Saturday, 15th December 2018

Recent News

4 weeks ago

ಮುಂದಿನ ವರ್ಷ ಪುಣ್ಯಕೋಟಿಯಾಗಲಿದ್ದಾರೆ ರಕ್ಷಿತ್ ಶೆಟ್ಟಿ!

ಬೆಂಗಳೂರು: ಈಗೊಂದಷ್ಟು ದಿನಗಳಿಂದ ಬರೀ ಬ್ರೇಕಪ್ ವಿಚಾರದಲ್ಲಿಯೇ ಸುದ್ದಿ ಕೇಂದ್ರದಲ್ಲಿದ್ದವರು ರಕ್ಷಿತ್ ಶೆಟ್ಟಿ. ರಶ್ಮಿಕಾ ಮಂದಣ್ಣ ಜೊತೆ ಮುರಿದು ಬಿದ್ದ ಸಂಬಂಧದಿಂದ ಮನುಷ್ಯ ಸಹಜ ವ್ಯಾಕುಲಕ್ಕೊಳಗಾಗಿದ್ದ ರಕ್ಷಿತ್ ಇದೀಗ ಮತ್ತದೇ ಹುರುಪಿನಿಂದ ಮೈ ಕೊಡವಿಕೊಂಡು ಮೇಲೆದ್ದಿದ್ದಾರೆ. ಅವರು ಮತ್ತೆ ನಿರ್ದೇಶನಕ್ಕಿಳಿಯುವ ಸೂಚನೆಯನ್ನೂ ನೀಡಿದ್ದಾರೆ! ರಕ್ಷಿತ್ ಶೆಟ್ಟಿ ಮತ್ತೆ ನಿರ್ದೇಶನದತ್ತ ಮುಖ ಮಾಡಲಿರೋದು ಪಕ್ಕಾ. ಆ ಚಿತ್ರಕ್ಕೆ ಪುಣ್ಯಕೋಟಿ ಎಂದೂ ನಾಮಕರಣ ಮಾಡಲಾಗಿದೆ. ಪುಣ್ಯಕೋಟಿ ಕಥೆಯ ಸಾರ ಹೊತ್ತ ಈ ಚಿತ್ರ ಮುಂದಿನ ವರ್ಷದ ಅಕ್ಟೋಬರ್ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ […]

1 month ago

ರಕ್ಷಿತ್, ಮೇಘನಾ – ಕಿರಿಕ್ ಹುಡ್ಗನ ಹೊಸ ದಾರಿ!

ಬೆಂಗಳೂರು: ಇತ್ತೀಚಿಗೆ ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ಬ್ರೇಕ್ ಅಪ್ ಸುದ್ದಿ ಭಾರೀ ಸದ್ದು ಮಾಡಿತ್ತು. ರಕ್ಷಿತ್ ಕೂಡ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದ್ದಿದ್ದು, ವಿದೇಶಕ್ಕೆ ತೆರಳಿದ್ದರು. ಈಗ ರಕ್ಷಿತ್ ಶೆಟ್ಟಿ ಅವರು ತಮ್ಮ ಜೀವನದಲ್ಲಿ ಹೊಸ ದಾರಿಯನ್ನು ಆರಂಭಿಸಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಟ ರಕ್ಷಿತ್...

ರಶ್ಮಿಕಾ, ರಕ್ಷಿತ್ ಬ್ರೇಕಪ್ ಬಗ್ಗೆ ವಿಜಯ್ ದೇವರಕೊಂಡ ಹೇಳಿದ್ದೇನು?

2 months ago

ಬೆಂಗಳೂರು: ಟಾಲಿವುಡ್ ನಟ ವಿಜಯ್ ದೇವರಕೊಂಡ ತಮ್ಮ `ಗೀತಾ ಗೋವಿಂದಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರೊಂದಗಿನ ಕಿಸ್ಸಿಂಗ್ ಸೀನ್ ಹಾಗೂ ರಕ್ಷಿತ್ ಬ್ರೇಕಪ್ ಬಗ್ಗೆ ಮಾತನಾಡಿದ್ದು, ರಕ್ಷಿತ್ ಹಾಗೂ ರಶ್ಮಿಕಾ ಅವರ ಲವ್ ಬ್ರೇಕಪ್ ಆಗಿದ್ದಾರೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ. ವಿಜಯ್...

ಥೈಲ್ಯಾಂಡ್‍ನಲ್ಲಿ ರಕ್ಷಿತ್ ಶೆಟ್ಟಿ ಟೀಮ್‍ನ ಮೋಜು ಮಸ್ತಿ

3 months ago

ಬೆಂಗಳೂರು: ಕೆಲವು ದಿನಗಳಿಂದ ಬ್ರೇಕ್ ಅಪ್ ಸುದ್ದಿಯಿಂದ ಬೇಸತ್ತು ಹೋಗಿದ್ದ ಸ್ಯಾಂಡಲ್‍ವುಡ್ ನಟ ರಕ್ಷಿತ್ ಶೆಟ್ಟಿ ಕೊಂಚ ರೀಲೀಫ್‍ಗಾಗಿ ಇದೀಗ ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದಾರೆ. ಥೈಲ್ಯಾಂಡ್‍ನಲ್ಲಿರುವ ಪಟ್ಟಾಯಗೆ ರಕ್ಷಿತ್ ಶೆಟ್ಟಿ ಹೋಗಿದ್ದು, ಜೊತೆಗೆ ಆಪ್ತ ಸ್ನೇಹಿತ ಹಾಗೂ ನಿರ್ದೇಶಕ ಪುಷ್ಕರ್ ಮಲ್ಲಿಕಾರ್ಜುನಯ್ಯ...

ರಶ್ಮಿಕಾ ಬ್ರೇಕಪ್ ಸುದ್ದಿ: ರಕ್ಷಿತ್ ಪರ ಬ್ಯಾಟಿಂಗ್ ಮಾಡಿದ್ರು ಕಿಚ್ಚ ಸುದೀಪ್

3 months ago

ಬೆಂಗಳೂರು: ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಿಂದ ದೂರ ಇರುವುದಾಗಿ ಹೇಳಿದ್ದ ನಟ ರಕ್ಷಿತ್, ಮಂಗಳವಾರವಷ್ಟೇ ಮತ್ತೆ ಫೇಸ್ ಬುಕ್‍ಗೆ ಬಂದು ತನ್ನ ಮನದಾಳದ ಮಾತನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಇಂದು ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ರಕ್ಷಿತ್ ಬಗ್ಗೆ...

ಹಿಂದಿ ಕಿರಿಕ್ ಪಾರ್ಟಿಯಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸಾನ್ವಿ!

3 months ago

ಬೆಂಗಳೂರು: ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಟಿಸಿದ್ದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಸಾರ್ವಕಾಲಿಕ ದಾಖಲೆಯನ್ನೇ ಸೃಷ್ಟಿಸಿದೆ. ಕನ್ನಡದಲ್ಲಿ ಕಥೆಗಳಿಲ್ಲ ಎಂಬ ವಾದ ಅದೆಷ್ಟು ಸುಳ್ಳೆಂಬುದನ್ನು ಪ್ರಾಕ್ಟಿಕಲ್ಲಾಗಿಯೇ ಈ ಚಿತ್ರ ಸುಳ್ಳು ಮಾಡಿತ್ತು. ಬೇರೆ ಭಾಷೆಯವರೂ ಕನ್ನಡ ಚಿತ್ರರಂಗದತ್ತ ಕಣ್ಣರಳಿಸಿ...

ಪೊಲೀಸ್ ನಾರಾಯಣನಾದ ಖುಷಿಯಲ್ಲಿ ರಕ್ಷಿತ್ ಶೆಟ್ಟಿ!

4 months ago

ನಿರ್ದೇಶಕನಾಗಿ, ನಟನಾಗಿ ಹಲವಾರು ಹೊಸ ಪ್ರಯತ್ನದ ಮೂಲಕವೇ ಕಾಲೂರಿ ನಿಂತಿರುವವರು ರಕ್ಷಿತ್ ಶೆಟ್ಟಿ. ಕಿರಿಕ್ ಪಾರ್ಟಿಯ ನಂತರ ರಕ್ಷಿತ್ ನಟನೆಯ ಬಹು ನಿರೀಕ್ಷಿತ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲೂ ಕೂಡಾ ರಕ್ಷಿತ್ ಅವರದ್ದು ಹೊಸತನವಿರೋ ಪಾತ್ರ. ಈ ಚಿತ್ರದಲ್ಲವರು ಪೊಲೀಸ್ ಅಧಿಕಾರಿ ನಾರಾಯಣನಾಗಿ...

ಶೂಟಿಂಗ್ ವೇಳೆ ನಟ ರಕ್ಷಿತ್ ಶೆಟ್ಟಿ ಪ್ರಾಣಾಪಾಯದಿಂದ ಪಾರು!

4 months ago

ಬೆಂಗಳೂರು: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಚಿತ್ರಿಕರಣದ ವೇಳೆ ಕುದುರೆ ಮೇಲಿನಿಂದ ಬಿದ್ದು, ಪ್ರಾಣಾಪಾಯದಿಂದ ಪಾರಾಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶ್ರೀಮನ್ನಾರಾಯಣ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. 10 ದಿನಗಳಿಂದ ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಈ...