ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಜನ ದೇಣಿಗೆ ನೀಡುತ್ತಿದ್ದಾರೆ. ಅಂತೆಯೇ ಇದೀಗ ಕಾಂಗ್ರೆಸ್ ನಾಯಕಿಯೊಬ್ಬರು ಭಾರೀ ಮೊತ್ತದ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ. ಹೌದು. ಉತ್ತರ ಪ್ರದೇಶದ ರಾಯ್...
ಬೆಂಗಳೂರು: ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟರ್, Director of Education National cricket academy ಸುಜಿತ್ ಸೋಮಸುಂದರ್ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮದ್ಯೆ...
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಹೊತ್ತಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ರಾಮನಾಮ ಜಪಿಸಿ ಅಧಿಕಾರಕ್ಕೇರಿದ ಪ್ರಭಾವಿ ಸಚವರೊಬ್ಬರಿಂದ ಮಹಾ ಪ್ರಮಾದ ಉಂಟಾಗಿದೆ. ಪಬ್ಲಿಕ್ ಟಿವಿಯಲ್ಲಿ ದಾಖಲೆ ಸಮೇತ ಸಚಿವರ ಬಂಡವಾಳ ಬಯಲಾಗಿದೆ. ಹೌದು. ಗ್ರಂಥಾಲಯ ಸಚಿವ ಸುರೇಶ್...
– ದೇಣಿಗೆ ನೀಡಿದ ಅಂಬಿ ಪುತ್ರ ಮೈಸೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕೆಲಸ ಭರದಿಂದ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ನಿಧಿ ಸಮರ್ಪಣಾ ಅಭಿಯಾನ ಕೈಗೊಳ್ಳಲಾಗಿದೆ. ಅಂತೆಯೇ ಮೈಸೂರಿನಲ್ಲಿ ಈ ಅಭಿಯಾನಕ್ಕೆ ನಟ ಅಭಿಷೇಕ್ ಅಂಬರೀಶ್...
ಬೆಂಗಳೂರು: ರಾಮನ ಅಸ್ತಿತ್ವ ಪ್ರಶ್ನೆ ಮಾಡಿದ ಕಾಂಗ್ರೆಸ್ಸಿಗರೇ, ಮೊದಲು ನಿಮ್ಮ ಅಸ್ತಿತ್ವ ಉಳಿಸಿಕೊಳ್ಳಿ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಕೈ ನಾಯಕರನ್ನು ಕಾಲೆಳೆದಿದ್ದಾರೆ. ಟ್ವೀಟ್ ಮಾಡಿದ ರವಿಯವರು, ರಾಮ ಮಂದಿರ ಭೂಮಿ ಪೂಜೆಯ ನೇರ...
– ಶ್ರೀನಿವಾಸ್ ಕುಟುಂಬದಿಂದ ಅಮೃತೇಶ್ವರಿ ದೇವಿಗೆ ಪೂಜೆ ಉಡುಪಿ: ರಾಜ್ಯ ಮುಜರಾಯಿ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಕೋವಿಡ್ ಟೆಸ್ಟ್ ಮಾಡಿಸಿದ್ದ ಸಚಿವ ಕೋಟ...
ಮಂಗಳೂರು: ಅಯೋಧ್ಯೆಯಲ್ಲಿ ಇಂದು ಶ್ರೀರಾಮಚಂದ್ರನ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರೆವೇರಿಸಿದ್ದಾರೆ. ಹಾಗೆಯೇ ರಾಮಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ವಿಶೇಷ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿದ್ದಾರೆ. ಇದಕ್ಕೂ ಮೊದಲು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ನಲ್ಲಿ ”ಬಾಬ್ರಿ ಮಸೀದಿ ಇತ್ತು. ಇನ್ನು ಮುಂದೆಯೂ ಇರಲಿದೆ...
ಕೊಪ್ಪಳ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಇಂದು ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಮುಸ್ಲಿಂ ಯುವಕನಲ್ಲಿ ಸಂಭ್ರಮ ಮನೆ ಮಾಡಿದೆ. ಹೌದು. ಮೂರು ವರ್ಷಗಳ ಹಿಂದೆ ಸಂಶುದ್ದೀನ್ 1 ಚೀಲ ಸಿಮೆಂಟ್ನೊಂದಿಗೆ ಅಯೋಧ್ಯೆಗೆ ತೆರಳಿದ್ದರು. 2017ರ ಏಪ್ರೀಲ್...
ಲಕ್ನೋ: ಶತಕೋಟಿ ಭಾರತೀಯರ ಶತಮಾನಗಳ ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಲಿದೆ. ರಾಮಂದಿರ ನಿರ್ಮಾಣದೊಂದಿಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ ಎಂದು ಯೋಗಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಇಂದು ಬೆಳಗ್ಗೆ ಆಂಜನೇಯನ ದೇವಾಲಯಕ್ಕೆ...
– ರಾಜ್ಯದ ಜನರಲ್ಲಿ ಸಿಎಂ ಮನವಿ – ನಳಿನ್, ಸುಧಾಕರ್, ಸಿ.ಟಿ ರವಿ ಹೇಳಿದ್ದೇನು? ಬೆಂಗಳೂರು: ಶತಶತಮಾನದ ಕನಸಿನ ರಾಮಮಂದಿರ ನಿರ್ಮಾರ್ಣಕ್ಕಾಗಿ ಅಯೋಧ್ಯೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೇರವೇರಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು...
– ಮೋದಿಯ ಮೂರ್ತಿಯೂ ಇದೆ ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಳೆ ಶಂಕು ಸ್ಥಾಪನೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಕಲಾವಿದ ಮಂಜುನಾಥ ಹಿರೇಮಠ ಅವರು ನಗರದ ದೊಡ್ಡನಾಯಕನಕೊಪ್ಪದಲ್ಲಿ ಮರಳಿನಲ್ಲಿ ಅಯೋಧ್ಯೆಯ ರಾಮಮಂದಿರದ ಕಲಾಕೃತಿ...
ಪುಣೆ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡುವ ರಾಮ-ಲಕ್ಷ್ಮಣನ ವಿಗ್ರಹಕ್ಕೆ ಮೀಸೆ ಬೇಕು ಎಂದು ಹಿಂದುತ್ವ ಪ್ರತಿಪಾದಕ ಸಂಭಾಜಿ ಭಿಡೆ ಆಗ್ರಹಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬುಧವಾರ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶಿಲಾನ್ಯಾಸ ನಡೆಯಲಿದೆ....
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ. ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ,...
ಉಡುಪಿ: ಹಿಂದೂ ಮುಖಂಡ ಪ್ರವೀಣ್ ತೊಗಾಡಿಯಾರನ್ನು ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ಯಾಕೆ ಕರೆದಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ತೊಗಾಡಿಯಾರನ್ನು ಆಹ್ವಾನಿಸದಿರುವುದು ನೋವು ತಂದಿದೆ. ಅವರು...
ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಮುಖ ಅರ್ಚಕ ಹಾಗೂ 16 ಮಂದಿ ಭದ್ರತಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಶಿಷ್ಯ ಪ್ರದೀಪ್ ದಾಸ್ ಅವರಲ್ಲಿ ಕೊರೊನಾ ಸೋಂಕು...