Wednesday, 17th July 2019

7 months ago

ಬಿಜೆಪಿಯಿಂದ ಮಾತ್ರವೇ ರಾಮಮಂದಿರ ನಿರ್ಮಾಣ ಸಾಧ್ಯ: ಯೋಗಿ ಆದಿತ್ಯನಾಥ್

ಲಕ್ನೋ: ಬಿಜೆಪಿಯಿಂದ ಮಾತ್ರವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವೇ ಹೊರತು, ಬೇರೆ ಯಾವುದೇ ಪಕ್ಷಗಳಿಂದ ನಿರ್ಮಾಣ ಅಸಾಧ್ಯವೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಭಾನುವಾರ ಲಕ್ನೋ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಯುವ ಕುಂಭ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಬಿಜೆಪಿಯಿಂದ ಮಾತ್ರವೇ ಸಾಧ್ಯ. ಇದರಲ್ಲಿ ಯಾವುದೇ ಅನುಮಾನ ಬೇಡ. ಇದನ್ನು ಹೊರತುಪಡಿಸಿ ಇತರೆ ಯಾವುದೇ ಪಕ್ಷಗಳಿಂದ ಮಂದಿರದ ನಿರ್ಮಾಣ ಅಸಾಧ್ಯವೆಂದು ತಿಳಿಸಿದ್ದಾರೆ. Uttar Pradesh Chief Minister Yogi Adityanath […]

8 months ago

ತ್ವರಿತಗತಿಯಲ್ಲಿ ಅಯೋಧ್ಯೆ ರಾಮಮಂದಿರ ವಿವಾದದ ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾ. ಎಸ್.ಕೆ.ಕೌಲ್ ಅವರಿದ್ದ ದ್ವಿ-ಸದಸ್ಯ ಪೀಠ ತಿರಸ್ಕರಿದೆ. Supreme Court has rejected plea seeking early hearing in...