ಕಣ್ಣಿಗೆ ಖಾರದ ಪುಡಿ ಎರಚಿ, ತಲೆ ಮೇಲೆ ಕಲ್ಲು ಎತ್ತಾಕಿ ವ್ಯಕ್ತಿಯ ಹತ್ಯೆ
ರಾಮನಗರ: ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ ನಂತರ ತಲೆಯ ಮೇಲೆ ಕಲ್ಲು ಎತ್ತಾಕಿ…
ಅನಿತಾ ಕುಮಾರಸ್ವಾಮಿ ಟ್ರೋಲ್- ಜೆಡಿಎಸ್ ಕಾರ್ಯಕರ್ತರಿಂದ ಎಚ್ಚರಿಕೆ
ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧ ಟ್ರೋಲ್ ಮಾಡಿದರೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬಹುದು ಎಂಬ ದುರುದ್ದೇಶದಿಂದ…
ನಾನು ಜೈಲೂಟ ತಿಂದು ಬಂದವನು, ನನ್ನನ್ನೇ ಎದುರು ಹಾಕೋತೀರಾ – ಲ್ಯಾಬ್ ಟೆಕ್ನಿಷಿಯನ್‍ಗೆ ರಾಮನಗರ ಡಿಎಚ್‍ಓ ಧಮ್ಕಿ
ರಾಮನಗರ: ನಾನು ಜೈಲಿಗೆ ಹೋಗಿ ಬಂದವನು. ನನ್ನನ್ನೇ ಎದುರು ಹಾಕೋತೀರಾ ಎಂದು ರಾಮನಗರ ಡಿಎಚ್‍ಓ ಅಮರ್‌ನಾಥ್…
ಮಾನಸಿಕ ಅಸ್ವಸ್ಥನ ಮೇಲೆ ಪೊಲೀಸರ ಹಲ್ಲೆ- ಠಾಣೆ ಎದುರು ಅಲ್ಪಸಂಖ್ಯಾತ ಸಂಘಟನೆಗಳ ಪ್ರತಿಭಟನೆ
ರಾಮನಗರ: ಮಾನಸಿಕ ಅಸ್ವಸ್ಥ ಹಾಗೂ ವಿಕಲಚೇತನ ಯುವಕನ ಮೇಲಿನ ರಾಮನಗರ ಟೌನ್ ಪೊಲೀಸರ ದೌರ್ಜನ್ಯ, ಹಲ್ಲೆಯನ್ನು…
ಮಾನಸಿಕ ಅಸ್ವಸ್ಥನ ಮೇಲೆ ರಾಮನಗರದಲ್ಲಿ ಖಾಕಿ ದೌರ್ಜನ್ಯ!
ರಾಮನಗರ: ನಗರದ ಟೌನ್ ಪೊಲೀಸರು ತಡರಾತ್ರಿ ಮಾನಸಿಕ ಅಸ್ವಸ್ಥ ಹಾಗೂ ವಿಕಲಚೇತನ ಯುವಕನೋರ್ವನ ಮೇಲೆ ಮಾರಣಾಂತಿಕ…
7 ಹೆಡೆ ಸರ್ಪದ ಪೊರೆ ಪತ್ತೆ- ದೈವಸ್ವರೂಪವೆಂದು ಪೂಜಿಸಿದ ಭಕ್ತರು
ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ನಿರ್ಜನ ಪ್ರದೇಶವೊಂದರ ಬಳಿ ಏಳು ತಲೆಯ(ಹೆಡೆ) ಸರ್ಪದ…
ಜನ ವಾಸಿಸುವ ಸ್ಥಳದಲ್ಲಿ ಪತ್ತೆಯಾಯ್ತು 19 ಹಾವಿನ ಮರಿಗಳು!
ರಾಮನಗರ: ನಿರ್ಜನ ಪ್ರದೇಶಗಳಲ್ಲಿ ಹೆಚ್ಚಾಗಿ ಹಾವುಗಳು ಮೊಟ್ಟೆಯಿಟ್ಟು ಮರಿ ಮಾಡುತ್ತವೆ. ಆದ್ರೆ ಜಿಲ್ಲೆಯ ಗಾಂಧಿನಗರದಲ್ಲಿ ಜನ…
ರಾಮನಗರದಲ್ಲಿ ಮತ್ತೊಂದು ದುರಂತ – ಅಗ್ನಿಕೊಂಡ ಹಾಯುತ್ತಾ ಕಾಲೆಡವಿ ಬಿದ್ದ ಅರ್ಚಕ!
ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಮತ್ತೊಂದು ಅಗ್ನಿಕೊಂಡ ದುರಂತ ಸಂಭವಿಸಿದ್ದು, ಅಗ್ನಿಕೊಂಡದಲ್ಲಿ ಬಿದ್ದ ಅರ್ಚಕರೊಬ್ಬರು ಗಂಭೀರ…
ರೌಡಿಶೀಟರ್ ಕೊಲೆ – ಸ್ಯಾಂಡಲ್‍ವುಡ್ ನಟಿ, ತಾಯಿ ಅರೆಸ್ಟ್
ರಾಮನಗರ: ರೌಡಿಶೀಟರ್ ಸುನಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಚಿತ್ರನಟಿ ಹಾಗೂ ಆಕೆಯ ತಾಯಿಯನ್ನು ಚನ್ನಪಟ್ಟಣ…
ಕುಡಿದ ಅಮಲಿನಲ್ಲಿ ಈಜಲು ತೆರಳಿದ್ದ ಹೆಲ್ತ್ ಇನ್ಸ್‌ಪೆಕ್ಟರ್ ಸಾವು
ರಾಮನಗರ: ಕುಡಿದ ಅಮಲಿನಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಹೆಲ್ತ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಮಾಗಡಿಯ ತಾಲೂಕಿನ…
