ಜಿ.ಪಂ ಬಾಗಿಲಲ್ಲಿ ನಾಗರಹಾವು ಕಾವಲು-ಅಧಿಕಾರಿಗಳು ಕಂಗಾಲು
ರಾಮನಗರ: ಜಿಲ್ಲಾ ಪಂಚಾಯತ್‍ನ ಮುಂಭಾಗದ ಪಿಲ್ಲರ್ ಬಳಿ ಮೂರಡಿ ಉದ್ದದ ನಾಗರಹಾವು ಪ್ರತ್ಯೇಕ್ಷವಾಗಿ ಅಧಿಕಾರಿಗಳು ಸಾಕಷ್ಟು…
ಅವ್ಯವಸ್ಥೆಯ ಆಗರವಾದ ಸಾಹಿತ್ಯ ಸಮ್ಮೇಳನ- ವಿದ್ಯಾರ್ಥಿಗಳಿಗೆ ಕುರ್ಚಿಗಳಿಲ್ಲ, ರೈತ ಗೀತೆಗೆ ಗೌರವವಿಲ್ಲ
ರಾಮನಗರ: ರಾಮನಗರ ಜಿಲ್ಲೆಯಲ್ಲಿ ನಡೆದ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಾಕಷ್ಟು ಅವ್ಯವಸ್ಥೆ ಹಾಗೂ…
ಡಾ.ಶ್ರೀ ನಿರ್ಮಲಾನಂದ ಸ್ವಾಮೀಜಿ ಕರ್ನಾಟಕ ಜಾನಪದ ಪರಿಷತ್ತಿನ ಪ್ರಧಾನ ಪೋಷಕರಾಗಿ ಘೋಷಣೆ: ಟಿ ತಿಮ್ಮೇಗೌಡ
ರಾಮನಗರ: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರನ್ನು ಕರ್ನಾಟಕ ಜಾನಪದ…
ನೀವು ಯಾರ ಕುಮ್ಮಕ್ಕಿನಿಂದ ಬಂದ ನಾಯಿಗಳು- ಹಿರೇಮಠ್‍ಗೆ ಶಾಸಕ ಮಂಜುನಾಥ್ ಪ್ರಶ್ನೆ
- ಜಾಗ ಒತ್ತುವರಿಯಾಗಿದ್ದರೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿ - ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ, ಗಲಾಟೆ ಮಾಡುವುದೇಕೆ?…
ಎಚ್‍ಡಿಕೆ, ಡಿ.ಸಿ.ತಮ್ಮಣ್ಣಗೆ ಮಾನ ಮರ್ಯಾದೆ ಇದ್ದರೆ ಭೂಕಬಳಿಕೆ ಜಾಗವನ್ನ ಮರಳಿಸಲಿ: ಹಿರೇಮಠ್
ರಾಮನಗರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ನಾಚಿಕೆ, ಮಾನ ಮರ್ಯಾದೆ ಇದ್ದರೆ…
ಕಾಕಾಸುರನನ್ನು ಸಂಹರಿಸಿದ ಧರ್ಮಕ್ಕೆ ಕಾಗೆಗಳು ದೊಡ್ಡ ವಿಷಯವಲ್ಲ: ಡಿಕೆಶಿ ವಿರುದ್ಧ ಸ್ವಾಮೀಜಿ ಕಿಡಿ
ರಾಮನಗರ: ರಾಮನ ನೆಲೆಯಿರುವ, ದೈವವಿರುವ ರಾಮನಗರವನ್ನು ಯೇಸು ನಗರವನ್ನಾಗಿಸಲು ಬಿಡುವುದಿಲ್ಲ. ಕಾಕಾಸುರನನ್ನು ಸಂಹಾರ ಮಾಡಿದ ಧರ್ಮಕ್ಕೆ…
ನನಗೆ ಕ್ಯಾನ್ಸರ್ ಇರುವುದು ನಿಜ, ಟಿಕೆಟ್ ಕನ್ಫರ್ಮ್ ಆಗಿದೆ: ಮುತ್ತಪ್ಪ ರೈ
ರಾಮನಗರ: ನನಗೆ ಹುಷಾರಿಲ್ಲದಿರುವುದು ನಿಜ. ನನಗೆ ಕ್ಯಾನ್ಸರ್ ಇರುವುದು ನಿಜ. ಮಿರಾಕಲ್ ನಡೆಯುತ್ತಿರುವುದು ನಿಜವಾಗಿದ್ದು, ವಿಲ್…
9 ಮನೆ ಕಳ್ಳತನಗೈದಿದ್ದ ಚಾಲಾಕಿ ಕಳ್ಳ ಅರೆಸ್ಟ್- 266 ಗ್ರಾಂ ಚಿನ್ನಾಭರಣ, ಬೈಕ್ ವಶ
ರಾಮನಗರ: 9 ಮನೆಯಲ್ಲಿ ಚಿನ್ನಾಭರಣ, ನಗದು ಕಳ್ಳತ ಮಾಡಿದ್ದ ಚಾಲಾಕಿ ಕಳ್ಳನನ್ನು ಜಿಲ್ಲೆಯ ಕಗ್ಗಲೀಪುರ ಪೊಲೀಸರು…
ಎಸ್‍ಪಿ ವಿರುದ್ಧ ಡಿಕೆ ಸುರೇಶ್ ಮತ್ತೆ ಗರಂ: ಡಿಸಿ- ಶಾಸಕ ಮಂಜುನಾಥ್ ಮಾತಿನ ಚಕಮಕಿ
ರಾಮನಗರ: ರಾಮನಗರದ ಎಸ್‍ಪಿ ಅನೂಪ್ ಶೆಟ್ಟಿ ವಿರುದ್ಧ ಕಳೆದ ನವೆಂಬರ್‌ನಲ್ಲಿ ಗರಂ ಆಗಿ ವಾರ್ನ್ ನೀಡಿದ್ದ…
ಯಾವ್ ಚರ್ಚೆಯಾದ್ರೆ ನಮಗೇನು? ಸಭೆಯಲ್ಲಿ ಮೊಬೈಲ್‍ಗೆ ಅಂಟಿಕೊಂಡ ಅಧಿಕಾರಿಗಳು
ರಾಮನಗರ: ಯಾರಿಗೆ ಏನಾದ್ರೇ ನಮಗೇನೂ, ಯಾವುದರ ಬಗ್ಗೆ ಚರ್ಚೆ ನಡೆದ್ರೆ ನಮಗೇನೂ ಅನ್ನೋ ರೀತಿಯಲ್ಲಿ ಅಧಿಕಾರಿಗಳು…
