Thursday, 17th October 2019

1 year ago

ಕಾಂಗ್ರೆಸ್‍ನಲ್ಲಿ ಸ್ಫೋಟಕ ಬೆಳವಣಿಗೆ- ಸಮ್ಮಿಶ್ರ ಸರ್ಕಾರದ ಶ್ರಾವಣ ಸಂಕಟ ನಿಜ ಆಗುತ್ತಾ..?

ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿ ಹೈರಾಣಾಗಿರುವ ಕಾಂಗ್ರೆಸ್‍ನಲ್ಲೀಗ ಬೆಳಗಾವಿ ನಾಯಕರ ಗುದ್ದಾಟ ಹೊಸದೊಂದು ಸ್ಫೋಟಕ ಬೆಳವಣಿಗೆಗೆ ಕಾರಣವಾಗಿದೆ. ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪರ ನಿಂತಿರುವ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಜಾರಕಿಹೊಳಿ ಬ್ರದರ್ಸ್ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಡಿಕೆ ಶಿವಕುಮಾರ್ ಅವರ ಹಸ್ತಕ್ಷೇಪ ಅತಿಯಾಯ್ತು. ಹೀಗೆ ಹಸ್ತಕ್ಷೇಪ ಮುಂದುವರೆದ್ರೆ ನಾವು 13 ಮಂದಿ ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗ ಬೇಕಾಗುತ್ತೆ ಅಂತ ಎಚ್ಚರಿಸಿದ್ದಾರಂತೆ. ಈ ಭಿನ್ನಮತ ಶಮನದ ಹೊಣೆಯನ್ನು ಸಿದ್ದರಾಮಯ್ಯಗೆ ಹೈಕಮಾಂಡ್ […]

1 year ago

ಸತೀಶ್ ಜಾರಕಿಹೊಳಿ ದೊಡ್ಡವರು ನನಗೆ ಆದರ್ಶ, ಮಹಾಗುರು: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ದೊಡ್ಡವರು ಅವರಿಂದ ತುಂಬ ಕಲಿಯಬೇಕು, ಅವರೇ ನನಗೆ ಆದರ್ಶ, ಮಹಾ ಗುರು ಎಂದು ಪರೋಕ್ಷವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ವಿಚಾರದಲ್ಲಿ ಕೆಲ ಶಕ್ತಿಗಳು ಪ್ರತಿಭಟನೆ ವೇಳೆ ಗಲಾಟೆಗೆ ಯತ್ನ ನಡೆಸಿದವು. ತಹಶೀಲ್ದಾರ್ ಏಕಾಏಕಿ ಚುನಾವಣೆ ಮುಂದೂಡಿದ್ದಾರೆ....

ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಸಚಿವ ರಮೇಶ್ ಜಾರಕಿಹೊಳಿ

1 year ago

ಬೆಳಗಾವಿ: ಹೊಸ ಬಜೆಟ್ ಬೇಡ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಜೆಟ್ ಮಂಡನೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹಕ್ಕು. ಆದರೆ ಬಜೆಟ್ ಮಂಡನೆ ವಿಚಾರದಲ್ಲಿ...

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು: ಜಾರಕಿಹೊಳಿ ಸಹೋದರರಲ್ಲಿಯೇ ಭಿನ್ನಮತ

1 year ago

ರಾಯಚೂರು: ಅಖಂಡ ಕರ್ನಾಟಕವನ್ನು ಪ್ರತ್ಯೇಕಿಸುವ ಮಾತೇ ಇಲ್ಲ. ಉತ್ತರ ಕರ್ನಾಟಕ ಪತ್ಯೇಕ ರಾಜ್ಯವಾಗಬೇಕು ಎಂಬ ಒತ್ತಾಯ ಇಟ್ಟಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವೈಯಕ್ತಿಕ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸಚಿವರು,...

ಸಿದ್ದರಾಮಯ್ಯ ಆಪ್ತನ ನಡೆಯಿಂದ ಕಾಂಗ್ರೆಸ್ ಮುಖಂಡರಲ್ಲಿ ಆತಂಕ!

1 year ago

ಬೆಳಗಾವಿ: ಕಾಂಗ್ರೆಸ್ ಮುಖಂಡ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ನಿಗೂಢ ನಡೆಯಿಂದ ಇದೀಗ ಪಕ್ಷದ ಮುಖಂಡರಲ್ಲಿ ಆತಂಕ ಮೂಡಿದೆ. ತಾನು ತೆರಳದೆ ತನ್ನ ಬೆಂಬಲಿಗ ಶಾಸಕರಿಗೂ ಬೆಂಗಳೂರಿಗೆ ತೆರಳದಂತೆ ಸೂಚನೆ ನಿಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ. ಅಥಣಿ ಕಾಂಗ್ರೆಸ್...

ಗೋವಾದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ – 40 ವರ್ಷ ನೆಲೆಸಿದ್ದ ಮನೆಗಳ ಧ್ವಂಸ

2 years ago

ಕಾರವಾರ: ಮಹದಾಯಿ ವಿಚಾರದಲ್ಲಿ ಡಬಲ್ ಗೇಮ್ ಆಡ್ತಿರುವ ಗೋವಾ ಈಗ ಅಲ್ಲಿನ ಕನ್ನಡಿಗರಿಗೆ ಕಿರುಕುಳ ನೀಡುತ್ತಿದೆ. ವಾಸ್ಕೋದಾ ಬೈನಾ ಬೀಚ್‍ನಲ್ಲಿ 40 ವರ್ಷಗಳಿಂದ ನೆಲೆ ಕಂಡುಕೊಂಡಿದ್ದ ನೂರಾರು ಕನ್ನಡಿಗರ ಬದುಕು ಮತ್ತೆ ಬೀದಿಗೆ ಬಿದ್ದಿದೆ. ಕನ್ನಡಿಗರ ಮನೆ ನೆಲಸಮಗೊಳಿಸಲು ಸಿಎಂ ಮನೋಹರ್...

3 ವರ್ಷಗಳಿಂದ ಕಬ್ಬಿನ ಬಾಕಿಯೇ ಕೊಟ್ಟಿಲ್ಲ- ಆಗಸ್ಟ್ 1ರಿಂದ ರೈತರ ಉಗ್ರ ಹೋರಾಟ

2 years ago

ಧಾರವಾಡ: ಸಚಿವರೊಬ್ಬರ ಕಾರ್ಖಾನೆಗೆ ತಾವು ಕಷ್ಟ ಪಟ್ಟು ಬೆಳೆದಿದ್ದ ಕಬ್ಬನ್ನು ಕೊಟ್ಟರೆ ಕಳೆದ ಮೂರು ವರ್ಷಗಳಿಂದ ರೈತರಿಗೆ ಕಬ್ಬಿನ ಬಾಕಿಯನ್ನೇ ನೀಡದೇ ಸತಾಯಿಸುತ್ತಿದ್ದಾರೆ. ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ ಅವರ ಮಾಲೀಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ರೈತರಿಂದ ಸುಮಾರು 80 ಕೋಟಿ ರೂಪಾಯಿ...