Cinema4 years ago
ಬಾಹುಬಲಿ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ? ಕೊನೆಗೂ ಮೌನ ಮುರಿದ ಶ್ರೀದೇವಿ
ಮುಂಬೈ: ಎಸ್ಎಸ್ ರಾಜಮೌಳಿ ನಿರ್ದೇಶನದ ಬ್ಲಾಕ್ಬಸ್ಟರ್ ಹಿಟ್ ಚಿತ್ರ ಬಾಹುಬಲಿ ಯಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ ಎಂಬ ಬಗ್ಗೆ ಕೊನೆಗೂ ನಟಿ ಶ್ರೀದೇವಿ ಮೌನ ಮುರಿದಿದ್ದಾರೆ. ರಾಜಮೌಳಿ ಅವರು ಇತ್ತೀಚಿನ ಎಲ್ಲಾ ಸಂದರ್ಶನಗಳಲ್ಲಿ ನನ್ನ ಬಗ್ಗೆ...