Tuesday, 20th August 2019

1 day ago

ರಾಮ ಮಂದಿರ ನಿರ್ಮಾಣಕ್ಕೆ ಚಿನ್ನದ ಇಟ್ಟಿಗೆ ನೀಡುತ್ತೇನೆ – ಮೊಘಲ್ ವಂಶಸ್ಥನಿಂದ ಆಫರ್

ಹೈದರಾಬಾದ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಚಿನ್ನದ ಇಟ್ಟಿಗೆಯನ್ನು ನಾನು ನೀಡುತ್ತೇನೆ ಎಂದು ಮೊಘಲ್ ಸಾಮ್ರಾಜ್ಯದ ವಂಶಸ್ಥರೊಬ್ಬರು ಹೇಳಿದ್ದಾರೆ. ಈಗ ಹೈದರಾಬಾದ್‍ನಲ್ಲಿ ವಾಸವಾಗಿರುವ ಮೊಘಲ್ ಸಾಮ್ರಾಜ್ಯದ ಆರನೇ ಪೀಳಿಗೆಯ ಹಬೀಬುದ್ದೀನ್ ಟ್ಯೂಸಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಈ ಕೊಡುಗೆ ನೀಡುವುದಾಗಿ ಪ್ರಕಟಿಸಿದ್ದಾರೆ. ಮೊಘಲ್ ಸಾಮ್ರಾಜ್ಯದ ಕೊನೆಯ ದೊರೆ ಬಹಾದೂರ್ ಷಾ ಜಾಫರ್ ಆಗಿದ್ದು ಆತನ ಆರನೇ ಪೀಳಿಗೆಯ ವಂಶಸ್ಥ ಹಬೀಬುದ್ದೀನ್ ಅವರು ಕಳೆದ ಸೆಪ್ಟೆಂಬರ್ ನಲ್ಲಿ ಈ ಆಫರ್ ಪ್ರಕಟಿಸಿದ್ದರು. ಆದರೆ ಈಗ ರಾಮ ಜನ್ಮಭೂಮಿ […]

1 month ago

ಮಧ್ಯಸ್ಥಿಕೆ ತಂಡಕ್ಕೆ ಜು.31ರವೆಗೆ ಗಡುವು ವಿಸ್ತರಣೆ – ಆ.2 ರಂದು ವಿಚಾರಣೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ – ಬಾಬ್ರಿ ಮಸೀದಿ ಭೂ ವಿವಾದ ಪರಿಹರಿಸಲು ನೇಮಕಗೊಂಡಿರುವ ಮಧ್ಯಸ್ಥಿಕೆ ತಂಡಕ್ಕೆ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಜುಲೈ 31ರವರೆಗೆ ಸುಪ್ರೀಂ ಕೋರ್ಟ್ ಗಡುವನ್ನು ವಿಸ್ತರಿಸಿದೆ. ಸಂಧಾನ ಪ್ರಕ್ರಿಯೆಯಿಂದ ಈ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರತಿದಿನ ಅರ್ಜಿಗಳ ವಿಚಾರಣೆ ಪ್ರಾರಂಭಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಂಜನ್...

ಬಾಬರ್ ಏನು ಮಾಡಿದ್ದ ನಂತರ ಏನಾಯಿತು ಎನ್ನುವುದನ್ನು ನಾವು ಪರಿಗಣಿಸಲ್ಲ: ಸುಪ್ರೀಂ

6 months ago

ನವದೆಹಲಿ: ಸಂಧಾನದ ಮೂಲಕ ಅಯೋಧ್ಯೆಯ ರಾಮಜನ್ಮಭೂಮಿ ಪ್ರಕರಣವನ್ನು ಇತ್ಯರ್ಥ ಮಾಡಬೇಕೆಂದು ಸಲ್ಲಿಕೆಯಾದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಆಯೋಧ್ಯೆ ಭೂಮಾಲೀಕತ್ವ ದಾವೆ ವಿಚಾರಣೆ ಇಂದು ಮುಖ್ಯ. ನ್ಯಾ. ರಂಜನ್ ಗೊಗೋಯ್, ನ್ಯಾಯಾಧೀಶರಾದ ಎಸ್‍ಎ ಬೊಬ್ಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್,...

ರಾಮನ ಹೆಸ್ರಲ್ಲಿ ದೇಶ ಒಡೆಯುವ ಕೆಲಸ ಮಾಡ್ಬೇಡಿ: ಬಾಬಾ ರಾಮ್‍ದೇವ್

7 months ago

ಮುಂಬೈ: ಯಾವುದೇ ರಾಜಕೀಯ ಪಕ್ಷಕ್ಕೂ ರಾಮ ಸೇರಿಲ್ಲ. ರಾಜಕೀಯಕ್ಕಾಗಿ ರಾಮನನ್ನು ಬಳಸಿಕೊಳ್ಳುವ ಹಕ್ಕು ಯಾರಿಗೂ ಇಲ್ಲ, ನಾವೆಲ್ಲ ಸನ್ಯಾಸಿಗಳು ಒಗ್ಗೂಡಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಡಬೇಕು ಎಂದು ಯೋಗ ಗುರು ಬಾಬಾ ರಾಮ್‍ದೇವ್ ಕರೆಕೊಟ್ಟಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಪ್ರಧಾನಿ ಮೋದಿ ಚಹಾ ಮಾರಿಲ್ಲ: ಪ್ರವೀಣ್ ತೊಗಡಿಯಾ

7 months ago

– ಇದೊಂದು ಕೇವಲ ಪ್ರಚಾರದ ಗಿಮಿಕ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಚಹಾ ಮಾರಿಲ್ಲ ಎಂದು ಅಂತರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಡಿಯಾ ಹೇಳಿದ್ದಾರೆ. ಈ ಹಿಂದೆ ಒಂದೇ ಸ್ಕೂಟರ್ ನಲ್ಲಿ ಆರ್ ಎಸ್‍ಎಸ್ ಪರೇಡ್ ಗೆ ತೆರಳುತ್ತಿದ್ದ ಮೋದಿ...

ದಶರಥನ ಅರಮನೆಯಲ್ಲಿದ್ದ 10 ಸಾವಿರ ಕೋಣೆಗಳಲ್ಲಿ ಶ್ರೀರಾಮ ಹುಟ್ಟಿದ್ದೆಲ್ಲಿ – ಮಣಿಶಂಕರ್ ಅಯ್ಯರ್ ಪ್ರಶ್ನೆ

7 months ago

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ದಶರಥ ಮಹಾರಾಜನ ಅರಮನೆಯಲ್ಲಿದ್ದ 10 ಸಾವಿರ ಕೋಣೆಗಳಲ್ಲಿ ಭಗವಾನ್ ಶ್ರೀರಾಮ ಹುಟ್ಟದ್ದೆಲ್ಲಿ ಎಂದು ಪ್ರಶ್ನೆಯನ್ನು ಮಾಡುವ ಮೂಲಕ ಮತ್ತೆ ವಿವಾದವನ್ನು ಎಳೆದುಕೊಂಡಿದ್ದಾರೆ. ಎಸ್‍ಡಿಪಿಐ (ಸೋಶಿಯಲ್...

ಪ್ರಧಾನಿ ಮೋದಿ ವಿರುದ್ಧ ಪತ್ರ ಚಳುವಳಿ – ಪ್ರಮೋದ್ ಮುತಾಲಿಕ್ ಎಚ್ಚರಿಕೆ

8 months ago

ಬೆಳಗಾವಿ: ರಾಮ ಮಂದಿರ ನಿರ್ಮಾಣ ಸುಗ್ರೀವಾಜ್ಞೆ ಕುರಿತು ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆಯನ್ನು ವಿರೋಧಿಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಚುನಾವಣೆ ದಿನಾಂಕ ಘೋಷನೆಗೂ ಮುನ್ನ ಸುಗ್ರೀವಾಜ್ಞೆ ಜಾರಿ ಮಾಡದಿದ್ದರೆ ಪತ್ರ ಚಳುವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ....

ರಾಮಮಂದಿರ ಸುಗ್ರೀವಾಜ್ಞೆಯ ಪ್ರಧಾನಿಗಳ ಹೇಳಿಕೆಗೆ ನಮ್ಮ ಸ್ವಾಗತವಿದೆ: ಪೇಜಾವರ ಶ್ರೀ

8 months ago

ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಗೆ ನಮ್ಮ ಸ್ವಾಗತವಿದೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ನಗರದಲ್ಲಿ ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಕಾನೂನು ಮೀರಿ ಯಾವುದನ್ನು...