ಸಿದ್ದರಾಮೋತ್ಸವ ನಡೆಸುವುದು ತಪ್ಪಲ್ಲ: ಜಿ. ಪರಮೇಶ್ವರ್
ರಾಮನಗರ: ಸಿದ್ದರಾಮೋತ್ಸವ ನಡೆಸುವುದು ತಪ್ಪಲ್ಲ ಎಂದು ಮಾಜಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಆಗಸ್ಟ್ 12ಕ್ಕೆ ಮಾಜಿ…
ಚಾಕ್ಲೇಟ್ ಆಸೆ ತೋರಿಸಿ 2 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಗೈದ ದೊಡ್ಡಪ್ಪ!
ರಾಮನಗರ: ಚಾಕ್ಲೇಟ್ ಕೊಡಿಸ್ತೀನೆಂದು ಕರೆದುಕೊಂಡು ಹೋಗಿ 2 ವರ್ಷದ ಪುಟ್ಟ ಕಂದಮ್ಮನ ಮೇಲೆ ಆಕೆಯ ದೊಡ್ಡಪ್ಪನೇ…
ಶವ ಸಾಗಿಸ್ತಿದ್ದಾಗ ಡಿಸಿ ಕಚೇರಿ ಮುಂದೆಯೇ ಬೈಕ್ ಸ್ಕಿಡ್- ಮಹಿಳೆಯ ಕೊಲೆ ರಹಸ್ಯ ಬಯಲು
ರಾಮನಗರ: ಮಹಿಳೆಯೊಬ್ಬರ ಶವ ಸಾಗಿಸುತ್ತಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗವೇ ಬೈಕ್ ಅಪಘಾತಕ್ಕೀಡಾಗಿದೆ. ಇದರಿಂದ ಪತಿ…
ನಾವೆಲ್ಲರೂ ಹೆಂಗಸರು, ಸೀರೆ ಕೊಟ್ಟರೆ ಉಟ್ಕೋತ್ತೀವಿ: ಡಿಕೆಶಿ
ರಾಮನಗರ: ನಾವೆಲ್ಲರೂ ಹೆಂಗಸರು, ಸೀರೆ ಕೊಟ್ಟರೆ ಉಟ್ಕೋತ್ತೀವಿ. ಇವರಿಗೆಲ್ಲ ನಾವು ಟೆಸ್ಟ್ ಮಾಡಿಸಬೇಕು ಈಗ ಎಂದು…
ಸುಮಲತಾರನ್ನ ಬಿಜೆಪಿ ಪಕ್ಷಕ್ಕೆ ಆಹ್ವಾನ ಮಾಡಿದ್ದೇವೆ: ಸಿ.ಪಿ ಯೋಗೇಶ್ವರ್
ರಾಮನಗರ: ಮಂಡ್ಯ ಸಂಸದೆ ಸುಮಲತಾರನ್ನ ಪಕ್ಷಕ್ಕೆ ಆಹ್ವಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.…
ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು
ರಾಮನಗರ: ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ ಘಟನೆ…
ಈಶ್ವರಪ್ಪ ಕಾಂಗ್ರೆಸ್‍ಗೆ ಆಹಾರ ಆಗೋದು ಬೇಡ: ಹೆಚ್.ಡಿ ಕುಮಾರಸ್ವಾಮಿ
ರಾಮನಗರ: ಸಚಿವ ಕೆ.ಎಸ್ ಈಶ್ವರಪ್ಪ ಅವರು ಕಾಂಗ್ರೆಸ್‍ಗೆ ಆಹಾರ ಆಗೋದು ಬೇಡ. ಈಶ್ವರಪ್ಪ ಸೀನಿಯರ್ ರಾಜಕಾರಣಿ…
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ- ಇಂದು ಬಿಡದಿಯಿಂದ ಮತ್ತೆ ಆರಂಭ
ಬೆಂಗಳೂರು: ಮೇಕೆದಾಟು ಆಣೆಕಟ್ಟು ಯೋಜನೆ ಕಾಮಗಾರಿಗೆ ಒತ್ತಾಯಿಸಿ ನೀರಿಗಾಗಿ ನಡಿಗೆ ಹೆಸರಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ…
ಹೊಟ್ಟೆ, ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ!
ರಾಮನಗರ: ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ…
ನೋಟಿಸ್‍ಗೆ ಹೆದರಲ್ಲ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು: ಸಿದ್ದರಾಮಯ್ಯ
ರಾಮನಗರ: ಕೊರೊನಾ ಹೆಚ್ಚಳದಿಂದಾಗಿ ಜನರ ಹಿತದೃಷ್ಟಿಯಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು ರದ್ದು ಮಾಡಿದ್ದೇವೆ ಎಂದು ವಿಪಕ್ಷ ನಾಯಕ…
