Thursday, 19th July 2018

Recent News

1 month ago

ಜಯನಗರದಲ್ಲಿ ಏಕಾಂಗಿಯಾದ್ರಾ ಶಾಸಕ ರಾಮಲಿಂಗಾರೆಡ್ಡಿ ಮತ್ತು ಪುತ್ರಿ ಸೌಮ್ಯಾ ರೆಡ್ಡಿ?

ಬೆಂಗಳೂರು: ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದ ಮೇಲೆ ಕಾಂಗ್ರೆಸ್ ಜಯನಗರವನ್ನೇ ಮರೆತಿದ್ಯಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಹೌದು. ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11 ರಂದು ಚುನಾವಣೆ ನಿಗದಿಯಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯವರು ಭರ್ಜರಿ ಪ್ರಚಾರ ನಡೆಸುತ್ತಿದ್ದರೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಬ್ಯುಸಿ ಆಗಿರುವ ಕಾಂಗ್ರೆಸ್ ನಾಯಕರು ಜಯನಗರದತ್ತ ತಿರುಗಿಯೂ ನೋಡುತ್ತಿಲ್ಲ. ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಇಲ್ಲಿ ಕಣದಲ್ಲಿದ್ದಾರೆ. ರಾಮಲಿಂಗಾರರೆಡ್ಡಿ ಕಾಂಗ್ರೆಸ್ಸಿನ ಹಿರಿಯ ನಾಯಕರಾದ್ರೂ ಅವರಿಗೆ ಈ ಬಾರಿ […]

1 month ago

ಸಚಿವ ಸ್ಥಾನ ವಂಚಿತ ಕೈ, ತೆನೆ ಘಟಾನುಘಟಿ ನಾಯಕರ ಪಟ್ಟಿ ಇಲ್ಲಿದೆ

ಬೆಂಗಳೂರು: ಕಾಂಗ್ರೆಸ್ ಜೆಡಿಎಸ್ ಸಚಿವ ಸಂಪುಟ ವಿಸ್ತರಣೆಯಾಗಿದ್ದರೂ, ಘಟಾನುಘಟಿ ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಕಳೆದ ಸಂಪುಟದಲ್ಲಿದ್ದ ಬಹುತೇಕ ಶಾಸಕರು ಸಚಿವ ಸ್ಥಾನ ಕಳೆದುಕೊಂಡಿದ್ದಾರೆ. ಸಚಿವ ಸ್ಥಾನ ಕೈತಪ್ಪಿರೋದಕ್ಕೆ ಎಂ.ಬಿ. ಪಾಟೀಲ್ ಅವರನ್ನ ವೇಣುಗೋಪಾಲ್, ಡಿ.ಕೆ ಶಿವಕುಮಾರ್, ದಿನೇಶ್ ಗುಂಡೂರಾವ್, ಜಾರ್ಜ್, ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ ಸೇರಿದಂತೆ ಹಲವರು ಸಮಾಧಾನ ಪಡಿಸಿದರು. ಆದರೆ ಎಂಬಿ...

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಕಣ್ಣೀರು!

2 months ago

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‍ಗೆ ಬಹುಮತ ತರುವಲ್ಲಿ ವಿಫಲವಾಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದಾರೆ ಅಂತಾ ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗದ ಸಭೆಯಲ್ಲಿ ಸಿಎಂ ಕಣ್ಣೀರು ಹಾಕಿದ್ದಾರೆ ಅಂತಾ ಹೇಳಲಾಗುತ್ತಿದೆ. ಸರ್ಕಾರ 5 ವರ್ಷ ಉತ್ತಮ...

ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿಗೆ ಸಂಕಷ್ಟ!

3 months ago

ಬೆಂಗಳೂರು: ಬಿಟಿಎಂ ಲೇಔಟ್ ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿಗೆ ಸಂಕಷ್ಟ ಎದುರಾಗಿದೆ. ರಾಮಲಿಂಗಾರೆಡ್ಡಿ ವಿರುದ್ಧ ಸಹಿ ಹಾಕದ ನಾಮಪತ್ರ ಸಲ್ಲಿಸಿದ ಆರೋಪವೊಂದು ಕೇಳಿಬಂದಿದೆ. ನಾಮಪತ್ರದಲ್ಲಿ ಸಲ್ಲಿಸಿರುವ ಮಾಹಿತಿಯನ್ನ ಪ್ರಮಾಣೀಕರಿಸಿದ ಮೇಲೆ ಸಹಿ ಮಾಡಬೇಕು. ಆದರೆ ರಾಮಲಿಂಗಾರೆಡ್ಡಿ ನಾಮಪತ್ರದಲ್ಲಿ ಸಹಿ ಮಾಡಿಲ್ಲ. ಅಲ್ಲದೇ ಸಹಿ...

ಶಾ ಸೂಚನೆ ಮೇರೆಗೆ ಕೈ ನಾಯಕರ ಫೋನ್ ಕದ್ದಾಲಿಕೆ: ರಾಮಲಿಂಗಾರೆಡ್ಡಿ ಆರೋಪ

3 months ago

ಬೆಂಗಳೂರು: ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆಯಾಗುತ್ತಿದೆ. ಅಮಿತ್ ಶಾ ಸೂಚನೆ ಮೇರೆಗೆ ಕದ್ದಾಲಿಕೆ ನಡೆಯುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕಳೆದ 15 ದಿನದಿಂದ ಕದ್ದಾಲಿಕೆ ನಡೆಯುತ್ತಿದ್ದು ದೆಹಲಿ, ಗುಜರಾತ್,...

ನಾನು ಬಾದಾಮಿಯಲ್ಲಿ ಸ್ಪರ್ಧೆ ಮಾಡ್ತೀನಿ ಅಂತ ಹೇಳೇ ಇರಲಿಲ್ಲ: ಸಿಎಂ

3 months ago

ಬೆಂಗಳೂರು: 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. 5 ಕ್ಷೇತ್ರದಲ್ಲಿ ಮಾತ್ರ ಟಿಕೆಟ್ ಫೈನಲ್ ಮಾಡಿಲ್ಲ. 2-3 ದಿನದಲ್ಲಿ ಉಳಿದ ಕ್ಷೇತ್ರಗಳ ಟಿಕೆಟ್ ಬಿಡುಗಡೆ ಮಾಡುತ್ತೇವೆ. ಯಾವುದೇ ಬಂಡಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬಿಟ್ಟುಕೊಟ್ಟಿದ್ದೇವೆ....

ಬಿಜೆಪಿ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕೋದಕ್ಕೆ ಲಾಯಕ್ : ರಾಮಲಿಂಗಾ ರೆಡ್ಡಿ

4 months ago

ಬೆಂಗಳೂರು: ಬಿಜೆಪಿಯ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕುವುದಕ್ಕೆ ಲಾಯಕ್ಕಾಗಿರೋ ಪೇಪರ್ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲಿ ಬೆಂಗಳೂರಿನ ಕಸದ ಸಮಸ್ಯೆಯ ಸುದ್ದಿ ನ್ಯೂಯಾರ್ಕ್ ಟೈಮ್ಸ್ ನಲ್ಲೂ ಪ್ರಕಟವಾಗಿದೆ ಎಂದು ಬಿಜೆಪಿ ಚಾರ್ಜ್ ಶೀಟ್...

ಗೃಹ ಸಚಿವ ರಾಮಲಿಂಗಾರೆಡ್ಡಿ ಸೋಲಿಸಲು ಶಾ ಪ್ಲಾನ್

4 months ago

ಬೆಂಗಳೂರು: ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಈ ಬಾರಿ ಸೋಲಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ಲಾನ್ ಮಾಡಿದ್ದಾರೆ. ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ತನ್ನ ಆಪ್ತನಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ಬಿಟಿಎಂ ಕ್ಷೇತ್ರದಲ್ಲಿ ಪಕ್ಷವನ್ನು...