ಹೈಕಮಾಂಡ್‍ನಿಂದ ಹಿಡಿದು ರಮೇಶ್ ಎಲ್ಲರಿಗೂ ಬೈಯ್ತಾನೆ: ಸತೀಶ್ ಜಾರಕಿಹೊಳಿ
- ನನಗಿಂತ ಹೆಚ್ಚು ಸ್ಪೀಡ್ ಇರೋದು ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ: ಮಾಜಿ ಸಚಿವ, ಸಹೋದರ ರಮೇಶ್…
1 ವಿಕೆಟ್ ಉರುಳಿಸಿದ ಬಳಿಕ ಮೂರು ವಿಕೆಟ್ ಬೀಳಿಸಲು ತಂತ್ರ!
ಬೆಂಗಳೂರು: ಲೋಕಸಭಾ ಚುನಾವಣೆಗೂ ಮೊದಲೇ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ ಶುರುವಾಗಿದ್ದು, ಈಗಾಗಲೇ ಒಂದು ವಿಕೆಟ್ ಉರುಳಿಸಿ…
ತಮ್ಮನಿಂದ ಸಚಿವ ಸ್ಥಾನ ಕಿತ್ತುಕೊಂಡಿಲ್ಲ: ಸತೀಶ್ ಜಾರಕಿಹೊಳಿ
- ರಮೇಶ್ ಜಾರಕಿಹೊಳಿ ಲೋಕಸಭೆ ಟಿಕೆಟ್ ಕೇಳಿದ್ರೆ ನಾಯಕರು ಕೊಡ್ತಾರೆ ಧಾರವಾಡ: ನಾನೇನು ಸಹೋದರ ರಮೇಶ್…
ಪಬ್ಲಿಕ್ ಟಿವಿ ಜೊತೆ ಕ್ಷಮೆ ಕೇಳಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪಬ್ಲಿಕ್ ಟಿವಿ ಬೆಳಗಾವಿ ಜಿಲ್ಲಾ ವರದಿಗಾರರ ಜೊತೆ…
ಅತೃಪ್ತರು ಗೈರಾಗಿದ್ದು ಯಾಕೆ? ಅನರ್ಹತೆಗೊಳಿಸಿದ್ದು ಯಾಕೆ? ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ ಏನು?
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಸಮ್ಮಿಶ್ರ ಸರ್ಕಾರಕ್ಕೆ ತಲೆನೋವಾಗಿದ್ದ ಅತೃಪ್ತ ಶಾಸಕರ ಅನರ್ಹತೆಗೆ ಕಾಂಗ್ರೆಸ್ ಶಾಸಕಾಂಗ…
ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ವಿದ್ಯಮಾನ-ರೆಬೆಲ್ ಶಾಸಕರ ಅನರ್ಹತೆಗೆ ಕಾಂಗ್ರೆಸ್ ನಿರ್ಧಾರ!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ವಿದ್ಯಮಾನ ಜರುಗಿದ್ದು, ರೆಬೆಲ್ ಶಾಸಕರ ಅನರ್ಹತೆಗೆ ಕಾಂಗ್ರೆಸ್ ನಿರ್ಧಾರ ಮಾಡಿದೆ…
ಕಂಪ್ಲಿ ಗಣೇಶ್ ಕಣ್ಣಾ ಮುಚ್ಚಾಲೆ ಆಟ – ಮುಂಬೈನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು!
ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ತಲೆ ತಪ್ಪಿಸಿಕೊಂಡಿರುವ ಕಂಪ್ಲಿಯ ಜೆ.ಎನ್.…
ನಾವು ಬೆಳೆದಂತೆ ಶತ್ರುಗಳ ಸಂಖ್ಯೆ ಹೆಚ್ಚಾಗುತ್ತೆ- ಜಾರಕಿಹೊಳಿಗೆ ಹೆಬ್ಬಾಳ್ಕರ್ ಟಾಂಗ್
- ಸಿಎಂ ಅತೃಪ್ತರ ಶಾಸಕರ ಮೇಲೆ ಹದ್ದಿನ ಕಣ್ಣಿಟ್ಟಿರೋದು ನಿಜ - ಪ್ರತಿಯೊಂದನ್ನು ಹೈಕಮಾಂಡ್ ಗಮನಿಸುತ್ತಿದೆ…
ಅತ್ತ ದರಿ ಇತ್ತ ಪುಲಿ ಸ್ಥಿತಿಯಲ್ಲಿ ‘ಕೈ’ ಕೊಟ್ಟು ಮುಂಬೈ ಸೇರಿದ ಶಾಸಕರು!
ಬೆಂಗಳೂರು: ಆಪರೇಷನ್ ಕಮಲಕ್ಕೆ ಮುನ್ನುಡಿ ಬರೆದ ಮುಂಬೈ ಸೇರಿರುವ ಕಾಂಗ್ರೆಸ್ ಶಾಸಕರು ಸದ್ಯ ಗೊಂದಲದಲ್ಲಿದ್ದು, ಮುಂದೆ…
ಶಾಸಕಾಂಗ ಸಭೆಗೆ ಗೈರಾದ ಶಾಸಕರಿಗೆ ಷೋಕಾಸ್ ನೋಟಿಸ್ – ನೋಟಿಸ್‍ನಲ್ಲೇನಿದೆ?
ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಆಪರೇಷನ್ ಕಮಲ ಪ್ರಯತ್ನದಿಂದ ಕಾಂಗ್ರೆಸ್ ಪಕ್ಷ ಕರೆದಿದ್ದ ಶಾಸಕಾಂಗ ಸಭೆಗೆ…