Wednesday, 20th November 2019

15 hours ago

ಏಕವಚನದಲ್ಲಿ ಮಾತಾಡಲು ಇಷ್ಟವಿಲ್ಲ, ಕೆಲವು ಬಾರಿ ಹೀಗಾಗುತ್ತೆ- ಸತೀಶ್ ಜಾರಕಿಹೊಳಿ

ಬೆಳಗಾವಿ: ನನಗೂ ಏಕವಚನದಲ್ಲಿ ಮಾತನಾಡಲು ಇಷ್ಟವಿಲ್ಲ. ರಾಜಕೀಯದಲ್ಲಿ ಕೆಲವು ಬಾರಿ ಹೀಗಾಗುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಏಕವಚನದಲ್ಲಿ ಮಾತಾಡಿದ್ದರ ಕುರಿತು ಬಿಜೆಪಿಯವರು ದೂರು ನೀಡಿರುವುದರ ಕುರಿತು ಗೋಕಾಕ್ ನಲ್ಲಿ ಮತನಾಡಿದರು. ನನಗೂ ಏಕವಚನದಲ್ಲಿ ಮಾತನಾಡಲು ಇಷ್ಟವಿಲ್ಲ. ರಾಜಕೀಯದಲ್ಲಿ ಕೆಲವು ಬಾರಿ ಹೀಗಾಗುತ್ತದೆ. ದೂರು ಣಿಢೀ ನಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಅಂದುಕೊಳ್ಳುವುದಿಲ್ಲ. ಚುನಾವಣೆ ಇಲಾಖೆಯವರು ಸಹ ಏಕವಚನದಲ್ಲಿ ಮಾತನಾಡಬಾರದು ಎಂದು ಹೇಳಿದ್ದಾರೆ. ಆದರೂ ರಾಜಕೀಯದಲ್ಲಿ ಕೆಲವು ಮಾತುಗಳು ಬರುತ್ತವೆ […]

ಎಚ್.ವಿಶ್ವನಾಥ್ ನನ್ನ ಗುರು, ಸಿದ್ದರಾಮಯ್ಯ ನಮ್ಮ ಜೂನಿಯರ್: ರಮೇಶ್ ಜಾರಕಿಹೊಳಿ

5 days ago

ಬೆಳಗಾವಿ: ಎಚ್.ವಿಶ್ವನಾಥ್ ನನ್ನ ಗುರು, ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ನಮ್ಮ ಜೂನಿಯರ್ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಇಂದಿನಿಂದ ನನ್ನ ತಮ್ಮ ಅಲ್ಲ. ಆತ ನನ್ನ...

ಗೋಕಾಕ್‍ನಲ್ಲಿ ರಂಗೇರಿದ ಮಿನಿ ಕದನ-ಇಂದು ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ

5 days ago

ಬೆಳಗಾವಿ: ಕುಂದಾ ನಗರಿಯ ಗೋಕಾಕ್ ಉಪ ಸಮರ ಕಾವೇರಿದೆ. ಬಿಜೆಪಿ ಸೇರಿರುವ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಇವತ್ತು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆದರೆ ಕಾಂಗ್ರೆಸ್‍ನಲ್ಲಿ ಗೊಂದಲ ಮುಂದುವರಿದಿದೆ. ರಮೇಶ್ ವಿರುದ್ಧ ಅಖಾಡ ಸಿದ್ಧಗೊಳಿಸಿಕೊಂಡಿರುವ ಲಖನ್ ಮತ್ತು ಕಾಂಗ್ರೆಸ್ ಟಿಕೆಟ್‍ಗಾಗಿ ಕಾದಿರೋ...

ಕುತೂಹಲ ಮೂಡಿಸಿದ ಸಿಎಂ ಬಿಎಸ್‍ವೈ, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

7 days ago

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಸಿಎಂ ಬಿಎಸ್‍ವೈ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ...

ಬಿಜೆಪಿಯಿಂದ ನನ್ನ ಸ್ಪರ್ಧೆ, ಬೇರೆಯವರದ್ದು ಗೊತ್ತಿಲ್ಲ: ರಮೇಶ್ ಜಾರಕಿಹೊಳಿ

7 days ago

-ನಾನು ಅನರ್ಹ ಶಾಸಕರ ನಾಯಕನಲ್ಲ ನವದೆಹಲಿ: ನಾನು ಮಾತ್ರ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ. ಬೇರೆಯವರ ವಿಚಾರ ನನಗೆ ಗೊತ್ತಿಲ್ಲ. ನಾನು ರಾಜೀನಾಮೆ ನೀಡಿರುವ ಶಾಸಕರ ಗುಂಪಿನ ನಾಯಕನೂ ಅಲ್ಲ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ನಮ್ಮ ರಾಜೀನಾಮೆ ಸ್ಪೀಕರ್...

ಡಿಕೆಶಿಗೆ ದೇವರು ಒಳ್ಳೆಯದು ಮಾಡಲಿ: ರಮೇಶ್ ಜಾರಕಿಹೊಳಿ

2 weeks ago

ಮೈಸೂರು: ನನ್ನ ಶತ್ರುಗಳಿಕೆ ದೇವರು ಒಳ್ಳೆಯದು ಮಾಡಲಿ. ಆದರ ಜೊತೆಗೆ ಆಪ್ತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೂ ಒಳ್ಳೆಯದು ಮಾಡಲಿ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಚಾಮುಂಡಿ ದೇವಿ ದರ್ಶನ ಪಡೆದು ನಂತರ ಮಾತನಾಡಿದ...

ಆ ನಾಯಿಗಳನ್ನ ಓಡಿಸಬೇಕಲ್ಲಾ, ನೀನು ಆ ನಾಯಿಗಳನ್ನ ಓಡಿಸಬೇಕು – ಮಹಿಳೆಯ ಜೊತೆ ಸತೀಶ್ ಮಾತು

2 weeks ago

ಬೆಳಗಾವಿ: ಆ ನಾಯಿಗಳನ್ನು ನೀವು ಓಡಿಸಬೇಕಲ್ಲಾ, ಕಲ್ಲು ತಗೋಂಡು ಅಂತಹ ನಾಯಿಗಳನ್ನು ಓಡಿಸಿದರೆ ನಾವು ಗಟ್ಟಿಯಾಗುತ್ತೇವೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಬೆಂಬಲಿಗರ ದಬ್ಬಾಳಿಕೆ ವಿರುದ್ಧ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕಿಡಿ ಕಾರಿದ್ದಾರೆ. ಗೋಕಾಕ್ ತಾಲೂಕಿನ ಪಾಮಲದಿನ್ನಿಯಲ್ಲಿ ಮಾಜಿ...