ಮಡಿಕೇರಿ: ಸ್ಯಾಂಡಲ್ವುಡ್ಗೆ ಬಿಗ್ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದ ಕಿರಿಕ್ ಜೋಡಿಗಳಾದ ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಈಗ ತಾರಾ ಜೋಡಿಗಳಾಗುತ್ತಿದ್ದು, ಅವರ ಮದುವೆ ನಿಶ್ಚಿತಾರ್ಥ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ರಶ್ಮಿಕಾ ಹುಟ್ಟೂರು ಕೊಡಗು ಜಿಲ್ಲೆಯ...
ಬೆಂಗಳೂರು: ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಜೋಡಿಯ ಮದುವೆ ನಿಶ್ಚಿತಾರ್ಥ ಸಮಾರಂಭದ ಆಮಂತ್ರಣ ಪತ್ರಿಕೆ ರೆಡಿಯಾಗಿದೆ. ಎರಡೂ ಕಡೆಯಿಂದ ಕುಟುಂಬದ ಆಪ್ತರಿಗೆ ಮಾತ್ರ ಆಮಂತ್ರಣ ಪತ್ರಿಕೆ ನೀಡುತ್ತಿದ್ದು ಜುಲೈ 3 ರಂದು ಕೊಡಗಿನ ವಿರಾಜಪೇಟೆಯ ಸೆರೆನಿಟಿ...
ಬೆಂಗಳೂರು: ಚಂದನವನದಲ್ಲಿ ಮತ್ತೊಂದು ಸ್ಟಾರ್ ವಾರ್ಗೆ ಸಾಕ್ಷಿಯಾಗಿದೆ. ಈ ಬಾರಿ ರಾಕಿಂಗ್ ಸ್ಟಾರ್ ಯಶ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಣರಂಗ ಪ್ರವೇಶ ಮಾಡಿದ್ದಾರೆ. ಯಶ್ ಮತ್ತು ರಕ್ಷಿತ್ ಶೆಟ್ಟಿ...
– ಮೂರು ದಿನದ ಹೆಬ್ಬುಲಿಯ ಕಲೆಕ್ಷನ್ ಎಷ್ಟು ಗೊತ್ತಾ? ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಹೆಬ್ಬುಲಿಯ ಘರ್ಜನೆ ಜೋರಾಗಿದೆ. ಬಾಕ್ಸ್ ಆಫೀಸ್ನ ಹಳೆ ರೆಕಾರ್ಡ್ಗಳನ್ನು ನುಂಗಿ ನೀರುಕುಡಿದು ಹೊಸ ದಾಖಲೆಯತ್ತ ಹೆಜ್ಜೆ ಇಡುತ್ತಿದೆ ಹೆಬ್ಬುಲಿ. ತೆರೆಕಂಡ ಮೂರೇ ದಿನಕ್ಕೆ...