ಸಿಎಂ ಆದ ಬೆನ್ನಲ್ಲೇ ಎಚ್‍ಡಿಕೆಗೆ ಬೆಟ್ಟದಷ್ಟು ಸವಾಲುಗಳು!
ರಾಮನಗರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಎಚ್‍ಡಿ ಕುಮಾರಸ್ವಾಮಿಯವರಿಗೆ ಸ್ವಕ್ಷೇತ್ರ ರಾಮನಗರದಲ್ಲಿ ಬೆಟ್ಟದಷ್ಟು ಸವಾಲುಗಳು…
ನೂತನ ಸಿಎಂಗಾಗಿ 10 ಸಾವಿರ ಲಡ್ಡುಗಳು!
ರಾಮನಗರ: ಇಂದು ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಈ…
ಬೆಟ್ಟಿಂಗ್‍ಗಾಗಿ ಸೋಲ್ತೀನಿ ಎಂದ ಯೋಗೇಶ್ವರ್ ಆಡಿಯೋ ಔಟ್!
ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಸಿ.ಪಿ ಯೋಗೇಶ್ವರ್ ಬೆಟ್ಟಿಂಗ್ ವಿಚಾರವಾಗಿ…
ರಾಮನಗರದಲ್ಲಿ ಜೆಡಿಎಸ್‍ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?
ರಾಮನಗರ: ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಎಚ್.ಡಿ ಕುಮಾರಸ್ವಾಮಿ ತಮ್ಮ ರಾಜಕೀಯ ಕರ್ಮಭೂಮಿ…
ಎರಡರಲ್ಲಿ ಎಚ್‍ಡಿಕೆ ಗೆಲುವು: ಕನಕಪುರದಲ್ಲಿ ಡಿಕೆಶಿಗೆ ಜಯ!
ರಾಮನಗರ: ಇಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಏಣಿಕೆ ನಡೆದಿದ್ದು, ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಮೂರು…
ನನ್ನನ್ನು ಸೋಲಿಸಲು ಡಿಕೆಶಿ ಹಣದ ಹೊಳೆ ಹರಿಸಿದ್ದಾರೆ: ಯೋಗೇಶ್ವರ್
ರಾಮನಗರ: ಕರ್ನಾಟಕ ವಿಧಾನ ಸಭಾ ಚುನಾವಣೆಯ ಮತದಾನ ಮುಗಿದಿದೆ. ಆದರೆ ಚುನಾವಣಾ ಫಲಿತಾಂಶಕ್ಕೆ ಒಂದು ದಿನ…
ಸಿಡಿ ಬಿಡುಗಡೆ ಮಾಡ್ತೀನಿ ಎಂದಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ನಿಖಿಲ್ ಕುಮಾರಸ್ವಾಮಿ ಟಾಂಗ್
ರಾಮನಗರ: ಮಾಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ ಬಾಲಕೃಷ್ಣ ನನ್ನ ವಿರುದ್ಧ ಸಿಡಿ ಬಿಡುಗಡೆ ಮಾಡುತ್ತೀನಿ…
ಊರ ಹಬ್ಬಕ್ಕೆ ಬಂದು ಇಬ್ಬರ ಮಕ್ಕಳ ಜೊತೆ ಕೆರೆಗೆ ಬಿದ್ದು ಗೃಹಿಣಿ ಆತ್ಮಹತ್ಯೆ
ರಾಮನಗರ: ಇಬ್ಬರ ಮಕ್ಕಳ ಜೊತೆ ಕೆರೆಗೆ ಬಿದ್ದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ತಾಲೂಕಿನ…
ಅರ್ಚಕರನ್ನ ರಕ್ಷಿಸಲು ಹೋದ ಇಬ್ಬರೂ ಅಗ್ನಿಕೊಂಡಕ್ಕೆ ಬಿದ್ದರು!
ರಾಮನಗರ: ಅಗ್ನಿಕೊಂಡ ಹಾಯುವ ವೇಳೆ ಅರ್ಚಕರೊಬ್ಬರು ಕೊಂಡಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ…
ಕಾಂಗ್ರೆಸ್ ಅಭ್ಯರ್ಥಿ ಬಾಲಕೃಷ್ಣಗೆ ಸವಾಲ್ ಎಸೆದ ನಟ ನಿಖಿಲ್ ಕುಮಾರಸ್ವಾಮಿ
ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ ಬಾಲಕೃಷ್ಣ ಹಾಗೂ ಜೆಡಿಎಸ್ ಸ್ಟಾರ್ ಕ್ಯಾಂಪೇನರ್…
