Sunday, 26th May 2019

Recent News

11 months ago

ರಾಮಮಂದಿರಕ್ಕೆ ಪಾಯ ಹಾಕಿ ಎಂಪಿ ಚುನಾವಣೆ ಎದುರಿಸಿ: ಮೋದಿಗೆ ಬೆಳ್ಳುಬ್ಬಿ ಸವಾಲ್

ಬಾಗಲಕೋಟೆ: ರಾಮಮಂದಿರ ಹೆಸರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಮಾಡುತ್ತಿದ್ದಾರೆ. ನಿಮ್ಮ ಹತ್ತಿರ ದಮ್ ಇದ್ದರೆ ರಾಮಮಂದಿರಕ್ಕೆ ಪಾಯಾ ಹಾಕಿ. ನಂತರ ಲೋಕಸಭಾ ಚುನಾವಣೆ ಎದುರಿಸಿ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ನಡೆದ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಪದಗ್ರಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸವಾಲು ಕೇವಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಷ್ಟೇ ಅಲ್ಲ, ರಾಜ್ಯ ಹಾಗೂ ಕೇಂದ್ರ ಬಿಜೆಪಿ ಮುಖಂಡರಿಗೂ ಅನ್ವಯವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಯವರು […]

11 months ago

ತಾಳ್ಮೆಯಿಂದಿರಿ, ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣಕ್ಕೆ ಬದ್ಧ: ಯೋಗಿ ಆದಿತ್ಯನಾಥ್

ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಸೋಮವಾರ ಅಯೋಧ್ಯೆಯಲ್ಲಿ ನಡೆದ `ಸಂತ ಸಮ್ಮೇಳನದಲ್ಲಿ’ ಪಾಲ್ಗೊಂಡ ಅವರು, 2019ರ ಲೋಕಸಭಾ ಚುನಾವಣೆಯೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತದೆ. ನಾವು ಪ್ರಪಂಚದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ನ್ಯಾಯಾಂಗ, ಶಾಸಕಾಂಗ ತಮ್ಮದೇ ಆದ ಅಧಿಕಾರವನ್ನು ಹೊಂದಿವೆ. ಆದ್ದರಿಂದ ಇವುಗಳನ್ನು...

ನವೆಂಬರ್‍ನಲ್ಲಿ ಉಡುಪಿಯಲ್ಲಿ ರಾಮಮಂದಿರಕ್ಕೆ ಮುಹೂರ್ತ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

2 years ago

ಲಕ್ನೋ: ರಾಮಮಂದಿರ ನಿರ್ಮಾಣ ಸಂಬಂಧವಾಗಿ ಉಡುಪಿಯಲ್ಲಿ ಸಾಧು ಸಂತರು ಮುಹೂರ್ತ ನಿಗದಿ ಮಾಡಲು ಮುಂದಾಗಿದ್ದಾರೆ. ನವೆಂಬರ್‍ನಲ್ಲಿ ಉಡುಪಿಯಲ್ಲಿ ಸಾಧು ಸಂತರ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ರಾಮ ಮಂದಿರ ನಿರ್ಮಾಣದ ದಿನಾಂಕವನ್ನು ನಿರ್ಧಾರ ಮಾಡಲಾಗುವುದು ಎಂದು ಉತ್ತರ ಪ್ರದೇಶದ ಉನೌನ ಬಿಜೆಪಿ...

ರಾಮಮಂದಿರ ನಿರ್ಮಾಣಕ್ಕೆ ಸಿಮೆಂಟ್ ನೀಡಲು ಅಯೋಧ್ಯೆಗೆ ಹೊರಟ ಕೊಪ್ಪಳದ ಮುಸ್ಲಿಂ ಯುವಕ

2 years ago

ಕೊಪ್ಪಳ: ಜಿಲ್ಲೆಯ ಮುಸ್ಲಿಂ ಯುವಕರೊಬ್ಬರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೈತಿಕ ಬೆಂಬಲ ನೀಡಿದ್ದು, ಸಾಂಕೇತಿಕವಾಗಿ ಒಂದು ಸಿಮೆಂಟ್ ಚೀಲ ನೀಡಲು ಅಯೋಧ್ಯೆಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಆಟೋ ಚಾಲಕ ಶಂಶುದ್ದೀನ್ ರಾಮಮಂದಿರ...

ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!

2 years ago

ಲಕ್ನೋ: “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕಾ? ಮಸೀದಿ ನಿರ್ಮಾಣವಾಗಬೇಕಾ? ನಿಮ್ಮ ಅಭಿಪ್ರಾಯ ಏನು? www.ayodhya-issue.gov-up.in ವೆಬ್‍ಸೈಟ್‍ನಲ್ಲಿ ನೀವು ಅಭಿಪ್ರಾಯವನ್ನು ತಿಳಿಸಿ ಉತ್ತರಪ್ರದೇಶ ಸರ್ಕಾರಕ್ಕೆ ಸಹಕಾರ ನೀಡಿ” ಎನ್ನುವ ಸಂದೇಶ ನಿಮ್ಮ ವಾಟ್ಸಪ್‍ಗೆ ಬಂದಿದೆಯೇ? ಈ ರೀತಿಯ ಮೆಸೇಜ್ ನಿಮ್ಮ ವಾಟ್ಸಪ್‍ಗೆ ಬಂದಿದ್ದರೆ...

ಅಯೋಧ್ಯೆ ರಾಮಮಂದಿರ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಲು ನಾವು ಸಿದ್ಧ:ಎಐಎಂಪಿಎಲ್‍ಬಿ

2 years ago

ಲಕ್ನೋ: ಆಯೋಧ್ಯೆ ರಾಮಮಂದಿರ- ಬಾಬ್ರಿ ಮಸೀದಿ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‍ಬಿ) ಹೇಳಿದೆ. ನಾವು ಸುಪ್ರೀಂ ಕೋರ್ಟ್ ಸಲಹೆಯನ್ನು ಸ್ವಾಗತಿಸಿದ್ದು, ಕೋರ್ಟ್ ಹೊರಗಡೆ ವಿವಾದವನ್ನು ಬಗೆ ಹರಿಸಲು ಸಿದ್ಧರಿದ್ದೇವೆ...