‘ಸಪ್ತ ಸಾಗರದಾಚೆ..’ 20 ಕೇಜಿ ತೂಕ ಹೆಚ್ಚಿಸಿಕೊಂಡರಾ ರಕ್ಷಿತ್ ಶೆಟ್ಟಿ?
ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾದ ನಂತರ ನಿರ್ದೇಶಕ ಹೇಮಂತ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿ…
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾಗೆ ನಿರಾಸೆ ಮಾಡಿದ ರಕ್ಷಿತ್ ಶೆಟ್ಟಿ
ಅತೀ ಶೀಘ್ರದಲ್ಲೇ ಜೊತೆಯಾಗಿ ಕೆಲಸ ಮಾಡೋಣ ಎಂದು ರಕ್ಷಿತ್ ಶೆಟ್ಟಿ ಅವರಿಗೆ ಮೊನ್ನೆಯಷ್ಟೇ ಸ್ಯಾಂಡಲ್ ವುಡ್…
ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ
ಇತ್ತೀಚಿನ ದಿನಗಳಲ್ಲಿ ರಮ್ಯಾ ಜೊತೆ ಓಡಾಡುತ್ತಿರುವ ಮತ್ತೊಂದು ಹೆಸರು ರಕ್ಷಿತ್ ಶೆಟ್ಟಿ ಅವರದ್ದು. ಗಾಂಧಿನಗರದ ಗಲ್ಲಿಗಳಲ್ಲಿ…
ರಕ್ಷಿತ್ ಶೆಟ್ಟಿ ಚಿತ್ರಕ್ಕಾಗಿ ಎದುರು ನೋಡುತ್ತಿದ್ದಾರಂತೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಈಗೀಗಂತೂ ಸಿನಿಮಾ ರಂಗದ ಅನೇಕ ಚಟುವಟಿಕೆಗಳಲ್ಲಿ ಸಕ್ರೀಯರಾಗುತ್ತಿದ್ದಾರೆ. ಅದರಲ್ಲೂ ಸಿನಿಮಾ…
ರಶ್ಮಿಕಾ ಮಂದಣ್ಣಗೆ ತಮಿಳು ಹುಡುಗ ಬೇಕಂತೆ: ಮತ್ತೆ ಟ್ರೋಲ್ ಆದ ಕನ್ನಡತಿ
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ನೆನ್ನೆಯಷ್ಟೇ ತಮಿಳು ಸಿನಿಮಾದ ಮುಹೂರ್ತದಲ್ಲಿ ಭಾಗಿಯಾಗಿದ್ದರು. ದಳಪತಿ ವಿಜಯ್ ಅವರ…
ರಶ್ಮಿಕಾ ಮಂದಣ್ಣ ಹುಟ್ಟು ಹಬ್ಬಕ್ಕೆ ರಕ್ಷಿತ್ ಶೆಟ್ಟಿ ಸ್ಟುಡಿಯೋ ವಿಶ್
ರಶ್ಮಿಕಾ ಮಂದಣ್ಣ ಮತ್ತು ರಕ್ಷಿತ್ ಶೆಟ್ಟಿ ನಿಶ್ಚಿತಾರ್ಥ ಮುರಿದು ಬಿದ್ದ ನಂತರವೂ ಒಬ್ಬರಿಗೊಬ್ಬರು ಗೌರವಿಸುವುದನ್ನು ಮರೆತಿಲ್ಲ.…
ರಕ್ಷಿತ್ ಶೆಟ್ಟಿ ‘777 ಚಾರ್ಲಿ’ ಸಿನಿಮಾ ಏನಾಯ್ತು? ಗುಡ್ ನ್ಯೂಸ್ ಕೊಡುತ್ತಂತೆ ಚಿತ್ರತಂಡ
ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಥಿಯೇಟರ್ ಗೆ ಬಂದು,…
ಪಟ್ಟಭದ್ರ ಹಿತಾಸಕ್ತಿಯಿಂದ ಪೆದ್ರೊ ವಂಚಿತ : ಚಿತ್ರೋತ್ಸವದ ಬಗ್ಗೆ ರಿಷಭ್ ಶೆಟ್ಟಿ ಅಸಮಾಧಾನ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಒಂದಿಲ್ಲೊಂದು ಕಾರಣದಿಂದಾಗಿ ಪ್ರತಿ ವರ್ಷವೂ ವಿವಾದದಿಂದಲೇ ಶುರುವಾಗುತ್ತದೆ. ಸತತ 13 ವರ್ಷಗಳಿಂದ…
‘ಕಿರಿಕ್ ಪಾರ್ಟಿ’ ವರ್ಸಸ್ ಲಹರಿ ಆಡಿಯೋ ಸಂಸ್ಥೆ ಫೈಟ್ ಸುಖಾಂತ್ಯ
- ರಕ್ಷಿತ್ ಶೆಟ್ಟಿ, ಲಹರಿ ಮಧ್ಯೆ ಚಿಗುರಿದ ಸ್ನೇಹ ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಕ್ಷಿತ್ ಶೆಟ್ಟಿ,…
ಕನ್ನಡ ಸಿನಿಮಾ ಕಳಪೆ ಎಂದ ನೆಟ್ಟಿಗ – ಚೇತನ್ ಬೆಂಬಲ, ರಕ್ಷಿತ್ ಶೆಟ್ಟಿ ಕಿಡಿ
ಬೆಂಗಳೂರು: ಕನ್ನಡ ಚಿತ್ರರಂಗ ಕಳಪೆ ಎಂದು ಟ್ವೀಟ್ ಮಾಡಿದ್ದ ವ್ಯಕ್ತಿಯೊಬ್ಬನಿಗೆ ನಟ ಚೇತನ್‍ರವರು ಬೆಂಬಲ ನೀಡಿದ್ದರೆ,…
