Wednesday, 23rd October 2019

3 months ago

ಅನರ್ಹಗೊಂಡ್ರೂ ಪರವಾಗಿಲ್ಲ ಸರ್ಕಾರ ಉಳಿಯಬಾರದು – ಜಾರಕಿಹೊಳಿ ಶಪಥ

ಮುಂಬೈ: ಶಾಸಕ ಸ್ಥಾನದಿಂದ ಅನರ್ಹಗೊಂಡರೂ ಪರವಾಗಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ಮಾತ್ರ ಉಳಿಯಬಾರದು. ನಮ್ಮ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯಲ್ಲ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಬಂದಿದ್ದಾರೆ ಎನ್ನಲಾಗಿದೆ. ಮುಂಬೈ ಹೋಟೆಲ್‍ನಲ್ಲಿ ತಂಗಿರುವ ರಮೇಶ್ ಜಾರಕಿಹೊಳಿ ಅವರು ತಮ್ಮ ಅಪ್ತರ ಬಳಿ ಈ ಕುರಿತು ಮಾತನಾಡಿದ್ದು, ಶಾಸಕ ಸ್ಥಾನದಿಂದ ಅನರ್ಹವಾದರೂ ಪರವಾಗಿಲ್ಲ. ಸರ್ಕಾರ ಪತನ ಆಗುವುದು ಖಚಿತ. ಒಂದೊಮ್ಮೆ ನಾನು ಅನರ್ಹಗೊಂಡರೆ ನನ್ನ ಕುಟುಂಬದಿಂದ ಒಬ್ಬರನ್ನು ಚುನಾವಣೆಗೆ ಸ್ಪರ್ಧೆ ಮಾಡುವಂತೆ ಮಾಡಿ, […]