Thursday, 14th November 2019

4 months ago

ಪಕ್ಷಾಂತರ ಯಾವುದೇ ಪಕ್ಷಕ್ಕಾದರೂ ಮಾರಕ: ರಮಾನಾಥ ರೈ

ಮಂಗಳೂರು: ಪಕ್ಷ ನಿಷ್ಠೆ ಇಲ್ಲದಿದ್ದರಿಂದ ಕೆಲವರು ಪಕ್ಷಾಂತರ ಮಾಡುತ್ತಿದ್ದಾರೆ. ಪಕ್ಷಾಂತರ ಯಾವುದೇ ಪಕ್ಷಕ್ಕಾದರೂ ಅದು ಮಾರಕ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರು, ಪಕ್ಷ ನಿಷ್ಠೆ ಇಲ್ಲದಿದ್ದರಿಂದ ಕೆಲವರು ಪಕ್ಷಾಂತರ ಮಾಡುತ್ತಿದ್ದಾರೆ. ಇವರು ಬೇರೆ ಪಕ್ಷಕ್ಕೆ ಹೋದರೂ, ನಿಷ್ಠೆಯಿಂದ ಇರುತ್ತಾರೆಂದು ಏನು ಗ್ಯಾರಂಟಿ ಇದೆ. ಅವರಿಗೆ ಯಾವುದೇ ಅಧಿಕಾರ, ಮಾನ್ಯತೆ, ಗೌರವ ಕೊಡಬಾರದು. ಪಕ್ಷಾಂತರ ಯಾವುದೇ ಪಕ್ಷಕ್ಕಾದರೂ ಮಾರಕ ಎಂದು ಪಕ್ಷಾಂತರ ಮಾಡುವವರ ವಿರುದ್ಧ ವಾಗ್ದಾಳಿ ನಡೆಸಿದರು. ಇದೇ […]

5 months ago

ಸೂಲಿಬೆಲೆ ವಿರುದ್ಧ ಭಾಷಣ- ರಮಾನಾಥ್ ರೈಗೆ ಕೋರ್ಟ್ ಸಮನ್ಸ್

ಮಂಗಳೂರು: ಚಕ್ರವರ್ತಿ ಸೂಲಿಬೆಲೆ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮಾನಾಥ್ ರೈಗೆ ಕೋರ್ಟ್ ಸಮನ್ಸ್ ನೀಡಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಸೈಗೋಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ರಮಾನಾಥ ರೈ, ಸೂಲಿಬೆಲೆಯವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ, ಬಿಜೆಪಿ ಮುಖಂಡ ರಹೀಂ ಉಚ್ಚಿಲ್...

ನನ್ನ ರಕ್ಷಣೆಗೆ ದೇವರು ಇದ್ದಾನೆ, ಇದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳಲ್ಲ: ರಮಾನಾಥ ರೈ

2 years ago

ಮಂಗಳೂರು: ನಾನು ಎಲ್ಲಾ ಜಾತಿ, ಧರ್ಮದ ಜನರನ್ನು ಪ್ರೀತಿಸುತ್ತೇನೆ. ಹಾಗೆಯೇ ಎಲ್ಲರೊಂದಿಗೂ ಬೆರೆಯುವವನು. ಹೀಗಾಗಿ ಜನರ ಪ್ರೀತಿಯ ಮೂಲಕ ನಾನು ದೇವರನ್ನು ಕಾಣುತ್ತೇನೆ. ಅವರ ಆಶೀರ್ವಾದವೇ ನನಗೆ ರಕ್ಷಣೆ ಅಂತ ಸಚಿವ ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ. ಗೌರಿ ಹತ್ಯೆಯ ಶಂಕಿತರು ತನ್ನ...

ರೈ ವಿರುದ್ಧ ಮಾತನಾಡಿದ್ರೆ ನಿನ್ನ ಕೊಲೆ ಮಾಡಿ ನಿನ್ ಹೆಂಡ್ತಿನಾ ರೇಪ್ ಮಾಡ್ತಿವಿ- ಹರಿಕೃಷ್ಣ ಬಂಟ್ವಾಳ್ ಗೆ ಬೆದರಿಕೆ

2 years ago

ಮಂಗಳೂರು: ಇಲ್ಲಿನ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್‍ಗೆ ಪತ್ರದ ಮೂಲಕ ಕೊಲೆ ಬೆದರಿಕೆಯೊಂದು ಬಂದಿದೆ. ಕಳೆದ ಒಂದು ವಾರದಿಂದ ಹತ್ತಾರು ಬೆದರಿಕೆ ಪತ್ರಗಳು ಬರುತ್ತಿದ್ದು, ಕೆಲವೊಂದರಲ್ಲಿ ನಿನ್ನನ್ನು ಕೊಂದು, ನಿನ್ನ ಪತ್ನಿಯನ್ನೂ ಅತ್ಯಾಚಾರ ಮಾಡುವುದಾಗಿಯೂ ಬೆದರಿಕೆ ಹಾಕಲಾಗಿದೆ. ಸಚಿವ ರಮಾನಾಥ ರೈ...

ಶಾಸಕ ಸುನೀಲ್ ಕುಮಾರ್ ಒಬ್ಬ ಉಗ್ರಗಾಮಿ – ಕಾರ್ಕಳದಲ್ಲೇ ರಮಾನಾಥ ರೈ ವಾಗ್ದಾಳಿ

2 years ago

ಉಡುಪಿ: ಶಾಸಕ, ವಿಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಒಬ್ಬ ಉಗ್ರಗಾಮಿ ಎಂದು ಸಚಿವ ರಮಾನಾಥ ರೈ ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕಾರ್ಕಳದ ಅತ್ತೂರು ಚರ್ಚ್‍ಗೆ ಬಂದಿದ್ದ ಸಚಿವ ರಮಾನಾಥ ರೈ ಅವರು, ಶಾಸಕ ಸುನೀಲ್ ಒಬ್ಬ ರ್ಯಾಡಿಕಲ್ ವ್ಯಕ್ತಿತ್ವದ...

ಬಂಟ್ವಾಳದಲ್ಲಿ ರಮಾನಾಥ್ ರೈ-ರಾಜೇಶ್ ನಡುವೆ ಸ್ಪರ್ಧೆ ಅಲ್ಲ, ಅಲ್ಲಾ-ರಾಮನ ನಡುವೆ ಸಮರ: ಶಾಸಕ ಸುನಿಲ್ ಕುಮಾರ್

2 years ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅರಣ್ಯ ಸಚಿವ ರಮಾನಾಥ ರೈ ಹಾಗೂ ರಾಜೇಶ್ ನಾಯ್ಕ್ ನಡುವೆ ಸ್ಫರ್ಧೆ ಅಲ್ಲ. ಈ ಚುನಾವಣೆ ಅಲ್ಲಾ ಮತ್ತು ರಾಮನ ನಡುವೆ ನಡೆಯುವ ಸ್ಪರ್ಧೆ ಎಂದು ಕಾರ್ಕಳದ ಬಿಜೆಪಿ ಶಾಸಕ...

ಸಚಿವ ರಮಾನಾಥ ರೈ ಮಾತು ತಪ್ಪಿದ್ರೆ ಟಾರ್ಗೆಟ್ ಗ್ಯಾರಂಟಿ- ಆರೇ ತಿಂಗಳಲ್ಲಿ ಎಸ್‍ಪಿ ಸುಧೀರ್ ರೆಡ್ಡಿ ಎತ್ತಂಗಡಿ

2 years ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೇಸ್ ನವರು ಮಾತ್ರವಲ್ಲ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೂ ಉಸ್ತುವಾರಿ ಸಚಿವ ರಮಾನಾಥ ರೈ ಅವರೇ ಹೈಕಮಾಂಡ್. ಜಿಲ್ಲೆಯ ಕಾಂಗ್ರೇಸ್ಸಿಗರು ಹಾಗೂ ಎಲ್ಲಾ ಅಧಿಕಾರಿಗಳು ಸಚಿವ ರಮಾನಾಥ ರೈ ಅವರ ಮಾತು ತಪ್ಪಿದರೆ ಟಾರ್ಗೆಟ್ ಗ್ಯಾರಂಟಿ. ಇದಕ್ಕೆ...

ಬಶೀರ್ ಹತ್ಯೆಯಲ್ಲಿ ನಳಿನ್ ಕೈವಾಡ ಇದೆಯೇ? ಹೀಗೆಂದು ನಾನು ಹೇಳಿಕೆ ನೀಡಲ್ಲ: ರಮಾನಾಥ ರೈ

2 years ago

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳದ ದೀಪಕ್ ರಾವ್ ಹತ್ಯೆ ವಿಚಾರದಲ್ಲಿ ತನ್ನ ಪಾತ್ರವಿದೆಯೆಂದು ಸಂಸದ ನಳಿನ್ ಕುಮಾರ್ ಹೇಳಿದ್ದರು. ಹಾಗಾದ್ರೆ ಬಶೀರ್ ಹತ್ಯೆಯಲ್ಲಿ ನಳಿನ್ ಕುಮಾರ್ ಪಾತ್ರ ಇದೆಯೇ ಅಂತಾ ನಾನು ಕೇಳಬಹುದೇ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ...