Wednesday, 18th September 2019

Recent News

4 days ago

ದಾಯಾದಿ ಕಲಹ- ತಾವೇ ಕಟ್ಟಿದ ಸಾಮ್ರಾಜ್ಯ ಕೆಡವಲು ಮುಂದಾಗಿದ್ದೇಕೆ ಜಾರಕಿಹೊಳಿ ಬ್ರದರ್ಸ್?

-ಹೊಸ ತಿರುವು ಪಡೆದ ಜಾರಕಿಹೊಳಿ ಬ್ರದರ್ಸ್ ಫೈಟ್! ಬೆಳಗಾವಿ: ಕಳೆದ ಮೂವತ್ತು ವರ್ಷದಿಂದ ಅಣ್ಣ ತಮ್ಮಂದಿರೆಲ್ಲರೂ ಸೇರಿಕೊಂಡು ಕಟ್ಟಿದ್ದ ಕೋಟೆಯದು. ಜನರ ಒಳಿತಿಗಾಗಿ ಸಮಾಜದ ಸೇವೆಗಾಗಿ ಕಟ್ಟಿದ ಸಾಮ್ರಾಜ್ಯ ಆರಂಭದಲ್ಲಿ ಒಳೆಯ ಕೆಲಸ ಮಾಡಿತು. ಆದರೆ ಅಣ್ಣ-ತಮ್ಮಂದಿರ ರಾಜಕೀಯ ಕಿತ್ತಾಟದಿಂದ ಇಂದು ಆ ಕೋಟೆಯನ್ನ ಕಟ್ಟಿ ಬೆಳೆಸಿದ ಸಹೋದರನೇ ಕೆಡವಲು ಹೊರಟಿದ್ದಾರೆ. ಗೋಕಾಕ್ ಅಂದ್ರೆ ಜಾರಕಿಹೊಳಿ, ಜಾರಕಿಹೊಳಿ ಅಂದ್ರೆ ಗೋಕಾಕ್ ಅನ್ನುವಷ್ಟರ ಮಟ್ಟಿಗೆ ರಾಜ್ಯದಲ್ಲಿ ಪ್ರಸಿದ್ಧಿಯಾಗಿತ್ತು. ಈ ಜಾರಕಿಹೊಳಿ ಸಾಮ್ರಾಜ್ಯ, ಅಣ್ಣ-ತಮ್ಮಂದಿರು ಒಂದಾಗಿದ್ದರೆ ಏನೆಲ್ಲಾ ಮಾಡಬಹುದು ಅನ್ನೋದಕ್ಕೆ […]

2 weeks ago

ಡಿಕೆಶಿಯ ಅಮಾವಾಸ್ಯೆ ಪೂಜೆಗೆ ಅಸ್ಸಾಂ ದೇವಾಲಯದಲ್ಲೇ ಸಾಹುಕಾರನ ಶುಕ್ರವಾರದ ಪೂಜೆ

– ಇಬ್ಬರಿಂದ ಒಂದೇ ದೇವಾಲಯದಲ್ಲಿ ವಿಶೇಷ ಪೂಜೆ – ಕಾಮಾಕ್ಯ ದೇವಾಲಯಕ್ಕೆ ತೆರಳಿದ್ದಾರೆ ಜಾರಕಿಹೊಳಿ ಬೆಂಗಳೂರು: ಅಸ್ಸಾಂನಲ್ಲಿರುವ ಕಾಮಾಕ್ಯ ದೇವಾಲಯದ ರಕ್ತ ಕಲ್ಯಾಣಿಯಲ್ಲಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಶುಕ್ರವಾರದ ಪೂಜೆ ಸಲ್ಲಿಸಲಿದ್ದಾರೆ. ಅವರ ಬದ್ಧ ವೈರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಇದೇ ದೇಗುಲದಲ್ಲಿ ಅಮಾವಾಸ್ಯೆ ಪೂಜೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ರಮೇಶ್...

ಬಿಜೆಪಿ ಫ್ಲೆಕ್ಸ್‌ನಲ್ಲಿ ರಮೇಶ್ ಜಾರಕಿಹೊಳಿ ಚಿತ್ರ

2 months ago

ಕೊಪ್ಪಳ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿಯವರ ಫೋಟೋ ಆಗಲೇ ಬಿಜೆಪಿ ಫ್ಲೆಕ್ಸ್, ಬ್ಯಾನರ್ ಗಳಲ್ಲಿ ಭಾವಚಿತ್ರ ರಾರಾಜಿಸುತ್ತಿದೆ. ಕೊಪ್ಪಳದಲ್ಲಿ ಬಿಜೆಪಿ ನಾಯಕರು ಹಾಕಿರುವ ಫ್ಲೆಕ್ಸ್ ನಲ್ಲಿ ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಭಾವಚಿತ್ರವಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ....

ಅನರ್ಹಗೊಂಡ ಶಾಸಕರು ಮತ್ತೆ ಎಲೆಕ್ಷನ್‍ಗೆ ನಿಲ್ಲುವಂತಿಲ್ಲ- ಸ್ಪೀಕರ್ ಸ್ಪಷ್ಟನೆ

2 months ago

ಬೆಂಗಳೂರು: ಈಗಾಗಲೇ ಅನರ್ಹಗೊಂಡ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್. ಶಂಕರ್ ಬೈ ಎಲೆಕ್ಷನ್ ಗೆ ನಿಲ್ಲುವಂತಿಲ್ಲ ಎಂದು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಖಡಕ್ಕಾಗಿ ತಿಳಿಸಿದ್ದಾರೆ. ತಮಿಳು ಸುದ್ದಿವಾಹಿನಿಯೊಂದರ ಜೊತೆಗೆ ಮಾತನಾಡಿದ ಸ್ಪೀಕರ್, ಈ ಮೂವರು...

ಅತೃಪ್ತ ಶಾಸಕರಿಗೆ ವಿಪ್ ಜಾರಿ

2 months ago

ಬೆಂಗಳೂರು: ಈಗಾಗಲೇ ರಾಜೀನಾಮೆ ನೀಡಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಇತರ ಅತೃಪ್ತ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ ಸರ್ಕಾರಿ ಬಂಗಲೆಗೆ ಸಿಎಲ್‍ಪಿ ಸಿಬ್ಬಂದಿ ಭೇಟಿ ನೀಡಿ ಕಂಪೌಂಡಿನಲ್ಲಿ ವಿಪ್ ಅಂಟಿಸಿದ್ದಾರೆ. ಆದರೆ ರಮೇಶ್ ಜಾರಕಿಹೊಳಿಯವರು ಅತೃಪ್ತರ...

ಡ್ರಾಮಾ ಮುಗಿದ್ಮೇಲೆ ಯಾಕೆ, ಯಾರಿಂದ ಆಯ್ತು ಎಂಬುದನ್ನು ಹೇಳ್ತೇನೆ: ರಮೇಶ್ ಜಾರಕಿಹೊಳಿ

2 months ago

ಮುಂಬೈ: ಈ ಡ್ರಾಮಾ ಎಲ್ಲಾ ಮುಗಿದ ಮೇಲೆ ಯಾಕೆ, ಯಾರಿಂದ ಇದೆಲ್ಲಾ ಆಯಿತು ಎಂಬುದನ್ನು ಮಾಧ್ಯಮದ ಮುಂದೆ 1 ಗಂಟೆ ಬಂದು ನಾನು ಹೇಳುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ರಿನೈಸನ್ಸ್ ಹೋಟೆಲ್ ನಲ್ಲಿ ಪಬ್ಲಿಕ್ ಟಿವಿ ಜೊತೆ...

ದಿಢೀರ್ ಆತುರ, ಆವೇಗ – ಶಾಸಕರ ಅವಸರದ ರಾಜೀನಾಮೆಯಿಂದ ಸರ್ಕಾರ ಬೀಳಿಸುವ ಯತ್ನ ನಿಧಾನ

3 months ago

ಬೆಂಗಳೂರು: ದೋಸ್ತಿ ಸರ್ಕಾರವನ್ನು ಬೀಳಿಸಿಯೇ ಬಿಡುವ ಬಿಜೆಪಿ ಪ್ರಾಯೋಜಿತ ಆಪರೇಷನ್ ಕಮಲ ಇದಕ್ಕಿದ್ದಂತೆ ಮತ್ತೆ ಜೀವ ಪಡಿಯಿತ್ತಾದ್ರೂ ಡಿಢೀರ್ ಆಗಿ ಮತ್ತೆ ನಿಧಾನಗತಿಗೆ ಇಳಿದಿದೆ. ಸೋಮವಾರ ಇಬ್ಬರು ಶಾಸಕರು ರಾಜೀನಾಮೆ ಕೊಟ್ಟ ಆತುರ, ಆವೇಗವನ್ನು ನೋಡಿದರೆ ಮೈತ್ರಿಕೂಟದ ಇನ್ನಷ್ಟು ಶಾಸಕರು ಇಷ್ಟೊತ್ತಿಗೆ...

ಆನಂದ್ ಸಿಂಗ್ ರಾಜೀನಾಮೆಗೆ ಬೇರೆ ಕಾರಣವಿದೆ: ಸಿದ್ದರಾಮಯ್ಯ

3 months ago

ಮೈಸೂರು: ಆನಂದ್ ಸಿಂಗ್ ಸಚಿವ ಸ್ಥಾನಕ್ಕಾಗಿ ರಾಜೀನಾಮೆ ನೀಡಿಲ್ಲ, ಇದರ ಹಿಂದೆ ಬೇರೆ ಕಾರಣವಿದೆ. ರಮೇಶ್ ಜಾರಕಿಹೊಳಿ ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಚಿವ ಸ್ಥಾನಕ್ಕಾಗಿ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ. ಜಿಂದಾಲ್ ವಿಚಾರವಾಗಿ ರಾಜೀನಾಮೆ...