Sunday, 22nd July 2018

Recent News

1 week ago

ವಿಶ್ವ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಪದಕ ತಂದುಕೊಟ್ಟ ಹಿಮಾ ದಾಸ್ ಚಿರತೆಯ ಓಟದ ವಿಡಿಯೋ ನೋಡಿ

ನವದೆಹಲಿ: ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪರ ಮೊದಲ ಚಿನ್ನದ ಪದಕ ಗೆದ್ದ ಹಿಮಾ ದಾಸ್ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ಚಿನ್ನದ ಪದಕ ಗೆದ್ದು ದೇಶದ ಗೌರವ ಹೆಚ್ಚಿಸಿದ್ದರು. 18 ನೇ ವರ್ಷದ ಹಿಮಾ ದಾಸ್ 400 ಮೀಟರ್ ಓಟವನ್ನು 51.46 ಸೆಕೆಂಡ್ ಗಳಲ್ಲಿ ಸ್ಪರ್ಧೆಯನ್ನು ಪೂರ್ಣಗೊಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಸ್ಪರ್ಧೆಯಲ್ಲಿ ಗೆಲುವು ಪಡೆದ ಬಳಿಕ ಮಾತನಾಡಿರುವ ಹಿಮಾ […]

1 week ago

ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಯಿಂದ ಹಿಮಾದಾಸ್ ಗೆ ಅಭಿನಂದನೆ

ನವದೆಹಲಿ: ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪರ ಮೊದಲ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳೆ ಹಿಮಾ ದಾಸ್ ಅವರನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಕೋವಿಂದ್ ಮತ್ತು ಪ್ರಧಾನಿ ಮೋದಿ ಅವರು ಹಿಮಾದಾಸ್ ಗೆ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇದು ಅಸ್ಸಾಂ ಮತ್ತು...

ರಾಷ್ಟ್ರಪತಿ ಚುನಾವಣೆ ಮತ ಎಣಿಕೆ: ಗುಜರಾತ್ ನಲ್ಲಿ ಕೈಗೆ ಶಾಕ್

1 year ago

ನವದೆಹಲಿ: ರಾಷ್ಟ್ರಪತಿ ಚುನಾವಣೆ ವೇಳೆ ಗುಜರಾತ್ ಕಾಂಗ್ರೆಸ್ಸಿನ 8 ಮಂದಿ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಗುಜರಾತ್ ನಲ್ಲಿ ರಾಮನಾಥ್ ಕೋವಿಂದ್ ಪರ 132 ಮತಗಳು ಬಿದ್ದಿದ್ದರೆ, ಕಾಂಗ್ರೆಸ್ ಬೆಂಬಲಿತ ಮೀರಾ ಕುಮಾರ್ ಪರ 49 ಮತಗಳು ಬಿದ್ದಿದೆ. 57 ಮಂದಿ...

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಚಾಲೆಂಜ್ ಎಸೆದು ಗೆದ್ದ ಅಮಿತ್ ಶಾ

1 year ago

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಚಾಲೆಂಜ್ ಹಾಕಿ ಗೆದ್ದಿದ್ದಾರೆ. ಹೌದು. ಮೋದಿ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಬಿಜೆಪಿ ಬೀಟ್ ಕವರ್ ಮಾಡುವ ರಾಷ್ಟ್ರೀಯ ಮಾಧ್ಯಮಗಳ ಪತ್ರಕರ್ತರಿಗೆ ಭೋಜನ ಕೂಟವನ್ನು ಪಕ್ಷ...

ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ

1 year ago

ನವದೆಹಲಿ: ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರನ್ನು ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧಾರ ಕೈಗೊಂಡಿದೆ. ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಸಂಸದೀಯ ಸಮಿತಿಯ ಸಭೆ ಸೋಮವಾರ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಕೇಂದ್ರ...