ಎಚ್ಡಿಕೆ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು, ಜೆಡಿಎಸ್ ಮುಖಂಡರು
ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ 60ನೇ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು…
ದರೋಡೆಗೆ ಪೊದೆ ಒಳಗೆ ಕೂತು ಹೊಂಚು ಹಾಕುತ್ತಿದ್ದ ಆರು ಮಂದಿ ಅರೆಸ್ಟ್
ರಾಮನಗರ: ಹೆದ್ದಾರಿಯಲ್ಲಿ ವಾಹನ ಸವಾರರ ಮೇಲೆ ದಾಳಿ ನಡಸಿ ದರೋಡೆ ಮಾಡಲು ಹೊಂಚು ಹಾಕಿ ಕುಳಿತಿದ್ದ…
ಬೀದಿ ನಾಯಿಗಳ ದಾಳಿ, ತಪ್ಪಿಸಿಕೊಳ್ಳುಲು ಹೋಗಿ ಕೈ ಮುರಿದುಕೊಂಡ ಬಾಲಕಿಯ
ರಾಮನಗರ: ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ವೇಳೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದು, ತಪ್ಪಿಸಿಕೊಳ್ಳಲು…
ಸುಖವನ್ನ ಎಲ್ಲೋ ಆಚರಿಸಿ, ದುಃಖದಲ್ಲಿ ಜನರ ಮುಂದೆ ಕಣ್ಣೀರು ಹಾಕೋದಲ್ಲ: ಎಚ್‍ಡಿಕೆಗೆ ಬಿಜೆಪಿ ನಾಯಕ ಟಾಂಗ್
ರಾಮನಗರ: ಸುಖವನ್ನ ಎಲ್ಲೋ ಆಚರಿಸಿ, ದುಃಖದಲ್ಲಿ ಜನರ ಮುಂದೆ ಕಣ್ಣೀರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವುದಲ್ಲ. ಗೋವಾದಲ್ಲೋ,…
ನ್ಯಾಯಾಧೀಶ ಪರೀಕ್ಷಾರ್ಥಿಗಳಿಗೆ ನ್ಯಾಯಾಧೀಶರ ಉಚಿತ ತರಬೇತಿ
ರಾಮನಗರ: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿನ ಜಿಲ್ಲಾ ಒಂದನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ…
ದಲಿತರ ಮೇಲಿನ ದೌರ್ಜನ್ಯ – ರಾಮನಗರದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
ರಾಮನಗರ: ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿನ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಜೆಡಿಎಸ್ ಶಾಸಕ ಸಾ.ರಾ…
ರಸ್ತೆಯಲ್ಲೇ ಹೈಟೆನ್ಷನ್ ಕಾಮಗಾರಿ- ವಾಹನ ಸವಾರರಿಗೆ ಫುಲ್ ಟೆನ್ಶನ್
ರಾಮನಗರ: ಬೊಂಬೆನಗರಿ ಚನ್ನಪಟ್ಟಣದಲ್ಲಿ ನಡೆಯುತ್ತಿರುವ ಹೈಟೆನ್ಷನ್ ಕಾಮಗಾರಿ ಇದೀಗ ವಾಹನ ಸವಾರರಿಗೆ ಪೀಕಲಾಟವನ್ನು ತಂದೊಡ್ಡಿದೆ. ಹೈಟೆನ್ಷನ್…
ರಾತ್ರೋರಾತ್ರಿ 6 ಎಕರೆ ಬಾಳೆ, ಮಾವು ಬೆಳೆ ನಾಶ ಪಡಿಸಿದ ಕಿಡಿಗೇಡಿಗಳು- ರೈತ ಕಂಗಾಲು
ರಾಮನಗರ: ದ್ವೇಷದ ಹಿನ್ನೆಲೆಯಲ್ಲಿ ಆರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಹಾಗೂ ಮಾವಿನ ಸಸಿಗಳನ್ನು…
ಧಗಧಗನೆ ಹೊತ್ತಿ ಉರಿದ ಆಯಿಲ್ ಮಳಿಗೆ- 60 ಲಕ್ಷ ರೂ. ಸಾಮಾಗ್ರಿಗಳು ಬೆಂಕಿಗಾಹುತಿ
ರಾಮನಗರ: ಆಯಿಲ್ ಮಳಿಗೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಉಂಟಾದ ಬೆಂಕಿಗೆ ಸಂಪೂರ್ಣವಾಗಿ ಮಳಿಗೆಯೇ ಹೊತ್ತಿ ಉರಿದ ಘಟನೆ ರಾಮನಗರದ…
