Saturday, 22nd February 2020

Recent News

9 months ago

ಕುತೂಹಲ ಮೂಡಿಸಿದ ಸಿಎಂ ಕುಮಟಳ್ಳಿ ಮಾತುಕತೆ

ಬೆಂಗಳೂರು: ಮಾಜಿ ಪ್ರಧಾನಿ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಬಳಿಕ ವಿಧಾನಸೌಧದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರೊಂದಿಗೆ ಚರ್ಚೆ ನಡೆಸಿ ಸಿಎಂ ಕುಮಾರಸ್ವಾಮಿ ಅವರು ಕುತೂಹಲ ಮೂಡಿಸಿದರು. ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಅವರ ಮನವೊಲಿಕೆಗೆ ಮತ್ತೆ ಸಿಎಂ ಮುಂದಾಗಿದ್ದಾರೆ ಎನ್ನಲಾಗಿದ್ದು, ಮಹೇಶ್ ಕುಮಟಳ್ಳಿ ಅವರು ಮೂಲಕ ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಸತತ ಒಂದು ಗಂಟೆ ವಿಧಾನಸೌಧದಲ್ಲಿ ಮಹೇಶ್ ಕುಮಟಳ್ಳಿ ಜೊತೆ ಸಿಎಂ ಎಚ್‍ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಅವರು ಚರ್ಚೆ ನಡೆಸಿದ್ದರು. […]

9 months ago

ರಾತ್ರೋರಾತ್ರಿ ರೆಸಾರ್ಟ್​ಗೆ ಹಾರಿದ ಜಾರಕಿಹೊಳಿ

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದ ಆಪರೇಷನ್ ಕಮಲಕ್ಕೆ ಕೈ ಹಾಕಿದ ಕೈ ಪಕ್ಷದ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಲೋಕಸಮರ ಫಲಿತಾಂಶದ ಬೆನ್ನಲ್ಲೇ ತಡರಾತ್ರಿ ಕಡಲ ನಗರಿ ಗೋವಾಗೆ ತೆರಳಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಶನಿವಾರ ಮಧ್ಯಾಹ್ನ ಮಗ ಅಮರನಾಥ ಜೊತೆ ಬೆಂಗಳೂರಿನಿಂದ ದೆಹಲಿಗೆ ಹೋಗಿದ್ದರು. ಅಲ್ಲಿಂದ ನೇರವಾಗಿ ಗೋವಾಗೆ ತೆರಳಿದ್ದಾರೆ. ರಮೇಶ್ ಜಾರಕಿಹೊಳಿ...

ಕೈ ಅತೃಪ್ತ ಶಾಸಕರನ್ನ ಸೆಳೆಯಲು ಫೀಲ್ಡ್ ಗಿಳಿದ್ರಾ ರಮೇಶ್ ಜಾರಕಿಹೊಳಿ?

9 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಶುರುವಾಗಿದ್ದು, ಕಾಂಗ್ರೆಸ್ ಅತೃಪ್ತ ಶಾಸಕರನ್ನು ಸೆಳೆಯಲು ಮತ್ತೆ ರಮೇಶ್ ಜಾರಕಿಹೊಳಿ ಫೀಲ್ಡ್ ಗಿಳಿದಿದ್ದಾರ ಎಂಬ ಮಾತು ಕೇಳಿ ಬರುತ್ತಿದೆ. ಇಂದು ಕಾಂಗ್ರೆಸ್ ಅತೃಪ್ತ ಶಾಸಕರೊಂದಿಗೆ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ...

ಭರವಸೆ ಕೊಟ್ಟು ಬಿಎಸ್‍ವೈ ಸೂಚನೆ ಮೇರೆಗೆ ದೆಹಲಿ ತೆರಳಲಿದ್ದಾರೆ ರಮೇಶ್ ಜಾರಕಿಹೊಳಿ

9 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದ್ದಂತೆ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಫುಲ್ ಆಕ್ಟೀವ್ ಆಗಿದ್ದು, ಮೈತ್ರಿ ಸರ್ಕಾರ ಉರುಳಿಸಲು ಪ್ಲಾನ್ ಸಿದ್ಧಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಎಕ್ಸಿಟ್ ಪೋಲ್ ಫಲಿತಾಂಶದಲ್ಲಿ 20-22 ಸೀಟು ಬರುವುದು ಖಚಿತವಾಗುತ್ತಿದ್ದಂತೆ ಯುಡಿಯೂರಪ್ಪ...

ಏಕಾಂಗಿಯಾದ್ರಾ ರಮೇಶ್ ಜಾರಕಿಹೊಳಿ?

9 months ago

– ರಮೇಶ್ ಜಾರಕಿಹೊಳಿ ಭೇಟಿಯಾದ ಸಿಪಿ ಯೋಗೀಶ್ವರ್ ಬೆಂಗಳೂರು: ಕಾಂಗ್ರೆಸ್ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಅವರು ಏಕಾಂಗಿಯಾದರೇ ಎನ್ನುವ ಪ್ರಶ್ನೆ ಎದ್ದಿದೆ. ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯಿಂದ ಬೆಂಗಳೂರಿಗೆ ಸೋಮವಾರ ತಡರಾತ್ರಿ ವಾಪಸ್ ಬಂದಿದ್ದಾರೆ. ಆದರೆ ಮನೆ ಬಿಟ್ಟು ಹೊರ...

ರಮೇಶ್ ಜಾರಕಿಹೊಳಿ ಇದ್ರೆ ಇರಲಿ, ಹೋದ್ರೆ ಹೋಗ್ಲಿ – ಸತೀಶ್ ಜಾರಕಿಹೊಳಿ ಗುಡುಗು

10 months ago

ಬೆಳಗಾವಿ: ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಂಧಾನ ಬಾಗಿಲು ಬಂದ್ ಆಗಿದೆ. ರಮೇಶ್ ಜಾರಕಿಹೊಳಿ ಇದ್ದರೆ ಇರಲಿ, ಹೋದರೆ ಹೋಗಲಿ. ಪಕ್ಷ ಬಿಟ್ಟು ಹೋಗಿ ಎಂದು ಯಾರೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ...

ರಮೇಶ್ ಜಾರಕಿಹೊಳಿ ಕಮ್‍ಬ್ಯಾಕ್: ದೋಸ್ತಿಯಲ್ಲಿ ಶುರುವಾಯ್ತು ಕಳವಳ

10 months ago

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯಿಂದ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಇದು ಕಾಂಗ್ರೆಸ್-ಜೆಡಿಎಸ್ ನಾಯಕರ ಟೆನ್ಶನ್‍ಗೆ ಕಾರಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಲಿಕಾನ್ ಸಿಟಿಗೆ ವಾಪಸ್ ಬಂದಿರುವ ಮಾಜಿ ಸಚಿವರು ಆಪ್ತರಾದ ಶಾಸಕ ಮಹೇಶ್ ಕುಮಟಳ್ಳಿ, ಶಾಸಕ ಆರ್.ಶಂಕರ್...

ಮತ್ತೆ ಒಂದಾದ ಗುರು ಶಿಷ್ಯರು – ಬೆಳಗಾವಿ ರಾಜಕೀಯದಲ್ಲಿ ಮತ್ತೆ ಸ್ಫೋಟಕ ಟ್ವಿಸ್ಟ್

10 months ago

ಬೆಳಗಾವಿ: ಮಹತ್ವದ ಬೆಳವಣಿಗೆಯಲ್ಲಿ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ರಮೇಶ್ ಮತ್ತು ಮಹೇಶ್ ಕುಮಟಳ್ಳಿ ತಮ್ಮ ಬೆಂಬಲಿಗರನ್ನು ದೂರ ಇಟ್ಟು ಗುಪ್ತ್ ಗುಪ್ತ್ ಮೀಟಿಂಗ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ...