ಕಲಬುರಗಿ ವಿವಿ ಆವರಣದಲ್ಲಿ ರಾಮನವಮಿ ಆಚರಿಸ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಕಲಬುರಗಿ: ರಾಮನವಮಿ ಆಚರಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ…
ದೆಹಲಿ ಜೆಎನ್‍ಯುನಲ್ಲಿ ಮತ್ತೆ ರಣಾಂಗಣ – ಮಾಂಸಾಹಾರ ವಿಚಾರಕ್ಕೆ ವಿದ್ಯಾರ್ಥಿಗಳ ಮಾರಾಮಾರಿ
ನವದೆಹಲಿ: ರಾಮನವಮಿ ದಿನದಂದು ಹಾಸ್ಟಲ್‍ನಲ್ಲಿ ಜೆಎನ್‍ಯು ಮತ್ತು ಎಡಪಂಥೀಯರ ನಡುವೆ ಸಂಘರ್ಷ ಉಂಟಾಗಿದ್ದು, ಹಲವು ವಿದ್ಯಾರ್ಥಿಗಳಿಗೆ…
ಶ್ರೀರಾಮನ ಹೆಸರಿನಲ್ಲಿ ಮುಸ್ಲಿಮರ ಶಾಂತಿಗೆ ಭಂಗ ತರುವುದು ಬೇಡ: ಹೆಚ್‌ಡಿಕೆ ಮನವಿ
ಬೆಂಗಳೂರು: ಮತ್ತೆ ಮುಸ್ಲಿಮರ ಓಲೈಕೆಗೆ ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ…
ರಾಮನವಮಿ ಸ್ಪೆಷಲ್- ಹೆಸರುಬೇಳೆ ಕೋಸಂಬರಿ ಮಾಡೋದು ಹೇಗೆ?
ಕರ್ನಾಟಕ ಶೈಲಿಯ ಪ್ರಮುಖ ಪಾಕವಿಧಾನಗಳಲ್ಲಿ ಹೆಸರು ಬೇಳೆ ಕೋಸಂಬರಿಯೂ ಒಂದಾಗಿದೆ. ಇದನ್ನು ಉತ್ಸವ ಹಾಗೂ ಹಬ್ಬಗಳಲ್ಲಿ…
ರಾಜ್ಯದಲ್ಲಿಂದು ಶ್ರೀರಾಮನವಮಿ ಆಚರಣೆ – ಆಂಜನೇಯನ ದೇಗುಲಗಳಲ್ಲಿ ರಾಮನ ಆರಾಧನೆ
ಬೆಂಗಳೂರು: ನಾಡಿನೆಲ್ಲೆಡೆ ಇಂದು ರಾಮನವಮಿ ಸಂಭ್ರಮ. ರಾಮ ಹುಟ್ಟಿದ ದಿನವನ್ನು ಅದ್ದೂರಿಯಾಗಿ ಆಚರಿಸಲು ಬೆಂಗಳೂರಿನಾದ್ಯಂತ ಸಿದ್ಧತೆ…
ಭಾನುವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ
ಬೆಂಗಳೂರು: ರಾಮನವಮಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಏಪ್ರಿಲ್ 10ರಂದು (ಭಾನುವಾರ) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ…
ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮನವಮಿ
ಬೆಂಗಳೂರು: ಚಿಕ್ಕಬಳ್ಳಾಪುರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಇಂದು…
ಲಾಕ್‍ಡೌನ್ ಮಧ್ಯೆ ರಾಮನವಮಿ ಆಚರಣೆ
ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದೆ. ಆದರೆ ವಾಣಿಜ್ಯ ನಗರಿ…
ರಾಮನವಮಿಗೂ ಕೊರೊನಾ ಬಿಸಿ- ಭಣಗುಡುತ್ತಿವೆ ದೇವಸ್ಥಾನಗಳು
- ಮಜ್ಜಿಗೆ, ಪಾನಕ, ಕೋಸಂಬರಿ ಘಮವಿಲ್ಲ - ಸರಳ ಪೂಜೆ ಮೂಲಕ ಆಚರಣೆ ಬೆಂಗಳೂರು: ದೇವಸ್ಥಾನಗಳಲ್ಲಿ…
ರಾಮರಸ ಕುಡಿದ 8 ಮಂದಿ ಅಸ್ವಸ್ಥ!
ಹಾಸನ: ರಾಮರಸ ಕುಡಿದು ಎಂಟು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾಸನದ ಬೈಲಾಹಳ್ಳಿ ಗ್ರಾಮದಲ್ಲಿ…