Wednesday, 22nd May 2019

6 months ago

`ಮುಸಲ್ಮಾನರು ಕಲಿಯುಗದ ರಾಕ್ಷಸರು’: ರಾಘವಲು ಪ್ರಚೋದನಕಾರಿ ಭಾಷಣ

`ಕುರಾನ್ ಒಂದು ಧರ್ಮ ಗ್ರಂಥವೇ ಅಲ್ಲ, ಅದು ಇಸ್ಲಾಮಿಕ್ ಮ್ಯಾನಿಫೆಸ್ಟೋ’: ಮಂಜುನಾಥ ಸ್ವಾಮಿ ಉಡುಪಿ: ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ನಗರದಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿ ಯುಗದಲ್ಲಿಯೂ...

ರಾಮ ಸುಳ್ಳು ಅಂದೋರೆಲ್ಲ ಗೋರಿ ಸೇರಿದ್ದು, ಇನ್ನೊಬ್ಬ ಉಳಿದಿದ್ದಾನೆ: ಆಂದೋಲ ಶ್ರೀ

6 months ago

ಕಲಬುರಗಿ: ರಾಮ ಸುಳ್ಳು ಅಂದೋರೆಲ್ಲ ಗೋರಿ ಸೇರಿದ್ದು, ಇನ್ನೊಬ್ಬ ಉಳಿದಿದ್ದಾನೆ. ಆತ ಮೈಸೂರಿನ ಸೈತಾನ್, ಅವನೂ ಗೋರಿ ಸೇರಲಿದ್ದಾನೆ ಎಂದು ಆಂದೋಲ ಕರುಣೇಶ್ವರ ಮಠದ ಸಿದ್ದಲಿಂಗಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಗತ್ ವೃತ್ತದಲ್ಲಿ ಆಯೋಜಿಸಿರುವ ರಾಮ ಮಂದಿರ ಕಟ್ಟುವ ಜನಾಗ್ರಹ ಸಭೆಯಲ್ಲಿ...

ರಾಮ ಮಂದಿರಕ್ಕೆ ಕಾಂಗ್ರೆಸ್ ವಿರೋಧಿಸಿದರೆ ಚುನಾವಣೆಯಲ್ಲಿ ಪಾಠ: ಪೇಜಾವರ ಶ್ರೀ

6 months ago

ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧಿಸಿದರೆ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎಂದು ಉಡುಪಿಯ ಪೇಜಾವರ ಶ್ರೀಗಳು ಹೇಳಿದ್ದಾರೆ. ನಗರದಲ್ಲಿ ನಡೆಯುತ್ತಿರುವ ರಾಮ ಮಂದಿರ ಬೃಹತ್ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಶ್ರೀಗಳು, ಕೋರ್ಟ್ ನಿಂದ ಹೊರಗೆ ಮಂದಿರ ನಿರ್ಮಾಣದ...

ರಾಮ ಮಂದಿರ ನಿರ್ಮಾಣವಾದಗಲೇ ದೇಶದಲ್ಲಿ ಅಚ್ಛೇ ದಿನ್ ಬರಲಿದೆ: ಸೋಹನ್ ಸಿಂಗ್ ಸೋಲಂಕಿ

6 months ago

ಮಂಗಳೂರು: ರಾಮಮಂದಿರ ನಿರ್ಮಾಣ ಆದಾಗಲೇ ದೇಶದಲ್ಲಿ ಅಚ್ಛೇ ದಿನ್ ಬರಲಿದೆ ಎಂದು ಬಜರಂಗದಳ ರಾಷ್ಟ್ರೀಯ ಸಂಯೋಜಕ ಸೋಹನ್ ಸಿಂಗ್ ಸೋಲಂಕಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಬೃಹತ್ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಈ ದೇಶ ಟಿಪ್ಪು, ಅಕ್ಬರ್,...

ಅಯೋಧ್ಯೆ ರಾಮಮಂದಿರ ವಿಚಾರಣೆ – ನ್ಯಾಯಾಧೀಶರಿಗೆ ಕಾಂಗ್ರೆಸ್ ಬೆದರಿಕೆ ಹಾಕಿತ್ತು : ಪ್ರಧಾನಿ ಮೋದಿ

6 months ago

ಜೈಪುರ: 2019ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಮಮಂದಿರ ವಿವಾದ ಪ್ರಕರಣದ ವಿಚಾರಣೆಯನ್ನು ತಡಮಾಡುವಂತೆ ಕಾಂಗ್ರೆಸ್ ಹೇಳಿತ್ತು. ಅಲ್ಲದೇ ಇದನ್ನು ನಿರಾಕರಿಸಿದ ನ್ಯಾಯಮೂರ್ತಿಗಳಿಗೆ ಮಹಾಭಿಯೋಗ ಮಾಡುವುದಾಗಿ ಬೆದರಿಕೆ ಹಾಕಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಮಧ್ಯಪ್ರದೇಶದ ಅಲ್ವಾರ್ ಚುನಾವಣಾ...

ಕೇಂದ್ರ ಸರ್ಕಾರ ಬಿದ್ದರೂ ಪರವಾಗಿಲ್ಲ, ಮಂದಿರ ಕಟ್ಟಿ: ಪೇಜಾವರಶ್ರೀ

6 months ago

ಉಡುಪಿ: ಸರ್ಕಾರ ಬಿದ್ದರೂ ಪರವಾಗಿಲ್ಲ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಖಡಕ್ ಸಂದೇಶ ರವಾನೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ವಿಶ್ವ ಹಿಂದೂ...

‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

6 months ago

ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್‍ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ...