Friday, 20th September 2019

8 months ago

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ವಿದ್ಯಮಾನ-ರೆಬೆಲ್ ಶಾಸಕರ ಅನರ್ಹತೆಗೆ ಕಾಂಗ್ರೆಸ್ ನಿರ್ಧಾರ!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ವಿದ್ಯಮಾನ ಜರುಗಿದ್ದು, ರೆಬೆಲ್ ಶಾಸಕರ ಅನರ್ಹತೆಗೆ ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇಂದು ವಿಪ್ ಉಲ್ಲಂಘಿಸಿದ ಅತೃಪ್ತ ಶಾಸಕರ ಪೈಕಿ ರಮೇಶ್ ಜಾರಕಿಹೊಳಿ ಮತ್ತು ಉಮೇಶ್ ಜಾಧವ್ ಇಬ್ಬರನ್ನು ಅನರ್ಹತೆಗೊಳಿಸುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆಯಂತೆ. ಈ ಸಂಬಂಧ ಕಾಂಗ್ರೆಸ್ ಈಗಾಗಲೇ ದಾಖಲೆಗಳನ್ನು ಸಿದ್ಧಪಡಿಸಿಕೊಂಡಿದ್ದು, ಗುರುವಾರ ಅನರ್ಹಗೊಳಿಸುವಂತೆ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಲಿದೆ ಎಂದು ಕಾಂಗ್ರೆಸ್ ಬಲ್ಲ ಮೂಲಗಳು ತಿಳಿಸಿವೆ. ಸಚಿವ ಸ್ಥಾನ […]

8 months ago

ಕಂಪ್ಲಿ ಗಣೇಶ್ ಕಣ್ಣಾ ಮುಚ್ಚಾಲೆ ಆಟ – ಮುಂಬೈನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು!

ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ತಲೆ ತಪ್ಪಿಸಿಕೊಂಡಿರುವ ಕಂಪ್ಲಿಯ ಜೆ.ಎನ್. ಗಣೇಶ್ ಕಣ್ಣಾ ಮುಚ್ಚಾಲೆ ಆಡ್ತಿದ್ದಾರೆ. ಒಂದ್ಸರಿ ಚೆನ್ನೈನಲ್ಲಿ, ಮತ್ತೊಂದು ಸಾರಿ ಗೋಕಾಕ್ ಶಾಸಕರ ನೆರವಿನೊಂದಿಗೆ ಮುಂಬೈನಲ್ಲಿದ್ದಾರೆ ಎನ್ನುವ ಶಂಕೆ ಎದ್ದಿದೆ. ಈ ನಿಟ್ಟಿನಲ್ಲಿ, ಮುಂಬೈ ಪೊಲೀಸರ ಸಹಾಯದೊಂದಿಗೆ ರಾಮನಗರ ಪೊಲೀಸರು ಅರೆಸ್ಟ್ ಮಾಡಲು ಮುಂದಾಗಿದ್ದರು. ಆದರೆ ಆ ವಿಚಾರ...

ಶಾಸಕಾಂಗ ಸಭೆಗೆ ಗೈರಾದ ಶಾಸಕರಿಗೆ ಷೋಕಾಸ್ ನೋಟಿಸ್ – ನೋಟಿಸ್‍ನಲ್ಲೇನಿದೆ?

8 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಆಪರೇಷನ್ ಕಮಲ ಪ್ರಯತ್ನದಿಂದ ಕಾಂಗ್ರೆಸ್ ಪಕ್ಷ ಕರೆದಿದ್ದ ಶಾಸಕಾಂಗ ಸಭೆಗೆ ಗೈರಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಅವರಿಗೆ ಪಕ್ಷ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಷೋಕಾಸ್ ನೋಟಿಸ್ ನೀಡಿದ್ದಾರೆ. ಸಿಎಲ್‍ಪಿ...

ರಮೇಶ್ ಜಾರಕಿಹೊಳಿ ಮಾತಿನಿಂದ ಮಾಜಿ ಸಿಎಂ ಗರಂ!

8 months ago

ಬೆಳಗಾವಿ: ಸರ್ ನಿಮ್ಮ ಜೊತೆ ಖುದ್ದಾಗಿ ಮಾತನಾಡುತ್ತೇನೆ. ಬಹಳ ವಿಚಾರ ಮಾತನಾಡಬೇಕು ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿ ಫೋನ್ ಕಟ್ ಮಾಡಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಅತೃಪ್ತ ಶಾಸಕರ ಸಂಧಾನಕ್ಕೆ ಗುರುವಾರ ಬೆಳಗಾವಿಗೆ...

ಕಾಂಗ್ರೆಸ್ಸಿಗೆ ಬಿಗ್ ಶಾಕ್ ಕೊಡಲು ರಮೇಶ್ ಜಾರಕಿಹೊಳಿ ತಯಾರು!

8 months ago

ಬೆಳಗಾವಿ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಡಲು ಶಾಸಕ ರಮೇಶ್ ಜಾರಕಿಹೊಳಿ ತಯಾರು ನಡೆಸಿದ್ದು, ರಾತ್ರೋರಾತ್ರಿ ಮುಂಬೈ ಹೋಟೆಲ್ ಖಾಲಿ ಮಾಡಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲದೇ ಮಹೇಶ್ ಕುಮಟಳ್ಳಿ ಕೂಡ ರಾತ್ರೋರಾತ್ರಿ ಮುಂಬೈ ಹೋಟೆಲಿನಿಂದ ಹೊರಟ್ಟಿದ್ದು, ಈಗ ಬೆಂಗಳೂರಿನತ್ತ...

ಆಪರೇಷನ್ ಕಮಲ ಮೊದಲ ಹಂತ ಯಶಸ್ವಿ: ಎರಡನೇ ಹಂತದಲ್ಲಿ ಏನಾಗುತ್ತೆ?

8 months ago

ಬೆಂಗಳೂರು: ಪಕ್ಷೇತರ ಶಾಸಕರ ಬೆಂಬಲವನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಮಾಡಿ, ಮೊದಲ ಹಂತದ ಆಪರೇಷನ್ ಕಮಲದಲ್ಲಿ ಯಶಸ್ವಿಯಾದ ಬಿಜೆಪಿ ನಾಯಕರು ಬುಧವಾರ ಎರಡನೇ ಹಂತ ಆಪರೇಷನ್ ಕಮಲ ನಡೆಸಲು ಮುಂದಾಗಲಿದ್ದಾರೆ. ಎರಡನೇ ಹಂತದಲ್ಲಿ ಅತೃಪ್ತ ಕಾಂಗ್ರೆಸ್‍ನ ಆರು ಶಾಸಕರಿಂದ ರಾಜೀನಾಮೆ ಕೊಡಿಸಲು ಬಿಜೆಪಿ...

ರಮೇಶ್ ಜಾರಕಿಹೊಳಿ ಪಕ್ಷ ಬಿಡುವ ಸುಳಿವು ಕೊಟ್ರಾ ಮಾಜಿ ಸಿಎಂ

9 months ago

ಬೆಂಗಳೂರು: ಬಿಜೆಪಿಯವರಿಂದ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಆಪರೇಷನ್ ಕಮಲದ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ, ಬಿಜೆಪಿ ನಾಯಕರು ಪ್ರತಿ ಶಾಸಕರಿಗೆ 25ರಿಂದ 30 ಕೋಟಿ ರೂ. ನೀಡಿ ಖರೀದಿಗೆ ಮುಂದಾಗಿದ್ದಾರೆ....

ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ, ಎಲ್ಲೂ ಹೋಗಲ್ಲ- ಸಿದ್ದರಾಮಯ್ಯ

9 months ago

ಬಾಗಲಕೋಟೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ. ಅವರು ಪಕ್ಷ ಬಿಟ್ಟು ಹೋಗಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ, ರಮೇಶ್ ಜಾರಕಿಹೊಳಿ ಅವರು ಎಲ್ಲೂ ಹೋಗಲ್ಲ. ಕಾಂಗ್ರೆಸ್‍ನಲ್ಲಿಯೇ ಇರುತ್ತಾರೆ. ದೆಹಲಿ ಪ್ರವಾಸ ಸುಳ್ಳು...