Wednesday, 13th November 2019

5 months ago

ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ

ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ […]

8 months ago

‘ಕೆಜಿಎಫ್’ ಗರುಡನಿಂದ ದುಬಾರಿ ಕಾರು ಖರೀದಿ

– ನೆಚ್ಚಿನ ನಟನ ಮನೆಗೆ ಮೊದಲ ಭೇಟಿ ಬೆಂಗಳೂರು: ಕರ್ನಾಟಕದಲ್ಲಿ ಇತಿಹಾಸ ನಿರ್ಮಿಸಿದ್ದ ‘ಕೆಜಿಎಫ್’ ಸಿನಿಮಾದಲ್ಲಿ ಖಳನಟನಾಗಿ ಅಬ್ಬರಿಸಿದ್ದ ಗರುಡ ಅವರು ದುಬಾರಿ ಕಾರನ್ನು ಖರೀದಿಸಿದ್ದಾರೆ. ರಾಮಚಂದ್ರ ರಾಜು ಅವರು ಕೆಜಿಎಫ್ ಸಿನಿಮಾದಲ್ಲಿ ಗರುಡ ಪಾತ್ರದಲ್ಲಿ ಮಿಂಚಿದ್ದರು. ‘ಕೆಜಿಎಫ್’ ಸಿನಿಮಾದ ಮೊದಲ ಭಾಗದಲ್ಲಿ ರಾಕಿ ಭಾಯ್‍ಯಿಂದ ಕೊಲೆಯಾಗುವ ಗರುಡ ಪಾತ್ರಧಾರಿ ಪಾರ್ಟ್-2 ಗೆ ರೋಚಕ ತಿರುವು...

ರಣ ರಣ ಲುಕ್‍ನಲ್ಲಿ ಮಿಂಚಿರುವ ಕೆಜಿಎಫ್ ಕಿಲಾಡಿಗಳ ಸಿನಿಮಾ ಜರ್ನಿ ಆರಂಭದ ಕಥೆ

11 months ago

-ಕೆಜಿಎಫ್ ಚಿತ್ರದಲ್ಲಿ ಅವಕಾಶ ಸಿಕ್ಕಿದ್ದನ್ನು ಬಿಚ್ಚಿಟ್ಟ ವಿಲನ್‍ಗಳು ವಿಶೇಷ ವರದಿ ಕೆಜಿಎಫ್ ಚಿತ್ರತಂಡದ ಕಲಾವಿದರೇ ಸಿನಿಮಾದ ಪ್ಲಸ್ ಪಾಯಿಂಟ್. ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಹೊಸ ಮುಖಗಳನ್ನು ಚಂದನವನಕ್ಕೆ ಪರಿಚಯಿಸಿದ್ದಾರೆ. ಚಿತ್ರದುದ್ದಕ್ಕೂ ನಿಮಗೆ ಆರು ಅಡಿ ಎತ್ತರದ ಗಡ್ಡದಾರಿಗಳು ಕಾಣ ಸಿಗುತ್ತಾರೆ....

ಪ್ರೀತಿಯಿಂದ ಸಾಕಿದ್ದ ಟಗರು ಸಾವು- ಅಂತಿಮ ದರ್ಶನದ ಬಳಿಕ ವಿಧಿ-ವಿಧಾನಗಳಂತೆ ಅಂತ್ಯಸಂಸ್ಕಾರ

1 year ago

ದಾವಣಗೆರೆ: ಪ್ರೀತಿಯಿಂದ ಸಾಕಿದ್ದ ಟಗರು ಸಾವನ್ನಪ್ಪಿದ್ದು, ಮಾಲೀಕ ಮನುಷ್ಯರ ರೀತಿ ಅದಕ್ಕೆ ಅಂತ್ಯ ಸಂಸ್ಕಾರ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ವಿನೋಬಾ ನಗರದ ಚಂದ್ರು ಎಂಬ ಯುವಕ ಕಳೆದ ಆರು ವರ್ಷಗಳಿಂದ ಜೂನಿಯರ್ ಕಾಳಾ ಎನ್ನುವ ಟಗರನ್ನು ಸಾಕಿದ್ದರು. ಕಾಳಾ...