಕೇಂದ್ರದಲ್ಲಿ ಗದ್ದಲ, ಗಲಾಟೆ ಉಂಟಾಗಿದೆ. ಎಲೆಕ್ಷನ್ ನಿಲ್ಲಿಸಿ ಎಂದು ಜೆಡಿಎಸ್ ಮುಖಂಡ ಹೆಚ್ಡಿ ರೇವಣ್ಣ ಗಲಾಟೆ ಮಾಡಿದ್ದಾರೆ. ರಾಜ್ಯಸಭಾ ಚುನಾವಣಾಧಿಕಾರಿ ಮೂರ್ತಿ ವಿರುದ್ಧ...
– ಉತ್ತರಪ್ರದೇಶದಲ್ಲಿ ಜೇಟ್ಲಿ ಸ್ಪರ್ಧೆ ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಇವತ್ತು ಮತದಾನ ನಡೆಯಲಿದೆ. ವಿಧಾನಸೌಧದ ಮೊದಲನೇ ಮಹಡಿಯ ಸಮಿತಿ ಕೊಠಡಿಯಲ್ಲಿ ಬೆಳಗ್ಗೆ 9 ರಿಂದ ಸಂಜೆ 4ರ ತನಕ ಮತದಾನ ನಡೆಯಲಿದೆ....
ಹುಬ್ಬಳ್ಳಿ: ಮಾಜಿ ಪ್ರಧಾನಿ ವಾಜಪೇಯಿ ಅವರು ಕರೆದು ನನಗೆ ರಾಜಕೀಯದಲ್ಲಿ ಒಂದು ಸ್ಥಾನಮಾನ ಕೊಟ್ಟರು. ಆದ್ರೆ ನಾನು ಅದನ್ನೂ ನಿರಾಕರಿಸಿದ್ದೆ. ಕಳೆದ ಬಾರಿ ಕೂಡಾ ನನಗೆ ಎಂಎಲ್ಸಿಗೆ ಟಿಕೆಟ್ ಕೊಟ್ಟಾಗ ಕೂಡಾ ನಾನೇ ಬೇಡವೆಂದಿದ್ದೆ ಅಂತ...
ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿಯ ಪ್ರತಿಷ್ಠೆ ಉಳಿಸಿದ ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಕಾಂಗ್ರೆಸ್ ನಿಂದ ಭರ್ಜರಿ ಗಿಫ್ಟ್ ಸಿಗೋ ಸಾಧ್ಯತೆಗಳಿವೆ. ಅತ್ಯಂತ ಸಂಕಷ್ಟ ಸ್ಥಿತಿಯಲ್ಲಿಯೂ ಪಕ್ಷದ ಹಿತ ಕಾಯ್ದ ಪವರ್ಫುಲ್ ಮಿನಿಸ್ಟರ್ ನಿಷ್ಠೆಗೆ ಹೈಕಮಾಂಡ್,...
ಧಾರವಾಡ: ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಒಂದೇ ಒಂದು ಮತ ಹೆಚ್ಚು ಕಮ್ಮಿಯಾದ್ರೆ ಅದಕ್ಕೆ ಪ್ರಧಾನಿ ಮೋದಿ ದೇಶದ ಜನತೆಗೆ ಉತ್ತರ ನೀಡಬೇಕಾಗುತ್ತೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ. ಧಾರವಾಡದಲ್ಲಿ...
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಸ್ಟ್ 8ರ ರಾಜ್ಯಸಭಾ ಚುನಾವಣೆಯಲ್ಲಿ ಗುಜರಾತ್ನಿಂದ ಸ್ಪರ್ಧಿಸಲಿದ್ದಾರೆ ಎಂದು ಬುಧವಾರದಂದು ಬಿಜೆಪಿ ಹೇಳಿದೆ. ರಾಜ್ಯದಲ್ಲಿ 3 ಸ್ಥಾನಗಳಿಗೆ ಆಗಸ್ಟ್ 8ರಂದು ಚುನಾವಣೆ ನಡೆಯಲಿದ್ದು, ದೊಡ್ಡ ಬಹುಮತ ಹೊಂದಿರುವ ಬಿಜೆಪಿ...