Monday, 18th November 2019

Recent News

6 months ago

ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ – ಉಗ್ರ ನಾಯಕರ ಪೋಸ್ಟರ್ ಹಿಡಿದ ಕಿಡಿಗೇಡಿಗಳು

ಶ್ರೀನಗರ: ರಂಜಾನ್ ಹಬ್ಬದಂದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಡೆದಿದ್ದು, ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಬೆಳ್ಳಂಬೆಳಗ್ಗೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭದ್ರತಾ ಪಡೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಕೆಲ ಭಧ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಅಲ್ಲದೆ ಹಿಂಸಾಚಾರ ನಡೆಸಿದ ದುಷ್ಕರ್ಮಿಗಳು ಜೈಷ್-ಇ- ಮೊಹ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಉಗ್ರ ಮಸೂದ್ ಅಜಾದ್ ಹಾಗೂ ಅಲ್-ಖೈದಾ ಉಗ್ರ ಸಂಘಟನೆಯ ಕಾಶ್ಮೀರ ವಿಭಾಗದ ಮುಖ್ಯಸ್ಥ ಉಗ್ರ ಝಾಕಿರ್ […]

6 months ago

ರಂಜಾನ್ ಹಬ್ಬದಂದು ಉಗ್ರರಿಂದ ಗುಂಡಿಕ್ಕಿ ಮಹಿಳೆಯ ಹತ್ಯೆ

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಉಗ್ರರು ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಘಟನೆಯಲ್ಲಿ ನಾಗರಿಕ ಮೊಹಮ್ಮದ್ ಸುಲ್ತಾನ್ ಗಾಯಗೊಂಡಿದ್ದು, ಮಹಿಳೆ ನಗೀನಾ ಬಾನೋ ಮೃತಪಟ್ಟಿದ್ದಾರೆ ಎಂದು ಪೊಲೀಸರ ಮೂಲಗಳಿಂದ ತಿಳಿದು ಬಂದಿದೆ. ಈ ಘಟನೆಯಲ್ಲಿ ಗಾಯಗೊಂಡ ಸುಲ್ತಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. Jammu and Kashmir: Visuals from Narbal village of Kakapora,...

ಸಸಿ ನೆಟ್ಟು ರಂಜಾನ್ ಆಚರಿಸಿದ ರಾಯಚೂರಿನ ಜನತೆ

6 months ago

ರಾಯಚೂರು: ಇಂದು ಮುಸ್ಲಿಂ ಬಾಂಧವರು ಖುಷಿಯಿಂದ ಆಚರಿಸುವ ರಂಜಾನ್ ಹಬ್ಬದ ಜೊತೆಗೆ ವಿಶ್ವ ಪರಿಸರ ದಿನವೂ ಹೌದು. ಹೀಗಾಗಿ ಈ ವಿಶೇಷ ದಿನದಂದು ರಾಯಚೂರಿನ ಜನತೆ ಸಸಿಗಳನ್ನು ನೆಟ್ಟು ರಂಜಾನ್ ಹಬ್ಬವನ್ನು ಸಂಭ್ರಮಿಸುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ದೇವದುರ್ಗದ ಜಾಲಹಳ್ಳಿಯಲ್ಲಿ...

ರಂಜಾನ್ ಹಬ್ಬಕ್ಕೆ ಮುಸ್ಲಿಂ ಬಾಂಧವರಿಗೆ ಶ್ಯಾವಿಗೆ ಸಿದ್ಧಪಡಿಸಿದ ಹಿಂದೂ ಕುಟುಂಬ

6 months ago

ನವದೆಹಲಿ: ಕೋಮು ಸೌಹಾರ್ದತೆಗೆ ನಿದರ್ಶನ ಎನ್ನುವಂತೆ ಈಗ ವಾರಣಾಸಿಯಲ್ಲಿ ಹಿಂದೂ ಕುಟುಂಬವೊಂದು ಮುಸ್ಲಿಂ ಬಾಂಧವರಿಗಾಗಿ ರಂಜಾನ್ ಹಬ್ಬಕ್ಕೆ ಶ್ಯಾವಿಗೆ ಸಿದ್ಧಪಡಿಸುವ ಕಾಯಕದಲ್ಲಿ ತೊಡಗಿದ್ದು ಎಲ್ಲರ ಮನ ಗೆದ್ದಿದೆ. ರಂಜಾನ್ ಹಬ್ಬದ ಪ್ರಯುಕ್ತ ಕೊನೆಯ ದಿನ ಮುಸ್ಲಿಮರು ಶೀರ ಕುರ್ಮಾವನ್ನು ಸೇವಿಸುವ ಮೂಲಕ...

ಅನಾರೋಗ್ಯಕ್ಕೀಡಾದ ಮುಸ್ಲಿಂ ಚಾಲಕನ ಪರವಾಗಿ ಅರಣ್ಯಾಧಿಕಾರಿ ಉಪವಾಸ

6 months ago

ಮುಂಬೈ: ಅನಾರೋಗ್ಯಕ್ಕೀಡಾದ ಮುಸ್ಲಿಂ ಡ್ರೈವರ್ ಪರವಾಗಿ ಅರಣ್ಯ ಅಧಿಕಾರಿ ಉಪವಾಸ ಮಾಡಿದ್ದಾರೆ. ಅರಣ್ಯ ಅಧಿಕಾರಿ ಸಂಜಯ್ ಎನ್ ಮಾಲಿ ಅವರು ಮೇ 6ರಂದು ತಮ್ಮ ಡ್ರೈವರ್ ಬಳಿ ನೀನು ಉಪವಾಸ ಮಾಡುತ್ತೀಯಾ ಎಂದು ಕೇಳಿದ್ದಾರೆ. ಆಗ ಡ್ರೈವರ್ ನಾನು ಅನಾರೋಗ್ಯದಿಂದ ಬಳಲುತ್ತಿದ್ದೇನೆ....

ರಂಜಾನ್ ದಿನಗಳಲ್ಲಿ ಮಾತ್ರ ಮಾಂಸ ತಿನ್ನಲಿ: ಬಿಜೆಪಿ ಮುಖಂಡೆ

6 months ago

– ಗೋ ಮಾಂಸ ತಿಂದ್ರೆ ಹಿಡಿದು ಹೊಡಿರಿ – ಪೊಲೀಸ್ ಎದುರೇ ಬೆಂಬಲಿಗರಿಗೆ ಮೇಯರ್ ಆದೇಶ ಲಕ್ನೋ: ರಂಜಾನ್ ದಿನಗಳಲ್ಲಿ ಉಪವಾಸ ಇರುತ್ತಾರೆ. ಹೀಗಾಗಿ ಈ ಅವಧಿಯಲ್ಲಿ ಮಾತ್ರ ಮುಸ್ಲಿಮರು ಮಾಂಸವನ್ನು ತಿನ್ನಲಿ ಎಂದು ಉತ್ತರ ಪ್ರದೇಶದ ಬಿಜೆಪಿ ಮುಖಂಡೆ ವಿವಾದಾತ್ಮಕ...

ಜೈ ಶ್ರೀರಾಮ ಹೇಳದ ಮುಸ್ಲಿಂ ಯುವಕನ ಮೇಲೆ ಹಲ್ಲೆ

6 months ago

ಚಂಡೀಗಢ (ಗುರುಗ್ರಾಮ): ಜೈ ಶ್ರೀರಾಮ ಘೋಷಣೆ ಹೇಳದಕ್ಕೆ ಮತ್ತು ಬೀದಿಯಲ್ಲಿ ಟೋಪಿ ಧರಿಸಿ ತಿರುಗಾಡಿದ ಮುಸ್ಲಿಂ ಯುವಕನ ಮೇಲೆ ಕೆಲ ಪುಡಾರಿಗಳು ಹಲ್ಲೆ ನಡೆಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಶನಿವಾರ ರಾತ್ರಿ ಸುಮಾರು 10 ಗಂಟೆಗೆ ಈ ಘಟನೆ ನಡೆದಿದ್ದು, ಈ ಸಂಬಂಧ...

ಇಫ್ತಾರ್ ಕೂಟಕ್ಕೆ ಆಹ್ವಾನಿಸಿಲ್ಲ ಎಂದು ಗುಂಡಿಕ್ಕಿ ಮೂವರು ಮಕ್ಕಳ ಹತ್ಯೆ

6 months ago

ಲಕ್ನೋ: ರಂಜಾನ್‍ನ ಇಫ್ತಾರ್ ಪಾರ್ಟಿಗೆ ಆಹ್ವಾನಿಸಿಲ್ಲ ಎಂದು ವ್ಯಕ್ತಿಯೊಬ್ಬ ಒಂದೇ ಕುಟುಂಬದ ಮೂವರು ಮಕ್ಕಳನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್ ನಲ್ಲಿ ನಡೆದಿದೆ. ಆಸ್ಮಾ, ಅಲೀಮಾ ಮೋಹೆ ಹಾಗೂ ಅಬ್ದುಲ್ಲಾ ಮೃತ ದುರ್ದೈವಿಗಳು. ಮೂವರು ಮಕ್ಕಳು...