1 month ago

‘ದಿಲ್ ಕಾ ರಾಜ’ ಎಂದು ಸಿನಿರಂಗಕ್ಕೆ ಪದ್ಮಾವತಿ ರೀ ಎಂಟ್ರಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಮುಖ್ಯಸ್ಥೆಯಾಗಿದ್ದ ನಟಿ ರಮ್ಯಾ ಸಿನಿಮಾರಂಗದಿಂದ ದೂರ ಸರಿದು ತುಂಬಾ ವರ್ಷಗಳೇ ಕಳೆದಿವೆ. ಇತ್ತ ಲೋಕಸಭೆ ಚುನಾವಣೆ ಬಳಿಕ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇದೀಗ ನನ್ನ ‘ದಿಲ್ ಕಾ ರಾಜ’ ಎಂದು ಪದ್ಮಾವತಿ ಸಿನಿರಂಗಕ್ಕೆ ರೀ ಎಂಟ್ರಿ ಕೊಟ್ಟಿದ್ದಾರೆ. ಹೌದು. ನಟ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಭಿ’ ಸಿನಿಮಾದ ಮೂಲಕ ಚಂದನವನಕ್ಕೆ ಎಂಟ್ರಿ ಕೊಟ್ಟ ಮೋಹಕ ತಾರೆ ರಮ್ಯಾ ಸ್ಯಾಂಡಲ್‍ವುಡ್ ಕ್ವೀನ್ ಎಂದೇ ಖ್ಯಾತಿ ಪಡೆದಿದ್ದರು. ಆದರೆ ರಮ್ಯಾ ಸಿನಿಮಾರಂಗದಿಂದ ದೂರ ಸರಿದು […]

2 months ago

ರಮ್ಯಾಗೆ ಗೇಟ್‍ಪಾಸ್ – ಮೋದಿ ಮಣಿಸಲು ಗುಜರಾತಿನ ವ್ಯಕ್ತಿಗೆ ಮಣೆ

ನವದೆಹಲಿ: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹುದ್ದೆಯಿಂದ   ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾ ಅವರಿಗೆ ಅಧಿಕೃತವಾಗಿ ಗೇಟ್ ಪಾಸ್ ನೀಡಲಾಗಿದೆ. ಲೋಕಸಭಾ ಚುನಾವಣೆಯ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಲು ಕಾಂಗ್ರೆಸ್ ಹೈಕಮಾಂಡ್ ಹೊಸ ತಂಡಕ್ಕೆ ಮಣೆ ಹಾಕಿದೆ. ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್...

ರಮ್ಯಾ ಮೇಲಿನ ಕೋಪಕ್ಕೆ ಕನ್ನಡಿಗರಿಗೆ ಕಹಿ ಕೊಟ್ಟ ರಾಹುಲ್

6 months ago

-`ಕೈ’ ಐಟಿ ಸೆಲ್‍ನಲ್ಲಿದ್ದ ಕನ್ನಡಿಗರಿಗೆ ಅನ್ಯಾಯ ಬೆಂಗಳೂರು: ಕಾಂಗ್ರೆಸ್ ಐಟಿ ಸೆಲ್‍ನಲ್ಲಿ ಸದಾ ಕುಟ್ಟುತ್ತಿದ್ದ ರಮ್ಯಾ ಎಲೆಕ್ಷನ್ ರಿಸಲ್ಟ್ ಬಂದ ಮೇಲೆ ಕಣ್ಣಿಗೆ ಕಾಣದಂತೆ ಮಾಯವಾಗಿದ್ದಾರೆ. ಜೊತೆಗೆ ಎಂಟು ಕೋಟಿ ಪಂಗನಾಮ ಹಾಕಿದ ಆರೋಪನೂ ಬಂದಿದ್ದು, ಈಗ ರಮ್ಯಾ ಮೇಲಿನ ಕೋಪಕ್ಕೆ...

ಪಕ್ಷಕ್ಕಾಗಿ ರಮ್ಯಾ ಹಗಲಿರುಳು ಕೆಲ್ಸ ಮಾಡಿದ್ದಾರೆ, 1 ತಿಂಗ್ಳು ರೆಸ್ಟ್‌ನಲ್ಲಿದ್ದಾರೆ: ಪುಷ್ಪಾ ಅಮರನಾಥ್‌

6 months ago

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಅವರು ಈಗ ಎಲ್ಲಿದ್ದಾರೆ ಎಂಬುದು ಎಲ್ಲರಿಗೂ ಕತೂಹಲ. ಆದರೆ ರಮ್ಯಾ ಅವರು ಒಂದು ತಿಂಗಳ ಮಟ್ಟಿಗೆ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್...

ಎಲೆಕ್ಷನ್ ಸಮೀಕ್ಷೆಗೆ ರಾಹುಲ್ ಗಾಂಧಿಯಿಂದ 24 ಕೋಟಿ ವಸೂಲಿ?

6 months ago

– ರಮ್ಯಾ ಕೂಡ 8 ಕೋಟಿ ಪಡೆದುಕೊಂಡ್ರಾ? ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಮೀಕ್ಷೆ ಮಾಡುವ ನೆಪದಲ್ಲಿ ರಾಹುಲ್ ಗಾಂಧಿ ಅವರಿಂದ ಸುಮಾರು 24 ಕೋಟಿ ರೂ. ಹಣ ಪಡೆಯಲಾಗಿದೆ ಎಂದು ದಿ ಸಂಡೇ ಗಾರ್ಡಿಯನ್ ವರದಿ ಪ್ರಕಟಿಸಿದೆ. ಪ್ರಮುಖವಾಗಿ...

ಮತ್ತೆ ರಮ್ಯಾ ಕಾಲೆಳೆದ ಬುಲೆಟ್ ಪ್ರಕಾಶ್

6 months ago

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಇತ್ತೀಚೆಗೆ ತಮ್ಮ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಯ ಸಂದೇಶಗಳನ್ನು ಡಿಲೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಾಸ್ಯನಟ ಬುಲೆಟ್ ಪ್ರಕಾಶ್ ರಮ್ಯಾ ಅವರನ್ನು ವ್ಯಂಗ್ಯ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ...

ರಮ್ಯಾ ಟ್ವಿಟ್ಟರ್, ಇನ್‍ಸ್ಟಾಗ್ರಾಂ ಖಾತೆ ಡಿಲೀಟ್!

6 months ago

ಬೆಂಗಳೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ಮಾಜಿ ಸಂಸದೆ ರಮ್ಯಾ ತಮ್ಮ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಯ ಸಂದೇಶಗಳನ್ನು ಡಿಲೀಟ್ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕವೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದ ರಮ್ಯಾ ಖಾತೆ ಟ್ವಿಟ್ಟರ್ ಅಂಗಳದಿಂದ ಮಾಯವಾಗಿದೆ. ಲೋಕಸಭಾ ಚುನಾವಣೆಯ...

ರಮ್ಯಾ ಎಲ್ಲಿದ್ದೀಯಮ್ಮ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? – ಶಿಲ್ಪ ಗಣೇಶ್ ವ್ಯಂಗ್ಯ

7 months ago

ಬೆಂಗಳೂರು: ರಮ್ಯಾ ಎಲ್ಲಿದ್ದೀಯಮ್ಮ, ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್ ಎಂದು ಟ್ವೀಟ್ ಮಾಡುವ ಮೂಲಕ ಕರ್ನಾಟಕ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಶಿಲ್ಪ ಗಣೇಶ್ ಅವರು ರಮ್ಯಾ ಅವರನ್ನು ಕಾಲೆಳೆದಿದ್ದಾರೆ. ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ತಂಡದ ಮುಖ್ಯಸ್ಥೆ ರಮ್ಯಾ...