Friday, 19th July 2019

7 months ago

ಕೇರಳ ಸರ್ಕಾರಕ್ಕೆ ಸಾಹಿತಿ ಚಂಪಾ ಅಭಿನಂದನೆ

ಧಾರವಾಡ: ಇಬ್ಬರು ಮಹಿಳೆಯರಿಗೆ ಭದ್ರತೆ ನೀಡಿ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಪ್ರವೇಶಿಸಲು ಸಹಾಯ ಮಾಡಿದ್ದಕ್ಕೆ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಕೇರಳ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಕೇರಳ ಸರ್ಕಾರ ನಡೆದುಕೊಂಡಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದೆ. ಹೀಗಾಗಿ ಕೇರಳ ಸರ್ಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೆನೆ. ಅಲ್ಲಿನ ಸರ್ಕಾರ ಸೂಕ್ತವಾದ ನಿರ್ಣಯ ತೆಗೆದುಕೊಂಡಿದೆ. ಮಹಿಳೆಯರ ಪ್ರವೇಶಕ್ಕೆ ವಿರೋಧಿಸಿದರೆ ಸುಪ್ರಿಂಗೆ ಅಗೌರವ ಸಲ್ಲಿಸಿದಂತಾಗುತ್ತದೆ. ನಾವು ಇಡೀ ಕೇರಳ ಜನತೆಗೆ […]

8 months ago

6 ತಿಂಗಳು ಮಾತ್ರ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಪ್ರಜ್ವಲಿಸೋದಾ?

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಭರ್ಜರಿ ಸರ್ಜರಿಯಾಗುವ ಸಾಧ್ಯತೆಯಿದ್ದು, ಸಂಘ, ಪಕ್ಷ ನಿಷ್ಠರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎನ್ನುವ ಸಲಹೆಯನ್ನು ಆರ್‌ಎಸ್‌ಎಸ್  ನಾಯಕರು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ನೀಡಿದ್ದಾರೆ. ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ನಡೆದ ಆರ್‌ಎಸ್‌ಎಸ್ ಬೈಠಕ್ ನಲ್ಲಿ ನಾಯಕರು ಅಮಿತ್ ಶಾ ಅವರಿಗೆ ಟಾಸ್ಕ್ ನೀಡಿದ್ದಾರೆ. ಸಂಘದ ಕಾರ್ಯತಂತ್ರಗಳನ್ನು ಗಟ್ಟಿಗೊಳಿಸಲು ಸಂಘ ನಿಷ್ಠ ನಾಯಕರೇ ಬಿಜೆಪಿಯನ್ನು...