Tuesday, 20th August 2019

8 months ago

ಮಾಜಿ ಸಿಎಂಗೂ ಬೇಸರತಂತು ಸಚಿವರ ಕಿತ್ತಾಟ!

-ರಮೇಶ್ ಜಾರಕಿಹೊಳಿ ವಿಚಾರ ಬಿಟ್ಟು ಬಿಡಿ, ಬ್ಯಾರೆ ಏನಾದ್ರು ಕೇಳಿ ಬಾಗಲಕೋಟೆ: ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ನಡುವಿನ ವೈಮನಸ್ಸು ಇದ್ದದ್ದೆ ಎನ್ನುವ ಮಟ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬದಾಮಿಗೆ ಭೇಟಿ ನೀಡಿ ಕ್ಷೇತ್ರದ ಜನರ ಸಮಸ್ಯೆ ಆಲಿಸಿದರು. ಈ ವೇಳೆ ರಮೇಶ್ ಜಾರಕಿಹೊಳಿ ವಿಚಾರವಾಗಿ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ, ಬೇರೆ ವಿಚಾರ ಕೇಳ್ರಿ… ರಮೇಶ್ ಜಾರಕಿಹೊಳಿ ವಿಚಾರ […]

8 months ago

ಹೋಗಲ್ಲ, ಹೋಗಲ್ಲ, ನಾನು ಹೋಗಲ್ಲ- ರಮೇಶ್ ಜಾರಕಿಹೊಳಿ

ಬೆಳಗಾವಿ: ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಆಯೋಜಿಸಿರುವ ಔತಣ ಕೂಟಕ್ಕೆ ನಾನು ಹೋಗಲ್ಲ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಮೂರು ಸಲ ಪುನರುಚ್ಚರಿಸಿದ್ದಾರೆ. ಬೆಳಗಾವಿ ಅಧಿವೇಶಕ್ಕೆ ಬರುವ ಎಲ್ಲ ಶಾಸಕರಿಗೂ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸಹೋದರರು ಪ್ರತಿವರ್ಷ ಔತಣ ಕೂಟ ಆಯೋಜಿಸುತ್ತಿದ್ದರು. ಆದರೆ ಈ...

ದಿನೇಶ್ ಗುಂಡೂರಾವ್‍ರನ್ನು ಕರೆಸಿ ರಮೇಶ್ ಜಾರಕಿಹೊಳಿಗೆ ಟಕ್ಕರ್ ಕೊಟ್ಟರಾ ಡಿಕೆಶಿ!

10 months ago

ಬಳ್ಳಾರಿ: ಕೂಡ್ಲಿಗಿ ಬಹಿರಂಗ ಸಭೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಕರೆಸುವ ಮೂಲಕ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಟಕ್ಕರ್ ಕೊಟ್ಟರಾ ಎಂಬ ಪ್ರಶ್ನೆಯೊಂದು ಉಪ ಕದನದಲ್ಲಿ ಸುಳಿದಾಡುತ್ತಿದೆ. ಉಪಚುನಾವಣೆ ಪ್ರಚಾರಕ್ಕಾಗಿ ಬಳ್ಳಾರಿಗೆ...

ಬಳ್ಳಾರಿ ರಾಜಕೀಯದಲ್ಲಿ ಡಿಕೆಶಿ-ಜಾರಕಿಹೊಳಿ ಸಹೋದರರ ಮಧ್ಯೆ ಪೈಪೋಟಿ ಶುರು

10 months ago

-ಅಭ್ಯರ್ಥಿ ಆಯ್ಕೆಯಲ್ಲಿ ಪದೇ ಪದೇ ನಾಲ್ವರು ಶಾಸಕರು ಗೈರು ಬಳ್ಳಾರಿ: ಲೋಕಸಭಾ ಉಪಚುನಾವಣೆಯ ಬಳ್ಳಾರಿ ಅಭ್ಯರ್ಥಿ ಆಯ್ಕೆಗಾಗಿ ಕಾಂಗ್ರೆಸ್ಸಿನಲ್ಲಿ ಗೊಂದಲ ಉಂಟಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ನಡುವೆ ಮತ್ತೆ ಪೈಪೋಟಿ ನಡೆಯಲಿದೆ....

ದೇವರಲ್ಲಿ ಇಟ್ಟಿರುವ ಬೇಡಿಕೆ ಈಡೇರುವರೆಗೂ ಸಚಿವ ಸಂಪುಟ ಸಭೆಗೆ ಹಾಜರಾಗಲ್ಲ: ರಮೇಶ್ ಜಾರಕಿಹೊಳಿ

11 months ago

-ಸಚಿವರು ಸರ್ಕಾರಿ ಕಾರ್ ಬಳಸ್ತಿಲ್ಲ ಯಾಕೆ? ಬೆಳಗಾವಿ: ದೇವರಲ್ಲಿ ನನ್ನ ಬೇಡಿಕೆ ಮುಂದಿಟ್ಟಿದ್ದು, ಅದು ಆಗುವವರೆಗೂ ನಾನು ಸಚಿವ ಸಂಪುಟ ಸಭೆಗೆ ಹಾಜರಾಗುವುದಿಲ್ಲ ಎಂದು ಪೌರಾಡಳಿತ ಮತ್ತು ಬಂದರು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲಾ ಸಾಮಾನ್ಯ...

ಹೈಕಮಾಂಡ್ ಎಚ್ಚರಿಕೆಗೆ ಸೈಲೆಂಟ್ ಆದ ಕೈ ಬಂಡಾಯ ನಾಯಕರು!

11 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿ ಸಚಿವ ಸ್ಥಾನಕ್ಕಾಗಿ ಬಂಡಾಯ ನಿರ್ಮಾಣ ಮಾಡಿದ್ದ ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಹೈಕಮಾಂಡ್ ಎಚ್ಚರಿಕೆ ನೀಡುತ್ತಿದಂತೆ ತಣ್ಣಗಾಗಿದ್ದಾರೆ. ಕಳೆದ ಎರಡು ಮೂರು ವಾರಗಳಿಂದ ನಮ್ಮೊಂದಿಗೆ ಸಾಕಷ್ಟು ಜನ ಶಾಸಕರಿದ್ದಾರೆ ಎಂದು ಹೇಳಿದ್ದ...

ಬೆಳಗಾವಿ ವಿಚಾರದಲ್ಲಿ ತಲೆ ತೂರಿಸಿದ್ರೆ ನಾವು ಸುಮ್ನಿರಲ್ಲ: ಸಿಎಂಗೆ ಜಾರಕಿಹೊಳಿ ದೂರು

11 months ago

ಬೆಂಗಳೂರು: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಕುಮಾರಸ್ವಾಮಿ ಅವರಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ವಿರುದ್ಧ ದೂರು ನೀಡಿದ್ದಾರೆ. ನಿಮ್ಮ ಸಮುದಾಯದ ನಾಯಕರಿಂದ ಜಿಲ್ಲೆಯಲ್ಲಿ ಕೋಲಾಹಲ ಎದ್ದಿದ್ದು, ಇಡೀ ಸರ್ಕಾರ ಒಬ್ಬರು-ಇಬ್ಬರ ಅಣತಿಯಂತೆ ನಡೆಯುವುದಾದ್ರೆ ನಾವ್ಯಾಕೆ ಇರಬೇಕು?ನಮ್ಮ ಜಿಲ್ಲೆಯಲ್ಲಿ ಡಿಕೆಶಿ...

ಬಂಡೆದ್ದ ರಮೇಶ್ ಜಾರಕಿಹೊಳಿಗೆ `ಕೈ’ ಶಾಕ್!

11 months ago

ಬೆಂಗಳೂರು: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಗೆ ಕೈ ಮುಖಂಡರು ಶಾಕ್ ನೀಡಲು ಮುಂದಾಗಿದ್ದು, ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಸಹೋದರ ಸತೀಶ್ ಜಾರಕಿಹೊಳಿ ಅವರಿಗೆ ನೀಡಲು ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ. ಕಾಂಗ್ರೆಸ್ ನಾಯಕರ ಈ ತೀರ್ಮಾನಕ್ಕೆ ಪ್ರಮುಖ...