Tuesday, 10th December 2019

4 weeks ago

ಎಚ್.ವಿಶ್ವನಾಥ್ ನನ್ನ ಗುರು, ಸಿದ್ದರಾಮಯ್ಯ ನಮ್ಮ ಜೂನಿಯರ್: ರಮೇಶ್ ಜಾರಕಿಹೊಳಿ

ಬೆಳಗಾವಿ: ಎಚ್.ವಿಶ್ವನಾಥ್ ನನ್ನ ಗುರು, ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ನಮ್ಮ ಜೂನಿಯರ್ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಇಂದಿನಿಂದ ನನ್ನ ತಮ್ಮ ಅಲ್ಲ. ಆತ ನನ್ನ ವಿರೋಧಿ. ಡಿಸೆಂಬರ್ 5ರವರೆಗೂ ಅವನು ನನ್ನ ತಮ್ಮ ಅಲ್ಲ 5 ರ ನಂತರ ತಮ್ಮ. ಲಖನ್‍ಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಹೇಳಿದರು. ಇದೇ ವೇಳೆ ರಮೇಶ್ ಜಾರಕಿಹೊಳಿ ನನ್ನ ಶಿಷ್ಯ ಅಲ್ಲ […]

4 weeks ago

ಗೋಕಾಕ್‍ನಲ್ಲಿ ರಂಗೇರಿದ ಮಿನಿ ಕದನ-ಇಂದು ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ

ಬೆಳಗಾವಿ: ಕುಂದಾ ನಗರಿಯ ಗೋಕಾಕ್ ಉಪ ಸಮರ ಕಾವೇರಿದೆ. ಬಿಜೆಪಿ ಸೇರಿರುವ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಇವತ್ತು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆದರೆ ಕಾಂಗ್ರೆಸ್‍ನಲ್ಲಿ ಗೊಂದಲ ಮುಂದುವರಿದಿದೆ. ರಮೇಶ್ ವಿರುದ್ಧ ಅಖಾಡ ಸಿದ್ಧಗೊಳಿಸಿಕೊಂಡಿರುವ ಲಖನ್ ಮತ್ತು ಕಾಂಗ್ರೆಸ್ ಟಿಕೆಟ್‍ಗಾಗಿ ಕಾದಿರೋ ಬಿಜೆಪಿಯ ಅಶೋಕ್ ಪೂಜಾರಿಗೆ ಇಲ್ಲೂ ಟಿಕೆಟ್ ತಪ್ಪಿದ ಟೆನ್ಷನ್. ಹಾಗಾಗಿ ಇಬ್ಬರು ನಾಯಕರು...

ಡಿಕೆಶಿಗೆ ದೇವರು ಒಳ್ಳೆಯದು ಮಾಡಲಿ: ರಮೇಶ್ ಜಾರಕಿಹೊಳಿ

1 month ago

ಮೈಸೂರು: ನನ್ನ ಶತ್ರುಗಳಿಕೆ ದೇವರು ಒಳ್ಳೆಯದು ಮಾಡಲಿ. ಆದರ ಜೊತೆಗೆ ಆಪ್ತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೂ ಒಳ್ಳೆಯದು ಮಾಡಲಿ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಚಾಮುಂಡಿ ದೇವಿ ದರ್ಶನ ಪಡೆದು ನಂತರ ಮಾತನಾಡಿದ...

ಆ ನಾಯಿಗಳನ್ನ ಓಡಿಸಬೇಕಲ್ಲಾ, ನೀನು ಆ ನಾಯಿಗಳನ್ನ ಓಡಿಸಬೇಕು – ಮಹಿಳೆಯ ಜೊತೆ ಸತೀಶ್ ಮಾತು

1 month ago

ಬೆಳಗಾವಿ: ಆ ನಾಯಿಗಳನ್ನು ನೀವು ಓಡಿಸಬೇಕಲ್ಲಾ, ಕಲ್ಲು ತಗೋಂಡು ಅಂತಹ ನಾಯಿಗಳನ್ನು ಓಡಿಸಿದರೆ ನಾವು ಗಟ್ಟಿಯಾಗುತ್ತೇವೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಬೆಂಬಲಿಗರ ದಬ್ಬಾಳಿಕೆ ವಿರುದ್ಧ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕಿಡಿ ಕಾರಿದ್ದಾರೆ. ಗೋಕಾಕ್ ತಾಲೂಕಿನ ಪಾಮಲದಿನ್ನಿಯಲ್ಲಿ ಮಾಜಿ...

ಗೋಕಾಕ್‌ನಲ್ಲಿ ಯಾರಿಗೆ ಸಿಗುತ್ತೆ ‘ಕೈ’ ಟಿಕೆಟ್-ಶುರುವಾಯ್ತು ಭಾರೀ ಪೈಪೋಟಿ

1 month ago

ಬೆಳಗಾವಿ: ಡಿಸೆಂಬರ್ ೫ರಂದು ಗೋಕಾಕ್ ಕ್ಷೇತ್ರ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. 15 ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಸುಪ್ರೀಂಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದಾರೆ. ಆದರೆ ಗೋಕಾಕ್, ಅಥಣಿ ಹಾಗೂ ಕಾಗವಾಡ ಕ್ಷೇತ್ರಗಳಿಗೆ...

ರಂಗೇರಿದ ಗೋಕಾಕ್ ಉಪಚುನಾವಣಾ ಕಣ- ಜಾರಕಿಹೊಳಿ ಸಹೋದರರ ವಾಕ್ಸಮರ

1 month ago

ಬೆಳಗಾವಿ: ಜಿಲ್ಲೆಯ ಗೋಕಾಕ್ ಉಪಚುನಾವಣೆ ಅಖಾಡ ಮತ್ತಷ್ಟು ರಂಗೇರಿದ್ದು, ಜಾರಕಿಹೊಳಿ ಸಹೋದರ ನಡುವಿನ ವಾಕ್ಸಮರ ಜೋರಾಗಿದೆ. ಅಳಿಯ-ಮಾವನ ವಿರುದ್ಧ ಹೋರಾಟ ನಿರಂತರ, ಗೋಕಾಕ್ ಭ್ರಷ್ಟಾಚಾರದ ವಿಡಿಯೋ ಶೀಘ್ರವೇ ಬಿಡುಗಡೆ ಮಾಡುತ್ತೇನೆ. ಕಳೆದು ಹೋಗಿರುವ ವಸ್ತು ಬಗ್ಗೆ ಹೇಳುತ್ತೇನೆ ಎಂದು ಮಾಜಿ ಸಚಿವ...

ಅಣ್ಣನ ನಾಲಿಗೆ ಉದ್ದ, ಆಗಾಗ ಹೊರಗೆ ಬರುತ್ತೆ: ಸತೀಶ್ ಜಾರಕಿಹೊಳಿ ವ್ಯಂಗ್ಯ

1 month ago

ಬೆಳಗಾವಿ: ಅಣ್ಣನ ನಾಲಿಗೆ ಉದ್ದ ಇದೆ. ಹೀಗಾಗಿ ಆಗಾಗ ಹೊರಗೆ ಬರುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ಸತೀಶ್ ಬಂಡವಾಳ ಬಯಲು ಮಾಡುತ್ತೇನೆ ಎಂಬ ರಮೇಶ್...

ಸವದಿ ಬೇಜವಾಬ್ದಾರಿ ಹೇಳಿಕೆಯಿಂದ ಹಾಳಾದ್ರು, ಇನ್ನೂ ಹಾಳಾಗ್ತಾರೆ: ರಮೇಶ್ ಜಾರಕಿಹೊಳಿ

1 month ago

– ಸತೀಶ್ ಜಾರಕಿಹೊಳಿ ವಿರುದ್ಧವೂ ಏಕವಚನದಲ್ಲಿ ವಾಗ್ದಾಳಿ ಬೆಳಗಾವಿ: ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆಗೆ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅಹರ್ನ ಶಾಸಕರು, ಲಕ್ಷ್ಮಣ ಸವದಿ ಬೇಜವಾಬ್ದಾರಿಯಿಂದ ಹಾಳಾಗಿದ್ದಾರೆ, ಇನ್ನೂ...