ತಪ್ಪಿಲ್ಲವೆಂದು ಬೇಡಿಕೊಂಡ್ರೂ ಕ್ಯಾರೇ ಎಂದಿಲ್ಲ- ಕೊನೆಗೆ ಬೈಕನ್ನೇ ಪೊಲೀಸ್ರ ಕೈಗಿತ್ತ ಸವಾರ
ರಾಮನಗರ: ಟ್ರಾಫಿಕ್ ದರ ಜಾಸ್ತಿಯಾದ ಬಳಿಕ ಪೊಲೀಸರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ…
10ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿ ದಾಳಿ- ಬಾಲಕ ಗಂಭೀರ
ರಾಮನಗರ: ಬೀದಿ ನಾಯಿಯೊಂದು 10ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ…
ಪರಂ ಪಿಎ ಸೂಸೈಡ್ ಪ್ರಕರಣ – ಇಂದು ರಾಮನಗರದ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ರಾಮನಗರ: ಆದಾಯ ತೆರಿಗೆ ಇಲಾಖೆ(ಐಟಿ) ದಾಳಿಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಆಪ್ತ…
ಪರಿಹಾರ ವಿಚಾರದಲ್ಲಿ ಯಾವ ಕಾರಣಕ್ಕೂ ತಾರತಮ್ಯ ಮಾಡಲ್ಲ- ಸಿ.ಟಿ ರವಿ
ರಾಮನಗರ: ನೆರೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಕಾರಣಕ್ಕೂ ತಾರತಮ್ಯ ಮಾಡಲ್ಲ ಎಂದು ಪ್ರವಾಸೋದ್ಯಮ ಸಚಿವ…
ಸಿದ್ದರಾಮಯ್ಯ ಸಾಕಿರೋ ಗಿಣಿ ಅಲ್ಲ, ನನ್ನ ಬೆಳೆಸಿದ್ದು ರಾಮನಗರ ಜನ- ಸಿದ್ದುಗೆ ಹೆಚ್‍ಡಿಕೆ ತಿರುಗೇಟು
ರಾಮನಗರ: ಸಿದ್ದರಾಮಯ್ಯ ಅವರಿಂದ ನಾನು ಮುಖ್ಯಮಂತ್ರಿ ಆಗಿಲ್ಲ. ರಾಮನಗರದ ಜನ ನನ್ನನ್ನು ಬೆಳೆಸಿರುವುದು ಎಂದು ಮಾಜಿ…
ಬೆಂಗ್ಳೂರು ಸೇರಿ ರಾಜ್ಯಾದ್ಯಂತ ವರುಣನ ಅಬ್ಬರ – ಕಲಬುರಗಿಯಲ್ಲಿ ಮಳೆಗೆ ಯುವತಿ ಬಲಿ
- ಎಲ್ಲೆಲ್ಲಿ ಮಳೆ..? ಏನೇನಾಗಿದೆ..? ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಡೀ ರಾತ್ರಿ ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ…
ಪ್ರತಿಭಟನೆಗೆ ನನಗೆ ಆಹ್ವಾನ ನೀಡಿಲ್ಲ: ಎಚ್.ಡಿ ಕುಮಾರಸ್ವಾಮಿ
ರಾಮನಗರ: ಬೆಂಗಳೂರಿನಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಪರ ನಡೆಯುತ್ತಿರುವ ಪ್ರತಿಭಟನೆಗೆ ನನಗೆ ಆಹ್ವಾನ ನೀಡಿಲ್ಲ…
ಗಣೇಶ ವಿಸರ್ಜನೆ ವೇಳೆ ಜನರೇಟರ್‌ಗೆ ಸಿಲುಕಿ ಯುವಕನ ಕೈಕಟ್
ರಾಮನಗರ: ಗಣೇಶ ವಿಸರ್ಜನೆ ವೇಳೆ ಜನರೇಟರ್‌ಗೆ ಯುವಕನ ಕೈ ಸಿಲುಕಿ ಕಟ್ ಆಗಿರುವ ಘಟನೆ ರಾಮನಗರದಲ್ಲಿ…
ಜಮೀನಿಗಾಗಿ ದೊಡ್ಡಮ್ಮ, ಸಹೋದರಿಯನ್ನು ಕೊಂದ ಯುವಕ
ರಾಮನಗರ: ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ದೊಡ್ಡಮ್ಮ ಹಾಗೂ ಆಕೆಯ ಮಗಳನ್ನು ಯುವಕನೊಬ್ಬ ಕೊಲೆ ಮಾಡಿದ ಘಟನೆ…
ಡಿಕೆಶಿ ತಾಯಿ ಗೌರಮ್ಮಗೆ ಧೈರ್ಯ ತುಂಬಿದ ನಂಜಾವಧೂತ ಸ್ವಾಮೀಜಿ
ರಾಮನಗರ: ಇಡಿ ಕಸ್ಟಡಿಯಲ್ಲಿರುವ ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ನಂಜಾವಧೂತ ಸ್ವಾಮೀಜಿಗಳು ಧೈರ್ಯ ತುಂಬಿದ್ದಾರೆ. ರಾಮನಗರದ…