Wednesday, 23rd October 2019

Recent News

1 year ago

ಅವಧಿಗೂ ಮುನ್ನವೇ ಭರ್ತಿಯಾದ ಬೆಳಗಾವಿಯ ರಕ್ಕಸಕೊಪ್ಪ ಜಲಾಶಯ

ಬೆಳಗಾವಿ: ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ರಕ್ಕಸಕೊಪ್ಪ ಜಲಾಶಯವು ಈ ಬಾರಿ ಅವಧಿಗೂ ಮುನ್ನವೇ ಭರ್ತಿಯಾಗಿದ್ದು, ಜನತೆಯ ಮೊಗದಲ್ಲಿ ಸಂತಸಕ್ಕೆ ಕಾರಣವಾಗಿದೆ. ಖಾನಾಪುರದ ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಒಟ್ಟು 0.62 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯ ಇರುವ ರಕ್ಕಸಕೊಪ್ಪ ಜಲಾಶಯ ಇದೀಗ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಜಲಾಶಯದ ಗೇಟ್ ಗಳ ಮೂಲಕ ಮಾರ್ಕಂಡೇಯ ನದಿಗೆ ನೀರು ಬಿಡಲಾಗುತ್ತಿದೆ. ಕಳೆದ ವರ್ಷ ಸೆಪ್ಟೆಂಬರ್ […]